ಕೊಪ್ಪಳ: ಆಂಧ್ರದಿಂದ ಮರಳಿದ ಮೌಲ್ವಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಆತಂಕ ಮನೆ ಮಾಡಿದೆ. ಈ ಕುರಿತು ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, ಜಿಲ್ಲೆಯ ಗಂಗಾವತಿಯಲ್ಲಿ ಆಂಧ್ರದ ಆಧೋನಿ ಮೂಲದ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ದೆಹಲಿಯ ನಿಜಾಮುದ್ದೀನ್ ಜಮಾಯತ್ ಸಭೆಗೆ 8 ಜನ ಭಾಗವಹಿಸಿದ ಹಾಗೂ ಕೊರೊನಾ ಸೊಂಕು ಹರಡುವ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವ ಮಸೀದಿಗೂ ನಮಾಜ್ ಮಾಡಲು ಬಾರದಂತೆ ಮೌಲ್ವಿಗಳು ಇಂದು ಮನವಿ ಮಾಡಿದ್ದಾರೆ....
ಚಾಮರಾಜನಗರ: ಹಿಂದೂ ಪರ ಸಂಘಟನೆಗಳ ಮುಖಂಡರನ್ನು ಕೊಲೆಗೈಯಲ್ಲು ಸಂಚು ರೂಪಿಸಿದ್ದ ಶಂಕಿತ ಭಯೋತ್ಪಾದಕರನ್ನು ಗುಂಡ್ಲುಪೇಟೆ ಪಟ್ಟಣದಲ್ಲಿ ಬಂಧಿಸಲಾಗಿದೆ. ಭಯೋತ್ಪಾದನಾ ನಿಗ್ರಹ ದಳ, ಆಂತರಿಕ ಭದ್ರತಾ ವಿಭಾಗ ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ...
ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಹಾಗೂ ಎನ್ಆರ್ಸಿ ಕುರಿತು ದೇಶಾದ್ಯಂತ ಹೋರಾಟ ತೀವ್ರಗೊಂಡಿರುವ ಬೆನ್ನಲ್ಲೇ ದೆಹಲಿಯ ಜಮಾ ಮಸೀದಿಯ ಮೌಲ್ವಿ ಶಾಹಿ ಇಮಾಮ್ ಅಹ್ಮದ್ ಬುಖಾರಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದ್ದು, ಕಾಯ್ದೆಯ ಜಾರಿಯಿಂದ ದೇಶದಲ್ಲಿನ...
ಬೆಂಗಳೂರು: ಯುವತಿಗೆ ಕೆಲಸಕ್ಕೆಂದು ಕರೆ ತಂದು ಗೃಹಬಂಧನದಲ್ಲಿಟ್ಟು ಮೌಲ್ವಿಯೊಬ್ಬ ಅತ್ಯಾಚಾರವೆಸಗಿ ರಾಕ್ಷಕನ ರೀತಿಯಲ್ಲಿ ನಡೆದುಕೊಂಡಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಫರ್ವೆಜ್ ಯುವತಿಗೆ ಅಮಾನಿಯವಾಗಿ ನಡೆಸಿಕೊಂಡಿರುವ ಮೌಲ್ವಿ. ಆರೋಪಿ ಮೌಲ್ವಿ ಕೋರಮಂಗಲದ 8ನೇ ಕ್ರಾಸ್ನಲ್ಲಿ ಮದರಸ...
ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನಿನ ಮೇಲೆ ಬಿಡುಗಡೆಯಾದ ಮೌಲ್ವಿಗೆ ಅದ್ದೂರಿಯಾಗಿ ಸನ್ಮಾನ ಮಾಡಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರ್.ಟಿ.ನಗರ ಮೂಲದ ಮೌಲ್ವಿ ಅಫ್ಸರ್ ಹನೀಜ್ ಮನ್ಸೂರ್ ಖಾನ್ನಿಂದ...
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಎರಡನೇ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, ಮೌಲ್ವಿ ಅಫ್ಸರ್ ಹನೀಜ್ ಸೇರಿ ಇಬ್ಬರ ಮೇಲೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ. ಆರ್.ಟಿ.ನಗರ ಮೂಲದ ಮೌಲ್ವಿ ಅಫ್ಸರ್ ಹನೀಜ್ ಮನ್ಸೂರ್...
ಬೆಂಗಳೂರು: ದೊಡ್ಡಬಳ್ಳಾಪುರ ಮಸೀದಿಯೊಂದರಲ್ಲಿ ತಂಗಿದ್ದ ಮೋಸ್ಟ್ ವಾಂಟೆಡ್ ಶಂಕಿತ ಭಯೋತ್ಪಾದಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಬಾಂಗ್ಲಾದೇಶದ ಜಮತ್-ಉಲ್ಲಾ-ಮುಜ್ಜಾಹೀದಿನ್ ಎಂಬ ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಹಬೀಬರ್ ರೆಹಮಾನ್ ಎಂಬ ಉಗ್ರನನ್ನು...
ತಿರುವನಂತಪುರಂ: ಮೌಲ್ವಿಯೊಬ್ಬ 19 ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಕೊಟ್ಟ ಅಮಾನವೀಯ ಘಟನೆ ಕೇರಳದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲುವಾ ಜಿಲ್ಲೆಯ ಯುಸುಫ್ (63) ಬಂಧಿತ ಮೌಲ್ವಿ. ಯುಸುಫ್ ಕೊಟ್ಟಾಯಂ ಜಿಲ್ಲೆಯ ಮಸೀದಿಯೊಂದರಲ್ಲಿ ಶಿಕ್ಷಕನಾಗಿದ್ದ. ಕಳೆದ...
