Tuesday, 12th November 2019

Recent News

7 months ago

ಪತಿಯನ್ನ ಟ್ರೋಲ್ ಮಾಡಿದವರಿಗೆ ಸ್ಟುವರ್ಟ್ ಪತ್ನಿ ತಿರುಗೇಟು

ಮೊಹಾಲಿ: ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಪತಿ ಸ್ಟುವರ್ಟ್ ಬಿನ್ನಿ ಅವರನ್ನು ಟ್ರೋಲ್ ಮಾಡಿದವರಿಗೆ ಪತ್ನಿ ಮಯಾಂತಿ ತಿರುಗೇಟು ನೀಡಿದ್ದಾರೆ. ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಬ್ಯಾಟ್ ನಡೆಸಿದ ಸ್ಟುವರ್ಟ್ ಬಿನ್ನಿ 2019ರ ಐಪಿಎಲ್ ಟೂರ್ನಿಯಲ್ಲಿ ಮೊದಲ ಪಂದ್ಯವನ್ನಾಡಿದರು. ಪಂದ್ಯದಲ್ಲಿ ಸ್ಫೋಟಕ 33 ರನ್ ಗಳಿಸಿದರೂ ಕೂಡ ರಾಜಸ್ಥಾನ ತಂಡಕ್ಕೆ ಗೆಲುವು ತಂದುಕೊಡಲು ವಿಫಲರಾದರು. ಪರಿಣಾಮ ಬಿನ್ನಿಯನ್ನು ಕೆಲ ಮಂದಿ ಟ್ವಿಟ್ಟರ್ ನಲ್ಲಿ ಟ್ರೋಲ್ ಮಾಡಿ ಕಾಲೆಳೆದಿದ್ದರು. ಈ ಟ್ರೋಲ್ ಗಳಿಗೆ […]

8 months ago

ಐಪಿಎಲ್ ಟೂರ್ನಿಯಲ್ಲಿ ಹೊಸ ದಾಖಲೆ ನಿರ್ಮಿಸಿದ ಗೇಲ್

ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸ್ಟಾರ್ ಆಟಗಾರ ಕ್ರಿಸ್ ಗೇಲ್ ಹೊಸ ದಾಖಲೆಯನ್ನು ನಿರ್ಮಿಸಿದ್ದು, ಐಪಿಎಲ್‍ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಹೆಗ್ಗಳಿಕೆಯನ್ನು ಪಡೆದಿದ್ದಾರೆ. ಐಪಿಎಲ್ ಲೀಗ್‍ನಲ್ಲಿ ಗೇಲ್ ಇದುವರೆಗೂ 302 ಸಿಕ್ಸರ್ ಗಳನ್ನು ಸಿಡಿಸಿದ್ದು, ಈ ಸಾಧನೆ ಮಾಡಿದ ಮೊದಲ ಆಟಗಾರರಾಗಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯದಲ್ಲಿ...

ಮ್ಯಾಚ್ ಟರ್ನ್ ಮಾಡಿದ ಟರ್ನರ್ – ಗೆದ್ದು ಸರಣಿ ಸಮಬಲ ಸಾಧಿಸಿದ ಆಸೀಸ್

8 months ago

ಮೊಹಾಲಿ: ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಆಸೀಸ್ ನಡುವೆ ನಡೆದ 4ನೇ ಏಕದಿನ ಪಂದ್ಯದಲ್ಲಿ ರನ್ ಹೊಳೆಯೇ ಹಾರಿದಿದ್ದು, ಆಸ್ಟ್ರೇಲಿಯಾ 4 ವಿಕೆಟ್ ಗಳಿಂದ ಗೆದ್ದು ಬಿಗಿದೆ. ಟೀಂ ಇಂಡಿಯಾ ನೀಡಿದ 359 ರನ್ ಗುರಿಯನ್ನು ಬೆನ್ನತ್ತಿದ ಆಸೀಸ್...

ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್: ಆಸೀಸ್‍ಗೆ 359 ರನ್ ಗುರಿ

8 months ago

ಮೊಹಾಲಿ: ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 4ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಆಸೀಸ್‍ಗೆ ಗೆಲ್ಲಲು 359 ರನ್ ಗುರಿ ನೀಡಿದೆ. ಕಳೆದ ಮೂರು ಏಕದಿನ ಪಂದ್ಯಗಳಲ್ಲಿ ವಿಫಲವಾಗಿದ್ದ ಆರಂಭಿಕ ಶಿಖರ್ ಧವನ್...

