ರಂಗೇರಿದ ನಂಜನಗೂಡು ಉಪಚುನಾವಣೆ- ವೋಟಿಗಾಗಿ ಕಾಂಗ್ರೆಸ್ನ ಟಾರ್ಗೆಟ್ ಆದ ಬಿಎಸ್ವೈ
ಮೈಸೂರು: ನಂಜನಗೂಡು ಉಪಚುನಾವಣೆಗೆ ಪ್ರಚಾರ ಜೋರಾಗೇ ನಡೀತಿದೆ. ಕಾಂಗ್ರೆಸ್ನವರು ಮಾತಿನುದ್ದಕ್ಕೂ ಅಭ್ಯರ್ಥಿಯನ್ನ ಬಿಟ್ಟು ಬಿಜೆಪಿ ರಾಜ್ಯಾಧ್ಯಕ್ಷ…
ಬಿಎಸ್ವೈಗೆ ಜನ್ಮದಿನದ ಶುಭ ಕೋರಲು ನೂಕುನುಗ್ಗಲು – ಧವಳಗಿರಿ ಮನೆಯ ಗಾಜು ಪುಡಿಪುಡಿ
- ಕುಮಾರ್ ಬಂಗಾರಪ್ಪ ಬಿಜೆಪಿ ಸೇರೋದು ಕನ್ಫರ್ಮ್ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ…
ಡೈರಿ ಬಾಂಬ್ ಪ್ರತೀಕಾರಕ್ಕೆ ಕಾಂಗ್ರೆಸ್ ಸಜ್ಜು- 2 ದಿನದಲ್ಲಿ ಬಿಜೆಪಿ ಬಂಡವಾಳ ಬಯಲು ಮಾಡ್ತೀವಿ ಎಂದ ಕೈ ನಾಯಕರು
ದಾವಣಗೆರೆ/ಬೆಂಗಳೂರು: ತಮ್ಮ ಮೇಲಿನ ಡೈರಿ ಬಾಂಬ್ ಪ್ರತೀಕಾರಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಇನ್ನೆರಡು ದಿನದಲ್ಲಿ ಬಿಜೆಪಿ ಹಾಗೂ…
ಸಚಿವರಾಗಿ ಕೆಲಸ ಮಾಡದ್ದಕ್ಕೆ ಈಗ ಮಾತನಾಡಲು ಕೂರಿಸಲಾಗಿದೆ: ಗುಂಡೂರಾವ್ಗೆ ಪ್ರತಾಪ್ ಸಿಂಹ ತಿರುಗೇಟು
ಮೈಸೂರು: ಬಿಎಸ್ ಯಡಿಯೂರಪ್ಪನವರನ್ನು ಉಗಾಂಡದ ಸರ್ವಾಧಿಕಾರಿಯಾದ ಇದಿ ಅಮೀನ್ಗೆ ಹೋಲಿಸಿ ವ್ಯಂಗ್ಯವಾಗಿ ಮಾತನಾಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ…
ಮರೆವಿನ ಕಾಯಿಲೆಗೆ ತುತ್ತಾದ ಕೆ.ಎಸ್.ಈಶ್ವರಪ್ಪ: ಆಯನೂರು ವ್ಯಂಗ್ಯ
ಶಿವಮೊಗ್ಗ: ಈಶ್ವರಪ್ಪ ಅವರಿಗೆ 70 ವರ್ಷ ಆಗ್ತಾ ಬಂದಿದೆ. ಅವರಿಗೆ ಮರೆವಿನ ಕಾಯಿಲೆ ಆರಂಭವಾಗಿದೆ. ಅವರು…
ಉಕ್ಕಿನ ಸೇತುವೆಗಾಗಿ 65 ಕೋಟಿ ರೂ. ಕಪ್ಪ – ಸಿಎಂ ವಿರುದ್ಧ ಬಿಎಸ್ವೈ ಹೊಸ ಬಾಂಬ್
- ಬಿಜೆಪಿಯವ್ರೂ ಕೊಟ್ಟಿದ್ರು ಎಂದ ಹೆಚ್ಡಿಕೆ ಬೆಂಗಳೂರು: ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಸಿದ್ದರಾಮಯ್ಯ ಹೈಕಮಾಂಡ್ಗೆ…
ಸಿಎಂ ಆಪ್ತ, ಎಂಎಲ್ಸಿ ಗೋವಿಂದರಾಜು ಮನೆಯಲ್ಲಿ ಸಿಕ್ಕ ಡೈರಿಯಲ್ಲಿ ಏನಿದೆ ಗೊತ್ತಾ?
- ಬಿಎಸ್ವೈ ಆರೋಪ ಹಿನ್ನೆಲೆಯಲ್ಲಿ ಬೆನ್ನು ಬಿದ್ದ ಪಬ್ಲಿಕ್ ಟಿವಿಗೆ ಸಿಕ್ಕಿದೆ ಸ್ಫೋಟಕ ಮಾಹಿತಿ ಬೆಂಗಳೂರು:…
ಎಸ್.ಎಂ.ಕೃಷ್ಣ ಬಿಜೆಪಿ ಸೇರುವುದು ಖಚಿತ: ಬಿಎಸ್ವೈ
ಕಲಬುರಗಿ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ ಖಚಿತವಾಗಿದ್ದು, ಈಗಾಗಲೇ ಎಲ್ಲಾ ಹಂತದ ಮಾತುಕತೆ ಮುಗಿದಿದೆ…