Wednesday, 11th December 2019

6 months ago

ಮನೆ ಕಟ್ಟೋಕೆ ಮೆಟೀರಿಯಲ್ ಕೊಡಿಸ್ತೀನೆಂದು ಕಿರುತೆರೆ ನಟನಿಂದ ಮೋಸ

ಬೆಂಗಳೂರು: ಸಿನಿಮಾ ಮತ್ತು ಕಿರುತೆರೆಯಲ್ಲಿ ನಟಿಸಲು ಚಾನ್ಸ್ ಕೊಡಿಸುತ್ತೇನೆ ಎಂದು ಕೆಲವರು ಮೋಸ ಮಾಡುತ್ತಾರೆ. ಆದರೆ ಇಲ್ಲೊಬ್ಬ ನಟ ಮನೆ ಕಟ್ಟುವುದಕ್ಕೆ ಮೆಟೀರಿಯಲ್ ಕೊಡಿಸುತ್ತೇನೆ ಎಂದು ಮೋಸ ಮಾಡಿದ್ದಾನೆ. ಆಕರ್ಶ್ ಆದಿತ್ಯ ಬ್ಯುಸಿನೆಸ್ ಹೆಸರಲ್ಲಿ ವಂಚನೆ ಮಾಡಿರುವ ಕಿರುತರೆ ನಟ. ಈತ ‘ಮಮತೆಯ ಕರೆಯೋಲೆ’ ಸೇರಿ ಹಲವು ಧಾರವಾಹಿಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾನೆ. ಆದರೆ ಇದೀಗ ಮನೆ ಕಟ್ಟುವುದಕ್ಕೆ ಮೆಟೀರಿಯಲ್ ಕೊಡಿಸುತ್ತೇನೆ ಎಂದು ಹೇಳಿ ಮೋಸ ಮಾಡಿದ್ದಾನೆ. ಆಕರ್ಶ್ ಆದಿತ್ಯ, ಮಹಿಳೆಯೊಬ್ಬಳ ಜೊತೆ ಪಾರ್ಟ್ನರ್‌ ಆಗಿ ನಂದಿನಿ […]

6 months ago

25 ಲಕ್ಷ ಲಾಟರಿ ಬಂದಿದೆ ಎಂದು ಆನ್‍ಲೈನ್ ಮೂಲಕ ಮಹಿಳೆಗೆ 3 ಲಕ್ಷ ಮೋಸ

ಚಿಕ್ಕಬಳ್ಳಾಪುರ: ಐಎಂಎ ಜ್ಯೂವೆಲರ್ಸ್ ಮಾಲೀಕ ಮನ್ಸೂರ್ ಅಲಿಖಾನ್ ಸಾವಿರಾರು ಜನರಿಗೆ ಮೋಸ ಮಾಡಿರೋದು ಕಣ್ಣುಮುಂದೆ ಇರಬೇಕಾದರೆ, 25 ಲಕ್ಷ ಲಾಟರಿ ಬಂದಿದೆ ಎಂದು ಹೇಳಿ ಆನ್‍ಲೈನ್ ಮೂಲಕ ಮಹಿಳೆಯಿಂದ 3 ಲಕ್ಷ ಕಟ್ಟಿಸಿಕೊಂಡು ಮೋಸ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಗೌರಿಬಿದನೂರು ನಗರದ ನಿವಾಸಿ ಶಮೀನ್ ಎಂಬ ಮಹಿಳೆ ವಂಚಕರ ಮೋಸದ ಜಾಲಕ್ಕೆ ಬಲಿಯಾಗಿದ್ದಾರೆ....

ಮಾಜಿ ಸಿಎಂ ಸಂಬಂಧಿಕರು, ಕೆಲಸ ಕೊಡಿಸುತ್ತೇವೆ ಎಂದು 60 ಲಕ್ಷ ದೋಚಿದ ಸಹೋದರರು

6 months ago

ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ಸಂಬಂಧಿಕರು, ನಾವು ನಿಮಗೆ ಸರ್ಕಾರಿ ಕೆಲಸ ಕೊಡಿಸುತ್ತೇವೆ ಎಂದು ಮೂವರು ಸಹೋದರರು 10 ಯುವಕರನ್ನು ನಂಬಿಸಿ ಅವರಿಂದ 60 ಲಕ್ಷ ರೂಗಳನ್ನು ಪಡೆದುಕೊಂಡು ಪಂಗನಾಮ ಹಾಕಿದ ಘಟನೆ ದಾವಣೆಗೆರೆಯಲ್ಲಿ ನಡೆದಿದೆ. ಈ ಮೂವರು ಸಹೋದರರನ್ನು...

