11 months ago

ಶಿವಣ್ಣ ತೊಟ್ಟುಕೊಂಡ ಡಿಫರೆಂಟ್ ‘ಕವಚ’!

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಯಾವ ಚಿತ್ರದಲ್ಲಿ ಯಾವ ಪಾತ್ರಗಳನ್ನೇ ಮಾಡಿದರೂ ಅದರಲ್ಲೊಂದು ವಿಶೇಷತೆ ಇದ್ದೇ ಇರುತ್ತೆ. ಅವರ ಇದುವರೆಗಿನ ಸಿನಿಮಾ ಗ್ರಾಫ್ ಗಮನಿಸಿದರೆ ಅಲ್ಲಿ ಇಂಥಾ ವಿಶೇಷತೆಗಳ ಕುರುಹುಗಳೇ ಢಾಳಾಗಿ ಕಾಣ ಸಿಗುತ್ತವೆ. ಇದೇ ಡಿಸೆಂಬರ್ ಏಳನೇ ತಾರೀಕಿನಂದು ಬಿಡುಗಡೆಯಾಗಲು ರೆಡಿಯಾಗಿ ನಿಂತಿರೋ ಕವಚ ಚಿತ್ರವೂ ಆ ಸಾಲಿನಲ್ಲಿ ಸ್ಥಾನ ಪಡೆದುಕೊಳ್ಳೋ ಲಕ್ಷಣಗಳಿವೆ!   ಎಂ. ವಿ ಸತ್ಯನಾರಾಯಣ ಮತ್ತು ಎ.ಸಂಪತ್ ಜಂಟಿಯಾಗಿ ನಿರ್ಮಾಣ ಮಾಡಿರೋ ಕವಚವನ್ನು ಜಿವಿಆರ್ ವಾಸು ನಿರ್ದೇಶನ ಮಾಡಿದ್ದಾರೆ. ಈ […]

1 year ago

ಮೋದಿ ಭೇಟಿಯ ಹಿಂದಿನ ರಹಸ್ಯ ಬಿಚ್ಚಿಟ್ಟ ಮೋಹನ್ ಲಾಲ್

ನವದೆಹಲಿ: ಕಳೆದ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಚಿತ್ರ ನಟ ಮೋಹನ್ ಲಾಲ್ ತಮ್ಮ ಭೇಟಿಯ ಕುರಿತ ಮಾಹಿತಿಯನ್ನು ತಿಳಿಸಿದ್ದಾರೆ. ಈ ತಮ್ಮ ಫೇಸ್‍ಬುಕ್ ಖಾತೆಯಲ್ಲಿ 8 ಪುಟಗಳ ವಿವರಣೆಯುಳ್ಳ ಮಾಹಿತಿಯನ್ನು ಮೋಹನ್ ಲಾಲ್ ಪೋಸ್ಟ್ ಮಾಡಿದ್ದಾರೆ. ಮೋದಿ ಅವರೊಂದಿಗಿನ ಭೇಟಿ ಕುರಿತು ಮಾಧ್ಯಮಗಳಲ್ಲಿ ವರದಿಗಳು ಬಿತ್ತರವಾಗುತ್ತಿದೆ....

ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಖ್ಯಾತ ಬಹುಭಾಷಾ ನಟ ಮೋಹನ್ ಲಾಲ್

2 years ago

ಮಂಗಳೂರು: ಖ್ಯಾತ ಬಹುಭಾಷಾ ನಟ ಮೋಹನ್ ಲಾಲ್ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು, ದೇವರ ದರ್ಶನ ಪಡೆದಿದ್ದಾರೆ. ನಟ ಮೋಹನ್ ಲಾಲ್ ಇಂದು ಮುಂಜಾನೆ ದೇವರ ದರ್ಶನ ಪಡೆದು ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ...

ಇದೇ ಶುಕ್ರವಾರ ತೆರೆಗೆ ಬರಲಿದೆ ರಾಕ್‍ಲೈನ್ ನಿರ್ಮಾಣದ ಮೋಹನ್‍ಲಾಲ್ ಅಭಿನಯದ ವಿಲನ್

2 years ago

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ 25ಕ್ಕೂ ಹೆಚ್ಚು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ರಾಕ್‍ಲೈನ್ ವೆಂಕಟೇಶ್ ಈಗ ಭಾರತೀಯ ಚಿತ್ರರಂಗದ ಹೆಸರಂತ ನಿರ್ಮಾಪಕರಾಗಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್, ರವಿತೇಜ, ಬಾಲಿವುಡ್ ಬಾಕ್ಸಾಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಚಿತ್ರಗಳಿಗೆ ಬಂಡವಾಳ ಹೂಡಿದ ಹೆಗ್ಗಳಿಕೆ ರಾಕ್‍ಲೈನ್...