Monday, 19th August 2019

Recent News

2 weeks ago

ಮಾಜಿ ಸಿಎಂ ತವರಲ್ಲೇ ಇಂದಿರಾ ಕ್ಯಾಂಟಿನ್ ಬಂದ್

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ತವರಿನಲ್ಲೇ ಇಂದಿರಾ ಕ್ಯಾಂಟಿನ್ ಬಂದ್ ಆಗಿದೆ. ಟೆಂಡರ್‌ದಾರ ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಇಂದಿರಾ ಕ್ಯಾಂಟೀನ್ ಬಂದ್ ಮಾಡಲಾಗಿದೆ. ವ್ಯವಸ್ಥಾಪಕರು ಕ್ಯಾಂಟೀನ್ ಬಂದ್ ಮಾಡಲು ನಿರ್ಧಾರ ಮಾಡಿಕೊಂಡಿದ್ದಾರೆ. ಟೆಂಡರ್‌ದಾರ ಸುಮಾರು 6 ತಿಂಗಳ ಹಣ ಬಾಕಿ ಉಳಿಸಿಕೊಂಡಿದ್ದಾರೆ. ಹೀಗಾಗಿ ವ್ಯವಸ್ಥಾಪಕರು ಕ್ಯಾಂಟೀನ್ ಬಂದ್ ಮಾಡಿದ್ದಾರೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಸಿನ ಕೂಸಿಗೆ ಕೊಡಲಿ ಏಟು ಬಿದ್ದಿದೆ. ನವಾಜ್ ಫಯಾಜ್ ಎಂಬವರು ಕರ್ನಾಟಕದ […]

2 weeks ago

Exclusive: ಹೆಚ್‍ಡಿಕೆಗಾಗಿ ಎಲ್ಲಾ ನೋವನ್ನೂ ನುಂಗಿದೆ-ದಳಪತಿಗಳ ವಿರುದ್ಧ ಜಿಟಿಡಿ ಕೆಂಡಾಮಂಡಲ

-ನಾನು ಸಾಲದಲ್ಲೇ ಇದ್ದೇನೆ -ಗೌಡರ ಕುಟುಂಬದಿಂದ ನನ್ನ ಶಾಂತಿ, ಭಕ್ತಿಯ ದುರುಪಯೋಗ -ಹೆಚ್‍ಡಿಕೆ ಮುಂದೆ ಹೆಚ್‍ಡಿಡಿ ಮಾತು ಶೂನ್ಯ ಮೈಸೂರು: ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರದ ಪ್ರಭಾವಿ ಶಾಸಕ ಜಿ.ಟಿ ದೇವೇಗೌಡರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ನಿವೃತ್ತಿ ಘೋಷಣೆ ಬಳಿಕ ಪಬ್ಲಿಕ್ ಟಿವಿಗೆ ನೀಡಿದ ಚುಟುಕು ಸಂದರ್ಶನದಲ್ಲಿ ಹಲವು ವಿಚಾರಗಳನ್ನು ಹೊರಹಾಕಿದ್ದು, ದಳಪತಿಗಳ...

ವಿಶ್ವನಾಥ್ ಕರೆದಲ್ಲಿಗೆ ನಾನು ಹೋಗುತ್ತೇನೆ- ಸಾರಾ ಮಹೇಶ್

2 weeks ago

ಬೆಂಗಳೂರು: ಅನರ್ಹ ಶಾಸಕ ಎಚ್ ವಿಶ್ವನಾಥ್ ಅವರು ನನ್ನನ್ನು ಕರೆಯುತ್ತಾರೆ ಎಂದು ಕಾಯುತ್ತಿದ್ದೆ. ಆದರೆ ಅವರು ನನ್ನ ಕರೆದಿಲ್ಲ. ಹೀಗಾಗಿ ಅವರು ಕರೆದಲ್ಲಿಗೆ ನಾನು ಹೋಗುತ್ತೇನೆ ಎಂದು ಮಾಜಿ ಸಚಿವ ಸಾರಾ ಮಹೇಶ್ ತಿರುಗೇಟು ನೀಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ...

ಸಿದ್ದರಾಮಯ್ಯ ಯಾವಾಗ ರಾಜೀನಾಮೆ ಕೊಡ್ತಾರೆ- ಎಚ್ ವಿಶ್ವನಾಥ್ ಪ್ರಶ್ನೆ

2 weeks ago

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗ ರಾಜೀನಾಮೆ ಕೊಡುತ್ತಾರೆ ಎಂದು ಅನರ್ಹ ಶಾಸಕ ಎಚ್ ವಿಶ್ವನಾಥ್ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೀನಾಯ ಸೋಲುಂಟಾಯಿತು. ಈ ಸೋಲಿನ ಹೊಣೆ ಹೊತ್ತು ರಾಹುಲ್...

