ನಾನು ಸಿಎಂ ಆಗ್ಬೇಕು ಅನ್ನೋದು ಜನರ ಇಚ್ಛೆ, ನನ್ನ ಆಸೆ ಅಲ್ಲ: ಸಿದ್ದರಾಮಯ್ಯ
ಮೈಸೂರು: ಜನರು ನನ್ನನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ನೋಡುವ ಅಭಿಲಾಷೆಯನ್ನು ಹೊಂದಿದ್ದಾರೆ, ಹೀಗಾಗಿ ನಾನು ಮತ್ತೊಮ್ಮೆ ಸಿಎಂ…
ವರಮಹಾಲಕ್ಷ್ಮಿ ಹಬ್ಬದಂದೇ ಜನನ- 2ನೇ ಹೆರಿಗೆಯಲ್ಲಿ 3 ಮಕ್ಕಳಿಗೆ ಜನ್ಮ
ಮೈಸೂರು: ವರಮಹಾಲಕ್ಷ್ಮಿ ಹಬ್ಬದಂದೇ ತಾಯಿಯೊಬ್ಬರು ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ವಿಜಯನಗರ…
ಜೆಡಿಎಸ್ ಕಾರ್ಯಕರ್ತರಿಗೆ ಸಂಸದ ಪ್ರತಾಪ್ ಸಿಂಹ ಕ್ಲಾಸ್!
ಮೈಸೂರು: ಜೆಡಿಎಸ್ ಕಾರ್ಯಕರ್ತರಿಗೆ ಸಂಸದ ಪ್ರತಪ್ ಸಿಂಹ ಅವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ಲೈವ್…
ವರಮಹಾಲಕ್ಷ್ಮಿ ಹಬ್ಬ ಆಚರಿಸಿ, ಸಾಮರಸ್ಯ ಮೆರೆದ ಮೈಸೂರಿನ ಹುಸೇನ್ ದಂಪತಿ!
ಮೈಸೂರು: ನಗರದ ಕೋಟೆ ಹುಂಡಿಯಲ್ಲಿ ಮುಸ್ಲಿಂ ಕುಟುಂಬವೊಂದು ವರಮಹಾಲಕ್ಷ್ಮಿ ಹಬ್ಬ ಆಚರಿಸಿ, ಸಾಮರಸ್ಯ ಬಿಂಬಿಸಿ ಅನೇಕರ…
ರಿಯಾಯಿತಿ ದರದಲ್ಲಿ `ಸಿಲ್ಕ್’ ಸೀರೆ-ನಾರಿಯರಿಗೆ ನಿರಾಸೆ!
ಬೆಂಗಳೂರು/ಮೈಸೂರು: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಕಡಿಮೆ ದರದಲ್ಲಿ ಮೈಸೂರು ಸಿಲ್ಕ್ ಸೀರೆ ನೀಡುವುದಾಗಿ ಸಚಿವ…
ಫೇಸ್‍ಬುಕ್ ಲೈವ್‍ನಲ್ಲಿ ಸಂಸದ ಪ್ರತಾಪ್ ಸಿಂಹ ಖಡಕ್ ಎಚ್ಚರಿಕೆ
ಮೈಸೂರು: ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಅವಾಚ್ಯವಾಗಿ ಕಮೆಂಟ್ ಮಾಡುವವರಿಗೆ ಸಂಸದ ಪ್ರತಾಪ್ ಸಿಂಹ ಅವರು ಎಚ್ಚರಿಕೆ…
CFTRI ನಿಂದ ಕೇರಳ, ಕೊಡಗಿಗೆ ಚಪಾತಿ, ಚಟ್ನಿ, ಉಪ್ಪಿಟ್ಟು, ಅವಲಕ್ಕಿ ಚಿತ್ರಾನ್ನ ರವಾನೆ
ಮೈಸೂರು: ಕೊಡಗು ಹಾಗೂ ನೆರೆ ರಾಜ್ಯ ಕೇರಳದಲ್ಲಿ ಉಂಟಾಗಿರುವ ಭೀಕರ ಜಲ ಪ್ರಳಯಕ್ಕೆ ಅಕ್ಷರಶಃ ಅಲ್ಲಿನ…
15ಕ್ಕೂ ಅಧಿಕ ಜನರು ಬೆಟ್ಟ ಹತ್ತಿ, 10 ಕಿ.ಮೀ. ನಡೆದು ಜೀವ ಉಳಿಸಿಕೊಂಡು ಮೈಸೂರಿಗೆ ಬಂದ್ರು
ಮೈಸೂರು: ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಭಾರೀ ಪ್ರವಾಹ ಹಿನ್ನೆಲೆಯಲ್ಲಿ ಜನರು ತತ್ತರಿಸಿ ಹೋಗಿದ್ದಾರೆ. ಇತ್ತ ಆಶ್ರಯ…
ಕೇರಳ, ಕೊಡಗಿನಲ್ಲಿ ಭಾರೀ ಮಳೆ-ಮಂಡ್ಯ, ಮೈಸೂರು, ಚಾಮರಾಜನಗರದಲ್ಲಿ ಪ್ರವಾಹ
ಬೆಂಗಳೂರು: ಕೇರಳ, ಕೊಡಗಿನಲ್ಲಿ ಸುರಿಯುತ್ತಿರುವ ಮಳೆ ಮೈಸೂರಿನಲ್ಲಿ ನೆರೆ ಸೃಷ್ಟಿಸಿದೆ. ಕಬಿನಿ, ಕೆಆರ್‍ಎಸ್‍ಗೆ ನೀರಿನ ಹರಿವು…
ಮೈಸೂರು ಜಿಲ್ಲೆಯಲ್ಲಿ ಪ್ರವಾಹ- ನಾಲ್ಕೈದು ತಾಲೂಕು ರಸ್ತೆ ಸಂಪರ್ಕ ಕಡಿತ, ಸಂತ್ರಸ್ತರ ನೆರವಿಗೆ ಗಂಜಿ ಕೇಂದ್ರ ಆರಂಭ
ಮೈಸೂರು: ನೆರೆ ರಾಜ್ಯ ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮೈಸೂರು ನಲುಗಿ ಹೋಗಿದೆ. ಮೈಸೂರು ಜಿಲ್ಲೆಯ…