Friday, 26th April 2019

12 hours ago

ಮೆಗಾ ರೋಡ್‍ಶೋ ಬಳಿಕ ಮೋದಿಯಿಂದ ಗಂಗಾರತಿ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ವಾರಣಾಸಿಯಲ್ಲಿ ಮೆಗಾ ರೋಡ್ ಶೋ ನಡೆಸಿದ ಬಳಿಕ ರಾತ್ರಿ 8 ಗಂಟೆಯ ವೇಳೆಗೆ ಕಾಶಿಯ ದಶಾಶ್ವಮೇಧ ಘಾಟ್‍ನಲ್ಲಿ ಗಂಗಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉಪಸ್ಥಿತರಿದ್ದರು. ಬನಾರಸ್ ಹಿಂದೂ ವಿವಿಗೆ ತೆರಳಿ ಪಂಡಿತ್ ಮದನ್ ಮೋಹನ್ ಮಾಳವೀಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಕಾಶಿಯ ಬೀದಿಗಳಲ್ಲಿ ಕೇಸರಿ ಕಹಳೆಯೊಂದಿಗೆ ಮೋದಿ 6 ಕಿ.ಮೀ […]

14 hours ago

ಎಲ್ಲಿ ನೋಡಿದರಲ್ಲಿ ಜನವೋ ಜನ – ಕಾಶಿಯಲ್ಲಿ ಮೋದಿ ಸುನಾಮಿ

ವಾರಣಾಸಿ: ಉತ್ತರ ಪ್ರದೇಶದ ಗಂಗೆಯ ಬೀಡು, ದೇಗುಲ ನಗರಿ, ಸ್ವಕ್ಷೇತ್ರ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭರ್ಜರಿ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಬನಾರಸ್ ಹಿಂದೂ ವಿವಿಗೆ ತೆರಳಿ ಪಂಡಿತ್ ಮದನ್ ಮೋಹನ್ ಮಾಳವೀಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಕಾಶಿಯ ಬೀದಿಗಳಲ್ಲಿ ಕೇಸರಿ ಕಹಳೆಯೊಂದಿಗೆ ಮೋದಿ 6 ಕಿ.ಮೀ ಮಹಾ ರೋಡ್ ಶೋ...

ಕಾಶಿ ವಿಶ್ವನಾಥನ ನಾಡಲ್ಲಿ ‘ನಮೋ’ ಕಹಳೆ-ನಾಮಪತ್ರ ಸಲ್ಲಿಕೆಗೂ ಮುನ್ನ ಮೋದಿ ಶಕ್ತಿ ಪ್ರದರ್ಶನ

1 day ago

ನವದೆಹಲಿ: ಉತ್ತರ ಭಾರತದಲ್ಲಿ ಲೋಕ ಚುನಾವಣಾ ಅಬ್ಬರ ಜೋರಾಗುತ್ತಿದೆ. ದೇಶದ ಪುರಾತನ ನಗರ ವಾರಣಾಸಿಯಿಂದ ಪ್ರಧಾನಿ ಮೋದಿ ಮತ್ತೊಮ್ಮೆ ಚುನಾವಣೆ ಎದುರಿಸಲು ಸಿದ್ಧರಾಗಿದ್ದಾರೆ. ನಾಳೆ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಇಂದು ಬೃಹತ್ ರೋಡ್ ಶೋ ನಡೆಸಲಿದ್ದಾರೆ. ದೇಶದ...

ಜಾವೇದ್ ಹಬೀಬ್ ಬಿಜೆಪಿ ಸೇರಿದ್ಮೇಲೆ ಬದಲಾಯ್ತು ನಾಯಕರ ಹೇರ್ ಸ್ಟೈಲ್!

2 days ago

– ಸಾಮಾಜಿಕ ಜಾಲತಾಣದಲ್ಲಿ ನಾಯಕರ ಟ್ರೋಲ್ ನವದೆಹಲಿ: ಖ್ಯಾತ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್ ಅವರು ಸೋಮವಾರದಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಆದ್ದರಿಂದ ನೆಟ್ಟಿಗರು ಹೇರ್ ಸ್ಟೈಲಿಸ್ಟ್ ಪಕ್ಷ ಸೇರಿದ ಮೇಲೆ ನಾಯಕರ ಹೇರ್ ಸ್ಟೈಲ್ ಬದಲಾಗಿದೆ ಎಂದು ಬಿಜೆಪಿ ನಾಯಕರ...

ಮಮತಾ ಬ್ಯಾನರ್ಜಿ ಪ್ರತಿ ವರ್ಷ ಕುರ್ತಾ ಉಡುಗೊರೆ ನೀಡ್ತಾರೆ: ಮೋದಿ

2 days ago

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿ ವರ್ಷವೂ ನನಗೆ ಕುರ್ತಾ ಉಡುಗೊರೆ ನೀಡುತ್ತಾರೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ನಡೆಸಿದ ಸಂದರ್ಶನದಲ್ಲಿ ಮೋದಿ ರಾಜಕೀಯ ಹೊರತು ಪಡಿಸಿ ಮಮತಾ ಬ್ಯಾನರ್ಜಿ...

ಮೋದಿ ಸುಮಲತಾಗೆ ಬೆಂಬಲ ನೀಡಿದ್ಮೇಲೆ ಸಿಎಂ ಟೇಪ್ ರೆಕಾರ್ಡ್ ಚೇಂಜ್ ಆಗಿದೆ: ಜೋಶಿ ಟಾಂಗ್

6 days ago

ಧಾರವಾಡ: ಕಾಂಗ್ರೆಸ್-ಜೆಡಿಎಸ್‍ನವರು ಹತಾಶೆಗೊಂಡು ಮಾತನಾಡುತ್ತಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರು ಸುಮಲತಾ ಅಂಬರೀಶ್‍ಗೆ ಬೆಂಬಲ ನೀಡಿದ ಮೇಲೆ ಸಿಎಂ ಕುಮಾರಸ್ವಾಮಿ ಟೇಪ್ ರೆಕಾರ್ಡ್ ಚೇಂಜ್ ಆಗಿದೆ ಎಂದು ಸಂಸದ ಪ್ರಹ್ಲಾದ್ ಜೋಶಿ ಟಾಂಗ್ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್‍ನವರು...

ಮೋದಿಗಿಂತ ನಾನು ಚೆನ್ನಾಗಿ ಮಾತನಾಡಬಲ್ಲೆ, ಆದ್ರೆ ನನಗೆ ಹಿಂದಿ ಬರೋದಿಲ್ಲ: ಹೆಚ್‍ಡಿಡಿ

7 days ago

ಕೊಪ್ಪಳ: ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತಿನ ಮೇಲೆ ಹಿಡಿತ ಇರಬೇಕು. ನಾನು ಮೋದಿಗಿಂತ ಚೆನ್ನಾಗಿ ಮಾತನಾಡಬಲ್ಲೆ. ಆದರೆ ನನಗೆ ಹಿಂದಿ ಬರೋದಿಲ್ಲ ಎನ್ನುತ್ತಾ ಮಾಜಿ ಪ್ರಧಾನಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದ ಖಾಸಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ...

ಜಗದೀಶ್ ಶೆಟ್ಟರ್ ಹೇಳಿಕೆ ನನಗೆ ನೋವುಂಟು ಮಾಡಿದೆ – ಎಚ್‍ಡಿಕೆ

7 days ago

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೇಟ್ಟರ್ ಹೇಳಿಕೆಯಿಂದ ನನಗೆ ನೋವುಂಟಾಗಿದೆ. ಅವರು ನನ್ನ ತಾಯಿಯನ್ನು ರಾಜಕೀಯಕ್ಕೆ ಎಳೆದಿದ್ದಾರೆ. ಚೆನ್ನಮ್ಮ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಲಿ ಎಂದಿದ್ದಾರೆ. ಈ ಮೂಲಕ ನನ್ನ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ...