Saturday, 18th January 2020

Recent News

7 months ago

ದಾವಣಗೆರೆಯ ಚಿತ್ರಮಂದಿರದಲ್ಲಿ ಡಿ-ಬಾಸ್ ಅಭಿಮಾನಿಗಳಿಂದ ಸಂಭ್ರಮಾಚರಣೆ

ದಾವಣಗೆರೆ: ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯದ ‘ಯಜಮಾನ’ ಚಿತ್ರ 100 ದಿನಗಳ ಪೂರೈಸಿದ್ದು, ದಾವಣಗೆರೆಯ ಗೀತಾಂಜಲಿ ಚಿತ್ರಮಂದಿರದಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ. ಜಿಲ್ಲಾ ದರ್ಶನ್ ಅಭಿಮಾನಿ ಸಂಘ ಈ ಆಚರಣೆ ಮಾಡಿ ಡಿ-ಬಾಸ್ ಗೆ ಜೈಕಾರ ಹಾಕಿದರು. ದರ್ಶನ್ ಅಭಿನಯದ ಯಜಮಾನ ಚಿತ್ರ ರಾಜ್ಯದಲ್ಲಿ ಯಶಸ್ವಿ ಪ್ರದರ್ಶನವಾಗಿದ್ದು, ಹತ್ತಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ನೂರು ದಿನ ಪೂರೈಸಿದೆ. ಕನ್ನಡ ಚಿತ್ರ ನೂರು ದಿನ ಪೂರೈಸುವುದೇ ಕಷ್ಟವಾಗಿದ್ದು, ಅಂತಹದರಲ್ಲಿ ಯಜಮಾನ 100 ದಿನ […]

10 months ago

ಯಜಮಾನ ಗಳಿಕೆ ಎಷ್ಟು ಎಂದು ಕೇಳಿದ್ದಕ್ಕೆ ದರ್ಶನ್ ಗರಂ

ಮೈಸೂರು: ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಾಧ್ಯಮಗಳ ಪ್ರಶ್ನೆಗೆ ಗರಂ ಆಗಿದ್ದಾರೆ. ಯಜಮಾನ ಚಿತ್ರದ ಗಳಿಕೆ ಎಷ್ಟಾಗಿದೆ ಎಂಬ ಪ್ರಶ್ನೆಯೇ ದರ್ಶನ್ ಕಣ್ಣು ಕೆಂಪಾಗುವಂತೆ ಮಾಡಿತ್ತು. ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ನಟ ದರ್ಶನ್, ಸಿನಿಮಾ ಯಶಸ್ವಿನ ಬಗ್ಗೆ ಸಂತಸ ಹಂಚಿಕೊಂಡರು. ವಿದ್ಯಾರ್ಥಿಗಳಿಗೆ ಪರೀಕ್ಷೆ, ಜನರಿಗೆ ಕ್ರಿಕೆಟ್...

ನಾವೆಲ್ಲಾ ಡಮ್ಮಿ, ವಿಂಗ್ ಕಮಾಂಡರ್ ಅಭಿನಂದನ್ ರಿಯಲ್ ಹೀರೋ: ದರ್ಶನ್

11 months ago

ಮೈಸೂರು: ವಿಂಗ್ ಕಮಾಂಡರ್ ಅಭಿನಂದನ್ ಅವರು ರಿಯಲ್ ಹೀರೋ, ನಾವೆಲ್ಲಾ ಡಮ್ಮಿ ಎಂದು ಮೈಸೂರಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಮೈಸೂರಿನಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಭಾಗಿಯಾಗಿರುವ ನಟ ದರ್ಶನ್ ಅವರು ಮಾಧ್ಯಮದೊಂದಿಗೆ ಮಾತನಾಡಿ, ವಿಂಗ್ ಕಮಾಂಡರ್ ಅಭಿನಂದನ್ ಅವರು ರಿಯಲ್ ಹೀರೋ,...

ವಿಶ್ವಾದ್ಯಂತ ‘ಯಜಮಾನ’ನ ಹವಾ ಶುರು

11 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ಯಜಮಾನ’ ಚಿತ್ರ ಇಂದು ವಿಶ್ವಾದ್ಯಂತ ಬಿಡುಗಡೆ ಆಗಿದೆ. ಪ್ರೇಕ್ಷಕರು ಯಜಮಾನನ್ನು 18 ತಿಂಗಳ ಬಳಿಕ ಭರ್ಜರಿ ಸ್ವಾಗತ ಮಾಡಿದ್ದಾರೆ. ಇಂದು ಬೆಳಗ್ಗೆ 6 ಗಂಟೆಗೆ ಚಿತ್ರ ಬಿಡುಗಡೆ ಆಗಿದೆ. ಮುಖ್ಯ ಚಿತ್ರಮಂದಿರ ನರ್ತಕಿಯಲ್ಲಿ...