ಇಂಡೋ ಆಸೀಸ್ 4ನೇ ಏಕದಿನ ಪಂದ್ಯ – ಕೆಎಲ್ ರಾಹುಲ್‍ಗೆ ಸಿಗುತ್ತಾ ಚಾನ್ಸ್!

8 months ago

ಮೊಹಾಲಿ: ಆಸೀಸ್ ವಿರುದ್ಧದ ಅಂತಿಮ 2 ಏಕದಿನ ಪಂದ್ಯಗಳಲ್ಲಿ ಕೆಲವು ಪ್ರಯೋಗಗಳನ್ನು ಮಾಡುತ್ತೇವೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದು, ಕೆಎಲ್ ರಾಹುಲ್ ಆಡುವ 11ರ ಬಳಗದಲ್ಲಿ ಸ್ಥಾನ ಪಡೆಯಲಿದ್ದರಾ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಆರಂಭಿಕ ಶಿಖರ್...

ಆರ್‌ಸಿಬಿ ತಂಡದಿಂದ ಡ್ರಾಪ್ ಆದ ಸತ್ಯ ಬಿಚ್ಚಿಟ್ಟ ಕ್ರಿಸ್ ಗೇಲ್

2 years ago

ಮೊಹಾಲಿ: ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಆಯ್ಕೆಗಾರರು ಐಪಿಎಲ್ 11 ನೇ ಆವೃತ್ತಿಗೆ ತನ್ನನ್ನು ಉಳಿಸಿಕೊಳ್ಳುವ ಬಗ್ಗೆ ಮೊದಲು ಮಾಹಿತಿ ನೀಡಿದ್ದರು. ಆದ್ರೆ ಬಳಿಕ ಅವರು ತನ್ನನ್ನು ಸಂಪರ್ಕಿಸಲಿಲ್ಲ. ಇದರಿಂದ ತನಗೆ ನಿರಾಸೆ ಅನುಭವ ಉಂಟಾಗಿತ್ತು ಎಂದು ಕಿಂಗ್ಸ್ ಇಲೆವೆನ್ ತಂಡ...

ಗೇಲ್ ಶತಕದ ಅಬ್ಬರಕ್ಕೆ ಯುವಿ ಗಂಗ್ನಮ್ ಡ್ಯಾನ್ಸ್ ಸಂಭ್ರಮ – ವಿಡಿಯೋ ನೋಡಿ

2 years ago

ಮೊಹಾಲಿ: ಇಲ್ಲಿನ ಪಂಜಾಬ್ ಕ್ರೀಡಾಂಗಣದಲ್ಲಿ ನಡೆದ ಹೈದರಾಬಾದ್ ಹಾಗೂ ಪಂಜಾಬ್ ನಡುವಿನ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಕ್ರಿಸ್ ಗೇಲ್ ಭರ್ಜರಿ ಶತಕ ಸಿಡಿಸಿದರೆ, ಪೆವಿಲಿಯನ್ ನಲ್ಲಿ ಕುಳಿತಿದ್ದ ಯುವರಾಜ್ ಗಂಗ್ನಮ್ ಸ್ಟೈಲ್ ನಲ್ಲಿ ಡಾನ್ಸ್ ಮಾಡಿ ಸಂಭ್ರಮಿಸಿದ್ದಾರೆ. ಪಂದ್ಯದಲ್ಲಿ...

ನನ್ನನ್ನು ಆಯ್ಕೆ ಮಾಡುವ ಮೂಲಕ ಸೆಹ್ವಾಗ್ ಐಪಿಎಲ್ ರಕ್ಷಿಸಿದ್ದಾರೆ: ಕ್ರಿಸ್ ಗೇಲ್

2 years ago

ಮೊಹಾಲಿ: ಐಪಿಎಲ್ 2018 ರ ಆವೃತ್ತಿಗೆ ಸೆಹ್ವಾಗ್ ನನ್ನನ್ನು ಆಯ್ಕೆ ಮಾಡುವ ಮೂಲಕ ಐಪಿಎಲ್ ಅನ್ನು ರಕ್ಷಿಸಿದ್ದಾರೆ ಎಂದು ಕಿಂಗ್ಸ್ ಇಲೆವೆನ್ ತಂಡದ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ಹಾಸ್ಯದ ಟ್ವೀಟ್ ಮಾಡಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗುರುವಾರ ನಡೆದ...