Wednesday, 11th December 2019

3 weeks ago

ಸ್ವಾಮೀಜಿ ನಾಮಪತ್ರ ವಾಪಸ್: ಹೆಚ್‍ಡಿಡಿ ಪ್ರತಿಕ್ರಿಯೆ

ಬೆಂಗಳೂರು: ರಾಷ್ಟ್ರದಲ್ಲಿ ಅನೇಕ ಕಡೆ ಚುನಾವಣೆಯಲ್ಲಿ ಗೆದ್ದು ಸ್ವಾಮೀಜಿಗಳು ಸಂಸತ್ ಪ್ರವೇಶಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ದೊಡ್ಡ ಅನಾಹುತ ಆಯ್ತು ಎನ್ನುವ ರೀತಿ ಬಿಂಬಿಸುತ್ತಿದ್ದಾರೆ ಎಂದು ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ನಾಮ ಪತ್ರ ಹಿಂಪಡೆದಿರುವುದರ ಕುರಿತು ಬೇಸರ ವ್ಯಕ್ತಪಡಿಸಿದರು. ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಥಣಿ ಕ್ಷೇತ್ರದಲ್ಲಿ ಗುರು ದಾಶ್ಯಾಳ್, ಹಿರೇಕೆರೂರಿನಲ್ಲಿ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ನಾಮಪತ್ರ ಹಿಂಪಡೆದಿದ್ದಾರೆ. ಹಲವು ಮುಖಂಡರು ಒತ್ತಡ ಹೇರುವ ಮೂಲಕ ನಾಮಪತ್ರವನ್ನು ಹಿಂಪಡೆಯುವಂತೆ ಮಾಡಿದ್ದಾರೆ. ನಾವೇ ಸ್ವಾಮೀಜಿಯನ್ನು ಚುನಾವಣೆಗೆ […]

3 weeks ago

ಅಪಘಾತದಲ್ಲಿ ಪತ್ರಕರ್ತ ಸಾವು – ಸಿಎಂ ಬಿಎಸ್‍ವೈಯಿಂದ 5 ಲಕ್ಷ ರೂ. ಪರಿಹಾರ

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತನ ಕುಟುಂಬಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಮಂಜುನಾಥ್ ಸಹ್ಯಾದ್ರಿ ಮೃತಪಟ್ಟ ಪತ್ರಕರ್ತ. ಪತ್ರಿಕೆಯ ಹಾವೇರಿ ಜಿಲ್ಲಾ ವರದಿಗಾರರಾಗಿದ್ದ ಮಂಜುನಾಥ್, ಬುಧುವಾರ ಸಂಜೆ ಕೆಲಸ ಮುಗಿಸಿ ತನ್ನ ಬೈಕಿನಲ್ಲಿ ಹೊಳಲ್ಕೆರೆಯಲ್ಲಿರುವ ತನ್ನ ಸಹೋದರಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪಿಬಿ ರಸ್ತೆಯ ಕೊಡಗನೂರು ಬಳಿ ಟ್ರ್ಯಾಕ್ಟರ್...

ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

3 weeks ago

-ನಂಬರ್ 1 ಸ್ಥಾನದಲ್ಲಿ ಕಟೀಲ್ -ನಂಬರ್ 2 ಸ್ಥಾನದಲ್ಲಿ ಬಿಎಸ್‍ವೈ ಬೆಂಗಳೂರು:  ರಾಜ್ಯ ಬಿಜೆಪಿ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿಯ ಉಪಚುನಾವಣೆಗೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟವಾಗಿದ್ದು, ಬಿಜೆಪಿ 40 ಜನ ಸ್ಟಾರ್ ಪ್ರಚಾರಕರ...

ಶರತ್ ಬಚ್ಚೇಗೌಡ ಮನವೊಲಿಕೆ ಫೇಲ್- ಬಿಜೆಪಿಯಿಂದ ಉಚ್ಛಾಟಿಸಲು ಮುಂದಾದ ಸಿಎಂ

3 weeks ago

– ಸಂಜೆಯೊಳಗೆ ನಿಗಮ ಮಂಡಳಿ ತ್ಯಜಿಸಲು ಡೆಡ್‍ಲೈನ್ ಬೆಂಗಳೂರು: ಹೊಸಕೋಟೆಯಲ್ಲಿ ರಾಜಕೀಯ ರಣಕಣ ರಂಗೇರುತ್ತಿದೆ. ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡ ಮನವೊಲಿಕೆಗೆ ಸಿಎಂ ಯಡಿಯೂರಪ್ಪ ಯತ್ನಿಸಿದರೂ ವಿಫಲವಾಗಿದ್ದು, ಬಿಜೆಪಿಯಿಂದ ಶರತ್ ಉಚ್ಛಾಟನೆ ಫಿಕ್ಸ್ ಎನ್ನುವಂತೆ ಸಿಎಂ ಮಾತನಾಡಿದ್ದಾರೆ. ಶರತ್ ಬಚ್ಚೇಗೌಡ ಸೋಲುತ್ತಾರೆ,...