ನಾನು ದೇವೇಗೌಡ್ರ ಬಳಿ ಕ್ಷಮೆ ಕೇಳುತ್ತೇನೆ- ಎಚ್ ವಿಶ್ವನಾಥ್

2 weeks ago

– ಸಾರಾ ಮಹೇಶ್ ವಿರುದ್ಧ ವಾಗ್ದಾಳಿ ಮೈಸೂರು: ನಾನು ದೇವೇಗೌಡರ ಬಳಿ ಕ್ಷಮೆ ಕೇಳುತ್ತೇನೆ. ದೋಸ್ತಿ ಸರ್ಕಾರ ಪತನಕ್ಕೆ ಸರ್ಕಾರ ನಡೆಸಿದವರೇ ಕಾರಣ. ದೋಸ್ತಿ ಸರ್ಕಾರದ ಪತನಕ್ಕೆ ನಾವು 20 ಶಾಸಕರಾಗಲಿ, ಬಿಜೆಪಿ ಆಗಲಿ ಕಾರಣವಲ್ಲ ಎಂದು ಅನರ್ಹ ಶಾಸಕ ಎಚ್....

ಒಂದು ತಿಂಗಳ ನಂತ್ರ ಮೈಸೂರಿಗೆ ಎಚ್.ವಿಶ್ವನಾಥ್

2 weeks ago

ಮೈಸೂರು: ಬರೋಬ್ಬರಿ ಒಂದು ತಿಂಗಳ ನಂತರ ಜಿಲ್ಲೆಯ ಹುಣಸೂರು ಕ್ಷೇತ್ರದ ಅನರ್ಹ ಶಾಸಕ ಎಚ್. ವಿಶ್ವನಾಥ್ ಮೈಸೂರಿಗೆ ಆಗಮಿಸಿದ್ದಾರೆ. ಒಂದು ತಿಂಗಳ ನಂತರ ಎಚ್. ವಿಶ್ವನಾಥ್ ಕುಟುಂಬಸ್ಥರನ್ನು ಭೇಟಿ ಮಾಡಿದ್ದು, ಭಾನುವಾರ ಹುಣಸೂರು ಕ್ಷೇತ್ರಕ್ಕೆ ತೆರಳಲಿದ್ದಾರೆ. ನಾಳೆ ಬೆಳಗ್ಗೆ 10.30ಕ್ಕೆ ಮೈಸೂರಿನ...

ನಿರುದ್ಯೋಗಿ ಯುವಕ -ಯುವತಿಯರಿಗೆ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ವ್ಯಕ್ತಿ

2 weeks ago

ಮೈಸೂರು: ಮನೆಯಲ್ಲಿ ಕುಳಿತು ಕೆಲಸ ಮಾಡಿ ಸಾವಿರಾರು ರೂ. ಗಳಿಸಿರಿ ಎಂದು ನಿರುದ್ಯೋಗಿಗಳಾಗಿರುವ ಯುವಕ -ಯುವತಿಯರಿಗೆ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಘಟನೆ ಮೈಸೂರಲ್ಲಿ ನಡೆದಿದೆ. ಕಾರ್ತಿಕ್ ಶರವಣ್ ಮೋಸ ಮಾಡಿದ ಯುವಕ. ಕಾರ್ತಿಕ್ ಮೂಲತಃ ಶಿವಮೊಗ್ಗ ಜಿಲ್ಲೆಯವನಾಗಿದ್ದು, ನಿರುದ್ಯೋಗ ಯುವಕ...

ಪೇಜಾವರ ಶ್ರೀಗಳ ವಿರುದ್ಧ ಗುಡುಗಿದ ಎಂಬಿ ಪಾಟೀಲ್

2 weeks ago

ವಿಜಯಪುರ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ವಿರುದ್ಧ ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಮತ್ತೆ ಗುಡುಗಿದ್ದಾರೆ. ನಗರದಲ್ಲಿ ಮಾತನಾಡಿದ ಮಾಜಿ ಸಚಿವರು, ನಮ್ಮಲ್ಲಿ ಹುಳುಕುಗಳು ಇದ್ದರೆ ಪೇಜಾವರಶ್ರೀ ತೆಗೆಯಲಿ. ನಮ್ಮನ್ನು ಪದೇ ಪದೇ ಕೆದುಕುತ್ತಿದ್ದಾರೆ. ಅವರ ವಯಸ್ಸು ಹಾಗೂ ಹಿರಿತನಕ್ಕೆ...