6 ವರ್ಷ ಪ್ರೀತಿಸಿ, ದೈಹಿಕವಾಗಿ ಬಳಸಿಕೊಂಡು ಕೈ ಕೊಟ್ಟ ಪ್ರಿಯಕರ ಅರೆಸ್ಟ್

6 months ago

ಚಿಕ್ಕೋಡಿ/ಬೆಳಗಾವಿ: ರಾಜ್ಯದಲ್ಲಿ ದಲಿತ ಯುವಕನನ್ನ ಬೆತ್ತಲು ಮಾಡಿ ಥಳಿಸಿರುವ ಘಟನೆ ಮಾಸುವ ಮುನ್ನವೇ ದಲಿತ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಯುವಕನೊಬ್ಬ ಮೋಸ ಮಾಡಿರುವ ಘಟನೆ ಚಿಕ್ಕೋಡಿಯಲ್ಲಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ....

ಪ್ರೀತ್ಸಿ ಮದ್ವೆಯಾಗಿ ಮಜಾ ಮಾಡಿ ಕೈಕೊಟ್ಟ ಜೆಡಿಎಸ್ ಅಧ್ಯಕ್ಷೆಯ ಮಗ

6 months ago

ಧಾರವಾಡ: ಕಾಡಿಬೇಡಿ ಯುವತಿಯನ್ನು ಪ್ರೀತಿಸಿ ಮದುವೆಯಾದ ಯುವಕನೊಬ್ಬ ಎರಡನೇ ದಿನಕ್ಕೆ ಹುಡುಗಿಯನ್ನು ನಡುದಾರಿಯಲ್ಲಿಯೇ ಕೈ ಬಿಟ್ಟ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಗ್ರಾಮದಲ್ಲಿ ನಡೆದಿದೆ. ಕಲ್ಮೇಶ್ ಬೊರಶೆಟ್ಟಿ ಯುವತಿಗೆ ಕೈಕೊಟ್ಟ ಯುವಕ. ಕಳೆದ ಎರಡು ವರ್ಷದಿಂದ ಕಲ್ಮೇಶ್ ಅದೇ ಗ್ರಾಮದ...

IMA ವಿರುದ್ಧ 11 ಸಾವಿರಕ್ಕೇರಿದ ಕಂಪ್ಲೆಂಟ್- ತನಿಖೆಯ ಹೊಣೆ ಎಡಿಜಿಪಿ ಸಲೀಂಗೆ ಸಾಧ್ಯತೆ

6 months ago

ಬೆಂಗಳೂರು: ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್‍ಗಟ್ಟೆ ಕಂಪ್ಲೆಂಟ್‍ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್‍ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ...

ಮಾತುಬಾರದ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸ್ದ- ಗರ್ಭಿಣಿಯೆಂದು ತಿಳಿದ ತಕ್ಷಣ ಪರಾರಿ

7 months ago

– ಯುವತಿಯ ಕುಟುಂಬಕ್ಕೆ ಬಹಿಷ್ಕಾರ ದಾವಣಗೆರೆ: ಮಾತುಬಾರದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿದ ಯುವಕನಿಗೆ ಶಿಕ್ಷೆ ನೀಡಿ ಮದುವೆ ಮಾಡಿಸುವ ಬದಲು ಯುವತಿಯ ಕುಟುಂಬವನ್ನೇ ಗ್ರಾಮದಿಂದ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ...

ಮಾರಲು ಬಂದಿದ್ದು ಉದ್ದಿನ ಬೇಳೆ-ನಕಲಿ ಚಿನ್ನ ನೀಡಿ 91 ಸಾವಿರದೊಂದಿಗೆ ದಂಪತಿ ಎಸ್ಕೇಪ್

7 months ago

ಗದಗ: ಉದ್ದಿನ ಬೇಳೆ ಮಾರಾಟ ನೆಪದಲ್ಲಿ ನಕಲಿ ಚಿನ್ನ ನೀಡಿ ಹಣ ಎಗರಿಸಿ, ಕಿಲಾಡಿ ದಂಪತಿ ಎಸ್ಕೆಪ್ ಆಗಿರುವ ಘಟನೆ ಗದಗ ತಾಲೂಕಿನ ಹಿರೇಹಂದಿಗೋಳ ಗ್ರಾಮದಲ್ಲಿ ನಡೆದಿದೆ. ಉದ್ದಿನ ಬೇಳೆ ಮಾರಾಟ ಮಾಡಲು ಬಂದಿದ್ದ ಚಾಲಾಕಿ ದಂಪತಿ ಹಿರೇಹಂದಿಗೋಳ ಗ್ರಾಮದ ನಿವಾಸಿ...