Thursday, 18th July 2019

2 months ago

ರಾತ್ರೋ ರಾತ್ರಿ ಎದ್ದುನಿಂತ ಅನಧಿಕೃತ ಮೊಬೈಲ್ ಟವರ್- ಸ್ಥಳೀಯರು ಗರಂ

ಕೊಪ್ಪಳ: ಜನ ವಾಸಿಸುವ ಸ್ಥಳದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಖಾಸಗಿ ಕಂಪನಿಯ ಅನಧಿಕೃತ ಮೊಬೈಲ್ ಟವರ್‌ವೊಂದು ಜಿಲ್ಲೆಯಲ್ಲಿ ರಾತ್ರೋ ರಾತ್ರಿ ನಿರ್ಮಾಣವಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಗಂಗಾವತಿಯ ಶರಣಬಸವೇಶ್ವರ ಕ್ಯಾಂಪ್‍ನ ಆಶ್ರಯ ಕಾಲೋನಿಯಲ್ಲಿ ಮೊಬೈಲ್ ಟವರ್ ನಿರ್ಮಾಣವಾಗಿದೆ. ಇನ್ನೂ ಇದನ್ನು ನಿರ್ಮಿಸಲು ಜಿಲ್ಲಾಡಳಿತ, ಹಾಗೂ ಪರಿಸರ ಮಾಲಿನ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೂ ತರದೆ ಅನಧಿಕೃತವಾಗಿ ನಿರ್ಮಾಣ ಮಾಡಿದ್ದಾರೆ. ಇಲ್ಲಿ ವಾಸಿಸುವ ಜನರು ಎಲ್ಲಾ ಕೂಲಿ ಕಾರ್ಮಿಕರು. ಈ ಮಧ್ಯೆ ಇಂತಹ ಟವರ್ ಗಳಿಂದ ನಮ್ಮ ಆರೋಗ್ಯದ ಮೇಲೆ […]

4 months ago

9 ವರ್ಷದಿಂದ ಪ್ರೀತಿಸಿದ ಯುವಕ ಕೈಕೊಟ್ಟ- ಮೊಬೈಲ್ ಟವರ್ ಏರಿ ನರ್ಸ್ ಆತ್ಮಹತ್ಯೆಗೆ ಯತ್ನ

ಹೈದರಾಬಾದ್: 9 ವರ್ಷದಿಂದ ಪ್ರೀತಿಸುತ್ತಿದ್ದ ಯುವಕ ಕೈ ಕೊಟ್ಟಿದ್ದರಿಂದ ಮನನೊಂದು ನರ್ಸ್ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಆಂಧ್ರಪ್ರದೇಶದ ಹೈದರಾಬಾದ್‍ನಲ್ಲಿರುವ ವರಂಗಲ್‍ನ ಹೊರವಲಯದಲ್ಲಿ ನಡೆದಿದೆ. ದಮೇರಾ ಮಾಲಿನಿ(23) ಆತ್ಮಹತ್ಯೆಗೆ ಯತ್ನಿಸಿದ ನರ್ಸ್. ಮಾಲಿನಿ ಪೇಗಾದಾಪಲ್ಲಿ ಗ್ರಾಮದ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾಳೆ. ಮಾಲಿನಿ ತನ್ನದೇ ಗ್ರಾಮದ ಯುವಕ ನಕ್ಕಾ ಬಾಬುನನ್ನು...

ಭಾರೀ ಮಳೆ, ಗಾಳಿಗೆ ಧರೆಗುರುಳಿದ ಮೊಬೈಲ್ ಟವರ್!

1 year ago

ಬೆಳಗಾವಿ/ವಿಜಯಪುರ: ಶನಿವಾರ ಸಂಜೆಯಿಂದ ಸುರಿದ ಭಾರೀ ಮಳೆ, ಗಾಳಿಗೆ ಮೊಬೈಲ್ ಟವರೊಂದು ಧರೆಗುರುಳಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಬುಡರಕಟ್ಟಿ ಗ್ರಾಮದ ಪಂಚಾಯತ್ ಆವರಣದಲ್ಲಿರುವ ಮೊಬೈಲ್ ಟವರ್ ನೆಲ ಕಚ್ಚಿದೆ. ಅಲ್ಲದೇ ಕೆಲ ಮನೆಗಳ ಹಂಚುಗಳು, ತಗಡಿನ ಶೆಡ್ಡುಗಳು...