ಚಿತ್ರ ಬಿಡುಗಡೆಯಾಗುವ ಮುನ್ನವೇ ದರ್ಶನ್ ಮಗನ 30 ಅಡಿ ಕಟೌಟ್

11 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಟಿಸಿದ ಬಹುನಿರೀಕ್ಷಿತ ‘ಯಜಮಾನ’ ಚಿತ್ರ ಶುಕ್ರವಾರ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಚಿತ್ರ ಬಿಡುಗಡೆ ಆಗುವ ದಿನ ಚಿತ್ರದ ನಟನ ಕಟೌಟ್ ಇರುವುದು ಸಾಮಾನ್ಯ. ಆದರೆ ಈ ಚಿತ್ರಕ್ಕೆ ದರ್ಶನ್ ಅವರ ಮಗ ವಿನೀಶ್‍ನ 30...

ಇಂಡಸ್ಟ್ರಿಗೆ ಒಬ್ಬರೇ ‘ಯಜಮಾನ’, ಅದು ಸಾಹಸಸಿಂಹ ವಿಷ್ಣುವರ್ಧನ್ ಮಾತ್ರ: ನಟ ದರ್ಶನ್

11 months ago

ಬೆಂಗಳೂರು: ನಟ ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಯಜಮಾನ ಚಿತ್ರ ಸೆಟ್ಟಿರಿದ ಬಳಿಕ ಸ್ಯಾಂಡಲ್‍ವುಡ್ ಅಂಗಳದಲ್ಲಿ ಕೇಳಿ ಬಂದಿದ್ದ ಟೈಟಲ್ ಕುರಿತ ಚರ್ಚೆಗೆ ಸ್ಪಷ್ಟನೆ ನೀಡಿ ದರ್ಶನ್ ಬ್ರೇಕ್ ಹಾಕಿದ್ದಾರೆ. ಯಜಮಾನ ಚಿತ್ರದ ಟೈಟಲ್ ಘೋಷಣೆ ಆದ ಬಳಿಕ ಗಾಂಧಿ...

ರಶ್ಮಿಕಾಳಂತ ಮಗ್ಳನ್ನು ಪಡೆದಿದ್ದರೆ ನನ್ನಂತಹ ಅದೃಷ್ಟಶಾಲಿ ಬೇರಾರೂ ಇರ್ತಿಲಿಲ್ಲ: ಶಂಕರ್ ಅಶ್ವಥ್

11 months ago

ಬೆಂಗಳೂರು: ಹಿರಿಯ ನಟ ಶಂಕರ್ ಅಶ್ವಥ್ ಅವರು ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರನ್ನು ತಮ್ಮ ಮಗಳು ಎಂದು ಹೇಳಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಜೊತೆಗಿರುವ ಫೋಟೋವನ್ನು ಶಂಕರ್ ಅಶ್ವಥ್ ಅವರು ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ ರಶ್ಮಿಕಾ ತಮ್ಮ ಮಗಳಂತೆ ಎಂದು ಬರೆದು...

ಹೊಸ ದಾಖಲೆ ಬರೆದ ಯಜಮಾನ – ಕೇಕ್ ಕಟ್ ಮಾಡಿ ದಚ್ಚು ಸಂಭ್ರಮ

11 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾವೂ ಕೆಲವು ದಿನಗಳಿಂದ ಯೂಟ್ಯೂಬ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಚಿತ್ರತಂಡದೊಂದಿಗೆ ನಟ ದರ್ಶನ್ ಕೇಕ್ ಕತ್ತಿರಿಸಿ ಸಂಭ್ರಮಿಸಿದ್ದಾರೆ. ಹೌದು.. ಯಜಮಾನ ಚಿತ್ರತಂಡ ಮೊದಲು ಸಿನಿಮಾ ‘ಶಿವನಂದಿ’ ಹಾಡನ್ನು ರಿಲೀಸ್ ಮಾಡಿತ್ತು. ಬಳಿಕ...