Dakshina Kannada4 years ago
ಉಳ್ಳಾಲದ ಮೊಗವೀರಪಟ್ಟಣದಲ್ಲಿ ಇಬ್ಬರು ಯುವಕರು ಸಮುದ್ರಪಾಲು
ಮಂಗಳೂರು: ಸಮುದ್ರಕ್ಕಿಳಿದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಮೊಗವೀರಪಟ್ಟಣ ಸಮುದ್ರ ಕಿನಾರೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನಿಂದ ಉಳ್ಳಾಲ ಸಯ್ಯದ್ ಮದನಿ ದರ್ಗಾಕ್ಕೆ ಹತ್ತು ಮಂದಿ ಕುಟುಂಬ ಸದಸ್ಯರೊಂದಿಗೆ ಆಗಮಿಸಿದ್ದ...