Wednesday, 17th July 2019

Recent News

7 months ago

ವಿವಾದಾತ್ಮಕ ಹೇಳಿಕೆ ನೀಡಿ ಕ್ಷಮೆ ಕೇಳಿದ ಡಿಕೆ ಶಿವಕುಮಾರ್

ಬೆಳಗಾವಿ:  ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ಚೆನ್ನೈನ ರೆಲಾ ಆಸ್ಪತ್ರೆ ವಿಚಾರದಲ್ಲಿ ತಾವು ನೀಡಿದ ಹೇಳಿಕೆಯನ್ನು ಬಿಜೆಪಿ ಮುಖಂಡರು ತಿರುಚಿದ್ದು, ನನ್ನ ಹೇಳಿಕೆಯನ್ನು ಯಾರೂ ತಪ್ಪಾಗಿ ಭಾವಿಸುವುದು ಬೇಡ. ಒಂದೊಮ್ಮೆ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವ ಡಿಕೆಶಿ, ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಮುಖಂಡರು […]