Sunday, 19th May 2019

3 months ago

56 ಇಂಚಿನ ಎದೆ ಯಾವಾಗ ಉತ್ತರಿಸುತ್ತೆ: ಸುರ್ಜೇವಾಲ ಟ್ವೀಟ್‍ಗೆ ನೆಟ್ಟಿಗರು ಗರಂ

ನವದೆಹಲಿ: ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಾವನ್ನು ಕೂಡ ರಾಜಕೀಯಕ್ಕೆ ಬಳಸಿಕೊಂಡ ಕಾಂಗ್ರೆಸ್ ವಕ್ತಾರ ರಣ್‍ದೀಪ್ ಸಿಂಗ್ ಸುರ್ಜೇವಾಲ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ. ದೇಶಕ್ಕಾಗಿ ಪ್ರಾಣ ಬಿಟ್ಟ ವೀರ ಯೋಧರ ಸಾವಿನಲ್ಲೂ ಕಾಂಗ್ರೆಸ್ ರಾಜಕೀಯ ಮಾಡುವ ಮೂಲಕ ಅವಮಾನ ಮಾಡಿದೆ ಎಂದು ಹೇಳಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಒಟ್ಟು 18 ಬಾರಿ ಘೋರ ಉಗ್ರರ ದಾಳಿ ನಡೆದಿದೆ. ಈ ದಾಳಿಗಳಿಗೆ 56 ಇಂಚಿನ ಎದೆ […]

4 months ago

ಇಂದಿನಿಂದ ಬಜೆಟ್ ಅಧಿವೇಶನ ಆರಂಭ – ನಾಳೆ ಮಧ್ಯಂತರ ಬಜೆಟ್ ಮಂಡನೆ

ನವದೆಹಲಿ: ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮೋದಿ ಸರ್ಕಾರದ ಕೊನೆಯ ಬಜೆಟ್ ಅಧಿವೇಶನ ಇದಾಗಿದ್ದು ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಇಂದಿನಿಂದ ಫೆಬ್ರವರಿ 13ರತನಕ ಬಜೆಟ್ ಅಧಿವೇಶನ ನಡೆಯಲಿದ್ದು ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂಸತ್‍ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಅನಾರೋಗ್ಯದಿಂದ ಬಳಲ್ತಿರುವ ಜೇಟ್ಲಿ ಅನುಪಸ್ಥಿತಿಯಲ್ಲಿ...

ಕುಮಾರಸ್ವಾಮಿ ಸರ್ಕಾರದ ಅಂಗಳಕ್ಕೆ ಚೆಂಡು ಎಸೆದ ಮೋದಿ ಸರ್ಕಾರ!

12 months ago

ಬೆಂಗಳೂರು: ಮುಖ್ಯಮಂತ್ರಿಯಾದ ಬಳಿಕ ಎಚ್‍ಡಿ ಕುಮಾರಸ್ವಾಮಿ ಅವರಿಗೆ ಒಂದರಂತೆ ಒಂದು ಸವಾಲುಗಳು ಎದುರಾಗುತ್ತಿದೆ. ಶುಕ್ರವಾರ ವಿಧಾನ ಸದನದಲ್ಲಿ ಬಿಜೆಪಿಯವರು ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಸಭಾತ್ಯಾಗ ಮಾಡಿ ಹೊರಟಿದ್ದರು. ಈ ತಲೆನೋವಿನ ಜೊತೆ ಸಿಎಂ ಕುಮಾರಸ್ವಾಮಿಗೆ...

ಮೋದಿ ಸರ್ಕಾರಕ್ಕೆ 3ರ ಸಂಭ್ರಮ- ಮಂಗ್ಳೂರು ಅಭಿಮಾನಿಯಿಂದ 1 ರೂ.ಗೆ ಆಟೋ ಸೇವೆ

2 years ago

ಮಂಗಳೂರು: ಮೋದಿ ನೇತೃತ್ವದ ಬಿಜೆಪಿ ಸರ್ಕಾರ 3 ವರ್ಷ ಪೂರೈಸಿ 4ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮೋದಿ ಅಭಿಮಾನಿಯಾಗಿರೋ ಆಟೋ ಚಾಲಕರೊಬ್ಬರು 1 ರೂ.ಗೆ ಗ್ರಾಹಕರಿಗೆ ಪ್ರಯಾಣಿಸಲು ಆಫರ್ ನೀಡಿದ್ದಾರೆ. ಮಂಗಳೂರು ನಿವಾಸಿ ಸತೀಶ್ ಪ್ರಭು (44) ಅವರೇ ಗ್ರಾಹಕರಿಗೆ...

ಮೋದಿ ಸರ್ಕಾರಕ್ಕೆ ಮೂರರ ಸಂಭ್ರಮ – ಈಶಾನ್ಯ ರಾಜ್ಯಗಳಿಗೆ `ಧೋಲಾ-ಸದಿಯಾ’ ಸೇತುವೆ ಗಿಫ್ಟ್

2 years ago

ನವದೆಹಲಿ: ನವಭಾರತ ನಿರ್ಮಾಣದ ಅದಮ್ಯ ಚೈತನ್ಯದೊಂದಿಗೆ ಹೊಸಮಿಂಚಿನಂತೆ ಸಂಚಲನ ಸೃಷ್ಟಿಸಿರೋ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಇಂದಿಗೆ ಮೂರು ವರ್ಷ. ಕನಿಷ್ಠ ಸರ್ಕಾರ – ಗರಿಷ್ಠ ಆಡಳಿತ ಅಂತ ಮುಂದಿನ ಬಾರಿಯೂ ಅಧಿಕಾರ ಉಳಿಸಿಕೊಳ್ಳುವ ಉಮೇದು ಮೋದಿ ಅವ್ರದ್ದು. ಮೂರು ವರ್ಷ...