Thursday, 20th June 2019

Recent News

1 week ago

ಮೈಂಡ್ ಗೇಮ್ ಆಧಾರಿತ ‘ಆಪರೇಷನ್ ನಕ್ಷತ್ರ’

ಬೆಂಗಳೂರು: ಆಪರೇಷನ್ ನಕ್ಷತ್ರ ಫೈವ್ ಸ್ಟಾರ್ ಫಿಲಂ ಲಾಂಛನದಲ್ಲಿ ನಿರ್ಮಾಣವಾಗಿರುವ ಚಿತ್ರ. ಈ ಚಿತ್ರಕ್ಕೆ ಮಧುಸೂದನ್ ಕೆ.ಆರ್. ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ನಂದಕುಮಾರ್ ಎನ್, ಅರವಿಂದ ಟಿ.ಎಸ್. ರಾಧಾಕೃಷ್ಣ ಸಿ.ಎಸ್, ಕಿಶೋರ್ ಕುಮಾರ್ ಮೇಗಳ ಮನೆ ಈ ಚಿತ್ರಕ್ಕೆ ಬಂಡವಾಳ ಹೂಡಿ, ನಿರ್ಮಾಣ ಮಾಡಿದ್ದಾರೆ. ನಿರ್ದೇಶಕರು ಸೇರಿ ಈ 5 ಜನರು ಹುಟ್ಟು ಹಾಕಿರುವ ಸಂಸ್ಥೆಯೇ ಫೈವ್ ಸ್ಟಾರ್ ಫಿಲಮ್ಸ್ ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ರೇಣುಕಾಂಬಾ ಥಿಯೇಟರ್ ನಲ್ಲಿ ನೆರವೇರಿತು. ನಿರಂಜನ್ […]