Saturday, 21st July 2018

Recent News

6 days ago

ಸಿಎಂ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಿದ್ಧರಾದ ಬಿಎಸ್‍ವೈ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ. ನಗರದ ವಿದ್ಯಾರಣ್ಯಪರಂನ ಸಭಾಭವನದಲ್ಲಿ ಶತಾಯುಷಿ ಕೆ.ವೀರಣ್ಣ ತಿಂಡ್ಲು ಅವರ ಶತಮಾನದ ನಮನ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ಬಿ.ಎಸ್ ಯಡಿಯೂರಪ್ಪ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಯಡಿಯೂರಪ್ಪ, ಜುಲೈ 16, 17 ರಂದು ನಮ್ಮ ಪ್ರಮುಖ ನಾಯಕರ ಜೊತೆ ಸಮಾಲೋಚನೆ ನಡೆಸುತ್ತೇನೆ. ಜುಲೈ 20ರ ನಂತರ ನಾವು ರಾಜ್ಯಾದ್ಯಂತ ಪ್ರವಾಸ ಮಾಡುವ ಯೋಚನೆ ಇದೆ ಅಂದ್ರು. […]

ಧರಂಸಿಂಗ್ ವಿಚಾರಕ್ಕೆ ಕಲಾಪದಲ್ಲಿ ಕೋಲಾಹಲ

2 weeks ago

ಬೆಂಗಳೂರು: ಇಂದು ನಡೆದ ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ನಡೆದ ಚರ್ಚೆಯಲ್ಲಿ ಮಾಜಿ ಮುಖ್ಯಮಂತ್ರಿ ದಿ.ಧರಂಸಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಕೆಲಕಾಲ ನಾಯಕರ ನಡುವೆಯೇ ಕೋಲಾಹಲ ನಡೆಯಿತು. ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಮಾತನಾಡುವಾಗ, ಕುಮಾರಸ್ವಾಮಿಯವರು ಅಂದು ಮಾಜಿ ಮುಖ್ಯಮಂತ್ರಿ ಧರಂಸಿಂಗ್‍ವರ...

ನಂಬಿಕೆ ದ್ರೋಹ ನಿಮಗೆ ರಕ್ತಗತವಾಗಿ ಬಂದಿದೆ – ಸಿಎಂ ಎಚ್‍ಡಿಕೆಗೆ ಬಿಎಸ್‍ವೈ ತಿರುಗೇಟು

2 weeks ago

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ವಿಧಾನಸಭೆಯ ಭಾಷಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಕಲಾಪದಲ್ಲಿ ಮಾತನಾಡಿದ ಯಡಿಯೂರಪ್ಪ, ನಂಬಿಕೆ, ವಿಶ್ವಾಸ ದ್ರೋಹವನ್ನು ಸನ್ಮಾನ್ಯ ಕುಮಾರಸ್ವಾಮಿ ಅವರು ಕೇವಲ ಕಾಂಗ್ರೆಸ್ ಗೆ ಮಾಡಿಲ್ಲ. ನಮಗೂ ಮಾಡಿದ್ದಾರೆ. 20-20 ತಿಂಗಳು ಹೊಂದಾಣಿಕೆ...

ನನ್ನದು ಸ್ವಾತಿ ನಕ್ಷತ್ರ, ನನಗೆ ಮಾಟ ಮಾಡಿಸಿದ್ರೆ ಅವರಿಗೆ ತಿರುಗುಬಾಣವಾಗುತ್ತೆ: ರೇವಣ್ಣ

2 weeks ago

ಹಾಸನ: ನನ್ನದು ಸ್ವಾತಿ ನಕ್ಷತ್ರ. ನನಗೆ ಯಾರಾದರೂ ಮಾಟ ಮಾಡಿಸಲು ಪ್ರಯತ್ನಿಸಿದರೆ ಅವರಿಗೆ ತಿರುಗುಬಾಣವಾಗುತ್ತೆ ಎಂದು ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸರ್ಕಾರಿ ಬಂಗಲೆ ಸಿಗದ ಕಾರಣ ಪ್ರತಿನಿತ್ಯ ಹೊಳೆನರಸೀಪುರದಿಂದ ಬೆಂಗಳೂರಿಗೆ ಹೋಗಿ ಬರುತ್ತಿದ್ದೇನೆ. ಬಂಗಲೆ ಸಿಕ್ಕ ತಕ್ಷಣ...

ಮಾಧ್ಯಮಗಳ ವಿರುದ್ಧ ಹರಿಹಾಯ್ದ ಆರೋಗ್ಯ ಸಚಿವ ಶಿವಾನಂದ ಪಾಟೀಲ್

2 weeks ago

ಬಾಗಲಕೋಟೆ: ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನ ಇದೆ ಎಂದು ಸುದ್ದಿಗಳನ್ನು ಪ್ರಕಟಿಸಿದ್ದಕ್ಕೆ ಮಾಧ್ಯಮಗಳ ವಿರುದ್ಧವೇ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹರಿಹಾಯ್ದಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನ ಇದೆ ಎನ್ನುವುದು ಮಾಧ್ಯಮಗಳ ಸೃಷ್ಟಿಯಾಗಿದೆ. ಸದನದಲ್ಲಿ ನಾವೆಲ್ಲರೂ ಒಟ್ಟಾಗಿಯೇ ಕುಳಿತುಕೊಳ್ಳುತ್ತೇವೆ. ಆ ರೀತಿಯ ಯಾವುದೇ...

ಇದು ರಾಮನಗರ, ಹಾಸನದ ಅಣ್ಣ-ತಮ್ಮನ ಬಜೆಟ್: ಬಿಎಸ್‍ವೈ ವ್ಯಂಗ್ಯ

2 weeks ago

ಬೆಂಗಳೂರು: ದೋಸ್ತಿ ಬಜೆಟ್ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಇದು ರಾಮನಗರ ಹಾಗೂ ಹಾಸನದ ಅಣ್ಣ ತಮ್ಮಂದಿರ ಬಜೆಟ್ ಎಂದು ವ್ಯಂಗ್ಯ ಮಾಡಿದರು. ನಾಡಿನ ರೈತ ಸಮುದಾಯಕ್ಕೆ ಸಿಎಂ ಕುಮಾರಸ್ವಾಮಿ...