ಮೊಬೈಲ್ ಟವರ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

1 year ago

ಚಂಡೀಗಢ: ಪ್ರೇಮಿಗಳು ಮೊಬೈಲ್ ಟವರ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಛತ್ತೀಸಘಡ ರಾಜ್ಯದ ಜಾಂಜಿಗೀರ್ ಜಿಲ್ಲೆಯ ಡೋಂಗರಿ ಗ್ರಾಮದಲ್ಲಿ ನಡೆದಿದೆ. 18 ವರ್ಷದ ಸುನೈನಾ ಪಟೇಲ್ ಮತ್ತು 32 ವರ್ಷದ ಅಜಯ್ ಯಾದವ್ ಆತ್ಮಹತ್ಯೆ ಮಾಡಿಕೊಂಡ ಜೋಡಿ. ಸುನೈನಾ...

ತನಗೆ ಸೇರಬೇಕಾದ ಆಸ್ತಿ ಬೇಕೆಂದು ಮೊಬೈಲ್ ಟವರ್ ಏರಿ ಕುಳಿತ ಯುವಕ

2 years ago

ಹಾವೇರಿ: ಆಸ್ತಿಯಲ್ಲಿ ತನ್ನ ಪಾಲು ಬೇಕು ಎಂದು ಆಗ್ರಹಿಸಿ, ಮೊಬೈಲ್ ಟವರ್ ಏರಿ ಕುಳಿತು ಯುವಕ ಪ್ರತಿಭಟನೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕೆಲವರಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೊಬೈಲ್ ಟವರ್ ಏರಿದ ಯುವಕನನ್ನ ಯಲ್ಲಪ್ಪ ದೊಡ್ಡಲಿಂಗಣ್ಣವರ(34) ಎಂದು ಗುರುತಿಸಲಾಗಿದೆ....

ಪತ್ನಿಯಿಂದ ಡೈವೋರ್ಸ್ ಕೇಳಿ ಮೊಬೈಲ್ ಟವರ್ ಏರಿದ ಪತಿ

2 years ago

ತೆಲಂಗಾಣ: ಪತ್ನಿಯಿಂದ ವಿಚ್ಛೇದನ ಬಯಸಿದ ವೈದ್ಯ ಪತಿಯೊಬ್ಬರು ಮೊಬೈಲ್ ಟವರ್ ಏರಿ ಕುಳಿತ ಘಟನೆ ತೆಲಂಗಾಣದ ಜಗ್ತಿಯಾಲ್‍ನಲ್ಲಿ ನಡೆದಿದೆ. ಪತಿ ಅಜಯ್ ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. ಇವರ ಪತ್ನಿ ಲಾಸ್ಯಾ ಅಜಯ್ ವಿರುದ್ಧ ಜಕ್ತಿಯಾಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದರಿಂದ ನೊಂದ...

ಮತ್ತೆ ಮೊಬೈಲ್ ಟವರ್ ಏರಿದ ಶಿಗ್ಲಿ ಬಸ್ಯಾ

2 years ago

ಹಾವೇರಿ: ನಗರದ ನ್ಯಾಯಾಲಯದ ಆವರಣದಲ್ಲಿ ವಕೀಲರೊಬ್ಬರ ಬೆರಳು ಕಚ್ಚಿದ ಪ್ರಕರಣದ ಕುರಿತು ಬಹಿರಂಗ ವಿಚಾರಣೆ ನಡೆಸುವಂತೆ ಆಗ್ರಹಿಸಿ ಪ್ರಕರಣದ ಆರೋಪಿಯಾಗಿರೋ ಶಿಗ್ಲಿ ಬಸ್ಯಾ ಮೊಬೈಲ್ ಟವರ್ ಏರಿ ಕುಳಿತು ಆತಂಕ ಮೂಡಿಸಿದ್ದಾನೆ. ಹಾವೇರಿ ನಗರದ ವಿದ್ಯಾನಗರದಲ್ಲಿರುವ ಮೊಬೈಲ್ ಟವರ್ ಏರಿ ಜನರಲ್ಲಿ...

ಜಮೀನಲ್ಲಿ ಮೊಬೈಲ್ ಟವರ್ ಹಾಕಿಸ್ತೀವೆಂದು ವಂಚಿಸಿದ ಖದೀಮರಿಗೆ ರೈತರಿಂದ ಚಪ್ಪಲಿ ಏಟು

2 years ago

ವಿಜಯಪುರ: ಜಮೀನಲ್ಲಿ ಮೊಬೈಲ್ ಟವರ್ ಹಾಕ್ತಿವಿ ಅಂತಾ ಹೇಳಿ ವಂಚಿಸಿದ ಖದೀಮರಿಗೆ ರೈತರು ಚಪ್ಪಲಿಯಿಂದ ಥಳಿಸಿದ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬ್ಬಸಾವಳಗಿ ಗ್ರಾಮದ ರಾಘವೇಂದ್ರ ಕುಲಕರ್ಣಿ ಹಾಗೂ ವಿಜಯಪುರ ನಗರದ ಪಂಮುಸಿಂಗ್ ಪವಾರ ಎಂಬ ಖದೀಮರು...