ನವದೆಹಲಿ: ಧರ್ಮನಿಂದನೆ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿ ಹಿಂದೂ ಡಾಕ್ಟರ್ ಒಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಈ ಘಟನೆ ಹಿಂದೂಗಳೇ ಹೆಚ್ಚಾಗಿ ವಾಸ ಮಾಡುವ ಪಾಕಿಸ್ತಾನದ ದಕ್ಷಿಣ ಸಿಂಧು ಪ್ರಾಂತ್ಯದಲ್ಲಿ ನಡೆದಿದ್ದು, ಬಂಧನಕ್ಕೊಳಪಟ್ಟ ಹಿಂದೂ ಪಶು ವೈದ್ಯನನ್ನು...
ಹುಬ್ಬಳ್ಳಿ: ಮದರಸಾಗಳಲ್ಲಿ ಹೀಗೆಲ್ಲ ಶಿಕ್ಷಣ ಕೊಡುತ್ತಾರೆ ಅಂದ್ರೆ ನೀವು ಬೆಚ್ಚಿ ಬೀಳೋದು ಗ್ಯಾರಂಟಿ. ಹೌದು. ತಾನು ಹೇಳಿಕೊಟ್ಟ ಪಾಠ ಕೇಳಿಲ್ಲ ಎಂದು ಸಿಟ್ಟುಗೊಂಡ ಮೌಲ್ವಿಯೊಬ್ಬ ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ. ಹಳೆ ಹುಬ್ಬಳ್ಳಿಯ ಆನಂದ...
ವಿಜಯಪುರ: ಆರೋಗ್ಯ ಸಚಿವ ಶಿವಾನಂದ ಪಾಟಿಲ್ ಎದುರಲ್ಲೇ ಮುಂದಿನ ತಿಂಗಳುಗಳಲ್ಲಿ ಬರುವ ಬಕ್ರೀದ್ ನಂದು ಗೋ ಹತ್ಯೆಯ ಜೊತೆಗೆ ಮತ್ತೊಂದು ಹತ್ಯೆ ನಡೆಯುತ್ತದೆ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಇಂದು ನಡೆದ ರಂಜಾನ್ ಆಚರಣೆಯಲ್ಲಿ ಸಭೆಯನ್ನು ಉದ್ದೇಶಿಸಿ...
ವಿಜಯಪುರ: ಇತ್ತೀಚೆಗೆ ಮತಾಂತರ ಮಾಡಿಸಿಕೊಂಡು ಜಿಹಾದ್ ಕೆಲಸಗಳನ್ನು ಮಾಡಿಸುತ್ತಿರುವ ಆರೋಪಗಳು ಒಂದಲ್ಲ ಒಂದುಕಡೆ ಕೇಳಿ ಬರುತ್ತಲೇ ಇವೆ. ಇದೀಗ ಇದಕ್ಕೆ ಪುಷ್ಠಿ ನೀಡುವಂತೆ ವಿಜಯಪುರದಲ್ಲೊಂದು ಪ್ರಕರಣ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ನಿವಾಸಿ...
ಬಾಗಲಕೋಟೆ: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕಾರಣಿಗಳು ಮತ ಸೆಳೆಯಲು ಒಂದಿಲ್ಲೊಂದು ಕಾರ್ಯತಂತ್ರ ರೂಪಿಸುತ್ತಾರೆ. ಹಾಗೆಯೇ ಬಾಗಲಕೋಟೆ ಜಿಲ್ಲೆ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ಮೌಲ್ವಿಯೊಬ್ಬರಿಗೆ ಕಾರು ಗಿಫ್ಟ್ ನೀಡಿದ್ದಾರೆ. ಇಳಕಲ್ ನಗರದ ಹಜರತ್ ಖಾದ್ರಿ ಮುರ್ತುಜಾ...
ಮುಂಬೈ: ಮೌಲ್ವಿಯೊಬ್ಬ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋ ತೋರಿಸಿ 12 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದು, ಮತ್ತೊಬ್ಬ ಅಪ್ರಾಪ್ತೆಗೂ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಹಾರಾಷ್ಟ್ರದ ನಾಂದೇಡದಲ್ಲಿ ನಡೆದಿದೆ. ಆರೋಪಿಯನ್ನು ಮಜಲ್ಗಾಂವ್ ಗ್ರಾಮದಲ್ಲಿನ ಮೌಲ್ವಿ ಸಬೆರ್...
ಹಾವೇರಿ: ಯುವತಿಯ ಫೋಟೋ ಕ್ಲಿಕ್ಕಿಸಿದ ಮೌಲ್ವಿಯನ್ನ ಜಿಲ್ಲೆಯ ಬ್ಯಾಡಗಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನ ಮೊಹಮ್ಮದ್ ಶಹಜಮಾಲ್ ಎಂದು ಗುರುತಿಸಲಾಗಿದೆ. ಮೊಹಮ್ಮದ್ ಶಹಜಮಾಲ್ ಮೂಲತಃ ಪಶ್ಚಿಮ ಬಂಗಾಳದ ಇಸ್ಲಾಂಪುರ ನಿವಾಸಿ ಎನ್ನಲಾಗಿದೆ. ಕಳೆದ ಎರಡು ವರ್ಷಗಳಿಂದ...