ಬೆಳಗಾವಿ ಬಿಜೆಪಿಯಲ್ಲಿನ ಭಿನ್ನಮತ ಶಮನಕ್ಕೆ ಮುಂದಾದ ಅರುಣ್ ಸಿಂಗ್, ಬಿಎಸ್‍ವೈ
ಬೆಳಗಾವಿ: ಕುಂದಾನಗರಿ ಬಿಜೆಪಿಯಲ್ಲಿ ಬಣ ರಾಜಕೀಯ ಶಮನ ಸೇರಿದಂತೆ ಮುಂಬರುವ ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆ…
ಮಾಜಿ ಸಿಎಂ ಯಡಿಯೂರಪ್ಪ ನಂತರ ಸಚಿವ ಸುಧಾಕರ್ ಕೂಡ ಸಿನಿಮಾ ರಂಗಕ್ಕೆ ಎಂಟ್ರಿ
ನೈಜ ಘಟನೆಯಾಧಾರಿತ ತನುಜಾ ಸಿನಿಮಾದಲ್ಲಿ ಇತ್ತೀಚಗಷ್ಟೇ ಮಾಜಿ ಸಿಎಂ ಯಡಿಯೂರಪ್ಪನವರು ನಟಿಸಿ ದೇಶದಾದ್ಯಂತ ಸುದ್ದಿಯಾಗಿದ್ದು ಎಲ್ಲರಿಗೂ…
ಬಿಜೆಪಿ ಸರ್ಕಾರ ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಮುಂದಾಗಿದೆ: ಡಿಕೆಶಿ
ಹಾಸನ: ಬಿಜೆಪಿ ಸರ್ಕಾರ ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಮುಂದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ…
ಸಿದ್ದರಾಮಯ್ಯ ಹೆಡ್‌ಫೋನ್ ತೆಗೆದ ಯಡಿಯೂರಪ್ಪ – ಸಿದ್ದುಗೆ ಶಾಕ್!
ಬೆಂಗಳೂರು: ವಿಧಾನಸಭೆಯಲ್ಲಿ ಬುಧವಾರ ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ನಡುವೆ ಕುಚುಕು ಕುಚುಕು ಎನ್ನುವಂತಹ ವಾತಾವರಣ ನಿರ್ಮಾಣವಾಗಿತ್ತು.…
ಭಗವದ್ಗೀತೆಯನ್ನು ಪಠ್ಯಪುಸ್ತಕದಲ್ಲಿ ಸೇರಿಸಲು ಸಿಎಂಗೆ ಒತ್ತಾಯಿಸುವೆ: ಬಿಎಸ್‍ವೈ
ಬೆಂಗಳೂರು: ಭಗವದ್ಗೀತೆಯನ್ನು ಪಠ್ಯಪುಸ್ತಕದಲ್ಲಿ ಸೇರಿಸಲು ಕ್ರಮಕೈಗೊಳ್ಳಿ ಎಂದು ಮುಖ್ಯಮಂತ್ರಿ ಅವರಿಗೆ ಒತ್ತಾಯ ಮಾಡುವೆ ಎಂದು ಮಾಜಿ…
ಪುನೀತ್ ರಾಜ್‍ಕುಮಾರ್ ಹುಟ್ಟಹುಬ್ಬ- ಬಿಎಸ್‍ವೈ, ಬೊಮ್ಮಾಯಿ ಹೇಳಿದ್ದೇನು..?
ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಡಾ.ಪುನೀತ್ ರಾಜ್‍ಕುಮಾರ್‍ಗೆ ಇಂದು 47ನೇ ಹುಟ್ಟುಹಬ್ಬವಾಗಿದ್ದು, ಈ ವಿಶೇಷ…
ಕುಮಾರಸ್ವಾಮಿ ಅಲ್ಲ, ಯಾರೇ ಟಾರ್ಗೆಟ್ ಮಾಡಿದರೂ ನಾನು ಹೆದರಲ್ಲ: ಸಿದ್ದರಾಮಯ್ಯ
ಕಲಬುರಗಿ: ಕುಮಾರಸ್ವಾಮಿ ಅಲ್ಲ, ಯಾರೇ ಟಾರ್ಗೆಟ್ ಮಾಡಿದರೂ ನಾನು ಹೆದರಲ್ಲ ಎಂದು ವಿರೋಧ ಪಕ್ಷದ ನಾಯಕ…
ಡಬಲ್ ಎಂಜಿನ್ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ ಇದು: ಸಿದ್ದು ಕಿಡಿ
ಬೆಂಗಳೂರು: ವಿಧಾನಸಭೆಯಲ್ಲಿ ಇವತ್ತು ಬಜೆಟ್ ಮೇಲಿನ ಚರ್ಚೆ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ…
ಹಾಲಿ ಸಿಎಂ ಎದುರೇ ಮುಂದಿನ ಸಿಎಂ ವಿಜಯೇಂದ್ರ ಎಂದು ಘೋಷಣೆ ಕೂಗಿದ ಅಭಿಮಾನಿಗಳು
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಎದುರೇ ಮುಂದಿನ ಸಿಎಂ ವಿಜಯೇಂದ್ರ ಅವರಿಗೆ ಜೈ ಎಂದು ಕೂಗಿದ…
ಯಡಿಯೂರಪ್ಪ, ಅಜೀಂ ಪ್ರೇಮ್‍ಜಿಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅಜೀಂ ಪ್ರೇಮ್‍ಜಿ ಅವರಿಗೆ ಪ್ರೆಸ್ ಕ್ಲಬ್ ವಾರ್ಷಿಕ…