ಅರುಣ್ ಕುಮಾರ್ ಪೂಜಾರ್ ರಾಣೆಬೆನ್ನೂರು ಬಿಜೆಪಿ ಅಭ್ಯರ್ಥಿ

4 weeks ago

ಹಾವೇರಿ: ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಟಿಕೆಟ್ ಅರುಣ್ ಕುಮಾರ್ ಪೂಜಾರ್ ಅವರಿಗೆ ನೀಡಲಾಗಿದೆ. ಅನರ್ಹ ಶಾಸಕ ಆರ್.ಶಂಕರ್ ಬಿಜೆಪಿ ಸೇರಿದ್ರೂ ಪಕ್ಷ ಟಿಕೆಟ್ ನೀಡಿರಲಿಲ್ಲ. ಬದಲಾಗಿ ಎಂ.ಎಲ್.ಸಿ ಮಾಡಿ ಸಚಿವರನ್ನಾಗಿ ಮಾಡಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. ಗುರುವಾರ 13 ಕ್ಷೇತ್ರಗಳಿಗೆ ಮಾತ್ರ...

ರೋಷನ್ ಬೇಗ್‍ಗೆ ಶಾಕ್ – ಶರವಣಗೆ ಬಿಜೆಪಿ ಟಿಕೆಟ್

4 weeks ago

ಬೆಂಗಳೂರು: ರೋಷನ್ ಬೇಗ್‍ಗೆ ಬಿಜೆಪಿ ಶಾಕ್ ನೀಡಿದ್ದು ಶಿವಾಜಿ ನಗರ ಕ್ಷೇತ್ರದ ಟಿಕೆಟ್ ಬಿಬಿಎಂಪಿ ಮಾಜಿ ಸದಸ್ಯ ಶರವಣ ಅವರಿಗೆ ನೀಡಿದೆ. ಅನರ್ಹಗೊಂಡಿರುವ ಶಾಸಕ ರೋಷನ್ ಬೇಗ್ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಐಎಂಎ...

ಯಾರನ್ನು ಬೇಕಾದರೂ ಸೋಲಿಸಬಹುದು ಅನ್ನೋದನ್ನು ನಾವು ತೋರಿಸಿಕೊಟ್ಟಿದ್ದೇವೆ- ಎಚ್‍ಡಿಡಿಗೆ ರಾಜಣ್ಣ ಟಾಂಗ್

4 weeks ago

ತುಮಕೂರು: ನನ್ನ ಬಲವೇನು, ಯಾರನ್ನು ಬೇಕಾದರೂ ಸೋಲಿಸಬಹುದು ಎಂಬುದನ್ನು ನಾವು ತೋರಿಸಿಕೊಟ್ಟಿದ್ದೇವೆ ಎಂದು ಪರೋಕ್ಷವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸೋಲನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಪ್ರಸ್ತಾಪಿಸಿ ಟಾಂಗ್ ನೀಡಿದ್ದಾರೆ. ನಗರದಲ್ಲಿ ನಡೆದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿಸಿಸಿ...

ಟಿಕೆಟ್ ಸಿಗದಿದ್ರೂ ಅನರ್ಹ ಶಾಸಕ ಶಂಕರ್​ಗೆ ಬಿಜೆಪಿಯಿಂದ ಭರ್ಜರಿ ಗಿಫ್ಟ್

4 weeks ago

ತುಮಕೂರು: ಅನರ್ಹ ಶಾಸಕ ಶಂಕರ್ ಅವರಿಗೆ ಬಿಜೆಪಿ ಭರ್ಜರಿ ಗಿಫ್ಟ್ ನೀಡಿದೆ. ಶಂಕರ್ ಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಿ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಸೊಗಡು ಶಿವಣ್ಣ ನಿವಾಸದ ಬಳಿ ಮಾಧ್ಯಮಗಳು ಶಂಕರ್ ಬಿಜೆಪಿಗೆ ಸೇರ್ಪಡೆಯಾಗಿದ್ದರೂ ರಾಣಿಬೆನ್ನೂರು...