Wednesday, 26th February 2020

2 weeks ago

93 ಕೋಟಿಗೆ ಆಸೆ ಬಿದ್ದು 1.67 ಕೋಟಿ ಹಣ ಕಳ್ಕೊಂಡ ದಂಪತಿ

– ಸಾರ್ವಜನಿಕರಲ್ಲಿ ಪೊಲೀಸರು ಮನವಿ ಬೆಂಗಳೂರು: ಹಣದ ಆಸೆಗೆ ಬಿದ್ದ ವೃದ್ಧ ದಂಪತಿ ಕೋಟ್ಯಂತರ ರೂಪಾಯಿ ಹಣ ಕಳೆದುಕೊಂಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬೆಂಗಳೂರಿನ ಜೆಪಿನಗರ ನಿವಾಸಿಗಳಾದ ಅಂಬುಲಕ್ಷ್ಮಿ ಮತ್ತು ಶ್ರೀನಿವಾಸ್ ದಂಪತಿ ಹಣದ ಕಳೆದುಕೊಂಡಿದ್ದಾರೆ. ಈ ದಂಪತಿಗೆ ಕಳೆದ ನವಂಬರ್ 20ರಂದು ಅಂಬುಲಕ್ಷ್ಮೀ ಮೊಬೈಲ್ ನಂಬರ್‌ಗೆ ಒಂದು ಕಾಲ್ ಬಂದಿತ್ತು. ನಾನು ಸ್ಯಾಮ್‍ಸಾಂಗ್ ಕಂಪನಿ ಏಜೆಂಟ್ ಎಂದು ವ್ಯಕ್ತಿಯೊಬ್ಬ ಫೋನ್ ಮಾಡಿದ್ದ. ಆತ ಸ್ಯಾಮ್ ಸಾಂಗ್ ಕಂಪನಿಯ ಈ ವರ್ಷದ ಲಾಟರಿಯಲ್ಲಿ ನಿಮ್ಮ ನಂಬರ್ […]

2 weeks ago

ವಿವಾಹಿತ ಶಿಕ್ಷಕನಿಂದ ಪ್ರೀತಿ ನಾಟಕ- ಶಿಕ್ಷಕಿ ಆತ್ಮಹತ್ಯೆ

ಹಾಸನ: ವಿವಾಹಿತ ಶಿಕ್ಷಕನೋರ್ವ ಪ್ರೀತಿಯ ನಾಟಕವಾಡಿದ ಕಾರಣ ಮೋಸ ಹೋದ ಶಿಕ್ಷಕಿಯೊಬ್ಬರು ವಿಷ ಸೇವಿಸಿ ಆಹ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿಯನ್ನು ರಾಣಿ ಎಂದು ಗುರುತಿಸಲಾಗಿದೆ. ರಾಣಿಯ ಸಹೋದ್ಯೋಗಿ ಧನಂಜಯ್ ಮೋಸ ಮಾಡಿದ ಶಿಕ್ಷಕ. ಈ ಹಿಂದೆಯೇ ಬೇರೆ ಯುವತಿಯ ಜೊತೆ ಮದುವೆಯಾಗಿದ್ದ ಧನಂಜಯ್, ನಾನು ಮದುವೆಯಾಗಿಲ್ಲ ಎಂದು ಸುಳ್ಳು...

ಉನ್ನತ ವ್ಯಾಸಂಗಕ್ಕಾಗಿ ಸಂಗ್ರಹಿಸಿಟ್ಟಿದ್ದ ಹಣ ಕೊಟ್ಟ ಯುವತಿ

1 month ago

– 15 ಲಕ್ಷ ಪಡೆದು ವಂಚಿಸಿದ ಪ್ರಿಯಕರನಿಗೆ ಚಪ್ಪಲಿ ಏಟು ಚಿತ್ರದುರ್ಗ: ಮದುವೆಯಾಗುವುದಾಗಿ ನಂಬಿಸಿ 15 ಲಕ್ಷ ರೂಪಾಯಿ ಪಡೆದು ಕೈಕೊಟ್ಟ ಪ್ರಿಯಕರನಿಗೆ ಯುವತಿ ಚಪ್ಪಲಿಯಿಂದ ಬಾರಿಸಿರುವ ಘಟನೆ ಚಿತ್ರದುರ್ಗದ ಬಡಾವಣೆ ಠಾಣೆ ಬಳಿ ನಡೆದಿದೆ. ಉಮೇಶ್ ಮದುವೆಯಾಗುವುದಾಗಿ ಹೇಳಿ ಮೋಸ...

ದೇವರಿಗೆ 60 ಲಕ್ಷ ರೂ. ಪಂಗನಾಮ ಹಾಕಿದ್ದ ಅಧಿಕಾರಿ ಅಮಾನತು

2 months ago

ಚಿಕ್ಕಬಳ್ಳಾಪುರ: ಕಂಪ್ಯೂಟರ್ ಆಪರೇಟರ್ ಜೊತೆ ಆಟ ನಡೆಸಿ, ಬರೋಬ್ಬರಿ 60 ಲಕ್ಷಕ್ಕೂ ಅಧಿಕ ಹಣ ದುರುಪಯೋಗ ಪಡಿಸಿಕೊಂಡಿದ್ದ ತಿರಮಲ-ತಿರುಪತಿಯ ಕರ್ನಾಟಕ ರಾಜ್ಯ ಛತ್ರದ ವಿಶೇಷಾಧಿಕಾರಿ ವೆಂಕಟರಮಣ ಗುರುಪ್ರಸಾದ್‍ರನ್ನು ಅಮಾನತು ಮಾಡಲಾಗಿದೆ. ರಾಜ್ಯ ಸರ್ಕಾರದ ಕಂದಾಯ ಇಲಾಖೆ (ಮುಜರಾಯಿ) ಅಧೀನ ಕಾರ್ಯದರ್ಶಿ ಎಂ...

ಆನ್‍ಲೈನ್ ಪಂಗನಾಮ – ಬುಕ್ ಮಾಡಿದ್ದು ಸ್ಪೀಕರ್, ಕೈಗೆ ಸಿಕ್ಕಿದ್ದು ಟೈಲ್ಸ್ ಕಲ್ಲು

3 months ago

ಬೆಂಗಳೂರು: ಆನ್‍ಲೈನ್‍ನಲ್ಲಿ ಶಾಪಿಂಗ್ ಮಾಡೋ ಗ್ರಾಹಕರೇ ಎಚ್ಚರವಾಗಿರಿ. ಯಾಕೆಂದರೆ ಬೆಂಗಳೂರಿನ ಗ್ರಾಹಕರೊಬ್ಬರು ಆರ್ಡರ್ ಮಾಡಿದ್ದೇ ಒಂದು ಪ್ರಾಡಕ್ಟ್. ಆದರೆ ಅವರ ಕೈಗೆ ಸಿಕ್ಕಿದ್ದೇ ಮತ್ತೊಂದು ಪ್ರಾಡಕ್ಟ್. ಹೌದು. ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಮಧುಸೂದನ್ ಅವರು ಆನ್‍ಲೈನ್ ಶಾಪಿಂಗ್ ಮಾಡಿ ಮೋಸ ಹೋಗಿದ್ದಾರೆ....

ಫೇಸ್‍ಬುಕ್ ಬಳಸುವ ಗಂಡಸರೇ ಎಚ್ಚರ- ಅಂದವಾದ ಹುಡುಗೀರ ಫೋಟೋಗಳೇ ಬಂಡವಾಳ

3 months ago

– ಆರೋಪಿಯಿಂದ 3.5 ಲಕ್ಷ ಹಣ ವಶ ಕಲಬುರಗಿ: ಹುಡಗಿಯರೇ ಫೇಸ್‍ಬುಕ್‍ನಲ್ಲಿ ಒಳ್ಳೊಳ್ಳೆಯ ಫೋಟೋಗಳನ್ನು ಹಾಕುವ ಮುನ್ನ ಒಂದು ಸಾರಿ ಯೋಚನೆ ಮಾಡಿ. ನಿಮಗೆ ಗೊತ್ತಿಲ್ಲದೆ ನಿಮ್ಮ ಫೋಟೋಗಳನ್ನ ದುರ್ಬಳಕೆ ಮಾಡಿಕೊಂಡು ಹಣ ವಸೂಲಿ ಮಾಡೋ ಖತರ್ನಾಕ್ ಟೀಮ್ ಆ್ಯಕ್ಟಿವ್ ಆಗಿದ್ದು,...

ವಿಜಯಪುರದಲ್ಲೊಂದು ಫ್ರಾಡ್ ಕಂಪನಿ-ಜನಪ್ರತಿನಿಧಿಗೆ 10 ಲಕ್ಷ ರೂ. ಮೋಸ

4 months ago

ವಿಜಯಪುರ: ಇತ್ತೀಚೆಗೆ ರಾಜ್ಯದಲ್ಲಿ ನಯ ವಂಚಕ ಕಂಪನಿಗಳ ಹಾವಳಿ ಜೋರಾಗಿದೆ. ಫ್ರಾಡ್ ಕಂಪನಿಗಳ ಬಲೆಗೆ ಮುಗ್ಧ ಹಾಗೂ ಸಾಮಾನ್ಯ ಜನರು ಬಲಿಯಾಗೋದು ಸಾಮಾನ್ಯ ಆಗಿದೆ. ಆದರೆ ವಿಜಯಪುರದಲ್ಲಿ ಫ್ರಾಡ್ ಕಂಪನಿಯೊಂದರ ಬಲೆಗೆ ಜನಪ್ರತಿನಿಧಿಯೇ ಬಿದ್ದಿದ್ದು, ಬರೋಬ್ಬರಿ 10 ಲಕ್ಷ ರೂ.ಯನ್ನು ಕಳೆದುಕೊಂಡಿದ್ದಾರೆ....

ಐಎಂಎ ಮಾದರಿಯಲ್ಲೇ ಮೈಸೂರಿನಲ್ಲೂ ಗ್ರಾಹಕರಿಗೆ ವಂಚನೆ

4 months ago

ಮೈಸೂರು: ಬೆಂಗಳೂರಿನಲ್ಲಿ ನಡೆದಿದ್ದ ಐಎಂಎ ವಂಚನೆ ಮಾದರಿಯಲ್ಲೇ ಮೈಸೂರಿನಲ್ಲೂ ಗ್ರಾಹಕರಿಂದ ಹಣ ಕಟ್ಟಿಸಿಕೊಂಡು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಪಿಗ್ಮಿ ಕಟ್ಟಿಸಿಕೊಂಡು ಪಿಗ್ಮಿ ಮೆಚ್ಯುರಿಟಿ ಆದ ಬಳಿಕವೂ ಹಣ ಹಿಂದಿರುಗಿಸದೆ ನೂರಾರು ಜನರಿಗೆ ಮೋಸ ಮಾಡಲಾಗಿದೆ. ಮೈಸೂರಿನ ಸುಭಾಷ್‍ನಗರದಲ್ಲಿರುವ ಮಹಾವಿಷ್ಣು ವಿವಿದೋದ್ದೇಶ...