Sunday, 26th May 2019

Recent News

2 years ago

ನಮ್ಮದು ಮಿಷನ್ 150 ಅಲ್ಲ, ಮಿಷನ್ 150 ಪ್ಲಸ್: ಪ್ರಕಾಶ್ ಜಾವ್ಡೇಕರ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ, ಜನ ವಿರೋಧಿ ಸರ್ಕಾರ. ಸಿದ್ದರಾಮಯ್ಯ ಅಲ್ಲ ನಿದ್ದೆರಾಮಯ್ಯ. ರಾಜ್ಯದಲ್ಲಿ ಸುರಕ್ಷತೆ ಇಲ್ಲ. ಆಡಳಿತ ವಿರೋಧಿ ಅಲೆ ಇದೆ. ನಮ್ಮದು ಮಿಷನ್ 150 ಅಲ್ಲ, ಮಿಷನ್ 150 ಪ್ಲಸ್ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂನ ಗುರುರಾಜ ಕಲ್ಯಾಣ ಮಂಟಪದಲ್ಲಿ ರಾಜ್ಯ ಬಿಜೆಪಿ ನಾಯಕರ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಚುನಾವಣೆಗೂ, 2018 ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿರುತ್ತದೆ. ಆಗ ಯುಪಿಎ ಸರ್ಕಾರ […]

2 years ago

ಯಡಿಯೂರಪ್ಪ, ಅಮಿತ್ ಶಾ ಜೈಲಿಗೆ ಹೋಗಿ ಬಂದವರು: ಸಿದ್ದರಾಮಯ್ಯ

ಬೆಳಗಾವಿ: 2018ರ ವಿಧಾನಸಭೆ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿಯವರು ಎಷ್ಟೆ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ. ಅಮಿತ್ ಶಾ ಹಾಗೂ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದ ಸಮಾವೇಶದಲ್ಲಿ ಮಾತನಾಡಿದ ಅವರು, ಅಮಿತ್ ಶಾ ಅವರು ಬಿಜೆಪಿ...

ದತ್ತು ಪಡೆದ ಬಾಲಕನನ್ನ ನಡುನೀರಿನಲ್ಲಿ ಕೈ ಬಿಟ್ಟ ಬಿಎಸ್‍ವೈ!

2 years ago

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಬಾಲಕನೊಬ್ಬನನ್ನು ದತ್ತು ಪಡೆದು ಕೊನೆವರೆಗೂ ವಿದ್ಯಾಭ್ಯಾಸ ಕೊಡಿಸುವುದಾಗಿ ಮಾತು ಕೊಟ್ಟಿದ್ದರು. ಆದ್ರೆ ಅರ್ಧಕ್ಕೆ ಓದಿಸಿ ಈಗ ಫೀಸ್ ಕೂಡಾ ಕಟ್ಟದೇ ನಡು ನೀರಲ್ಲಿ ಕೈ ಬಿಟ್ಟಿದ್ದಾರೆ. 7 ವರ್ಷಗಳ ಹಿಂದೆ ತಾವು...

ಯಡಿಯೂರಪ್ಪ ಮಗನ ಕಾರಿಗೆ ಪಾದಾಚಾರಿ ಬಲಿ – ಅತೀ ವೇಗಕ್ಕೆ ಯುವಕ ಸ್ಥಳದಲ್ಲೇ ಸಾವು

2 years ago

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪುತ್ರ, ಶಿಕಾರಿಪುರ ಶಾಸಕ ಬಿ.ವೈ ರಾಘವೇಂದ್ರ ಅವರ ಕಾರಿಗೆ ಪಾದಾಚಾರಿಯೊಬ್ಬರು ಬಲಿಯಾಗಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ಬಳಿಯ ನ್ಯಾಮತಿಯಲ್ಲಿ ಆಟೋ ಇಳಿದು ಹೋಗುತ್ತಿದ್ದ ಸುಮಾರು 20 ವರ್ಷದ ಸುರೇಶ್ ಎಂಬವರಿಗೆ ವೇಗವಾಗಿ ಬಂದ ರಾಘವೇಂದ್ರ...

ಲಿಂಗಾಯತ ಧರ್ಮ ಒಡೆದಿದ್ದೇ ಬಿಎಸ್‍ವೈ – ನಟ ಚೇತನ್ ಹೇಳಿಕೆಗೆ ಸಭೆಯಲ್ಲಿ ಗದ್ದಲ

2 years ago

ಬೆಂಗಳೂರು: ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಇವುಗಳು ಅಸಮಾನತೆ ಇರುವ ಧರ್ಮ. ವೀರಶೈವದಲ್ಲಿ ಲಿಂಗಬೇಧ, ದೇವಾಲಯದ ಆಚರಣೆ, ಜಾತಿ ಬೇಧ ಒಪ್ಪಿಕೊಂಡಿದ್ದಾರೆ. ಆದ್ರೇ ಇದು ಬಸವಣ್ಣ ಒಪ್ಪಲಿಲ್ಲ. ಲಿಂಗಾಯತ ವೀರಶೈವ ಧರ್ಮ ನಮಗೆ ಬೇಕಾಗಿಲ್ಲ. ನಮ್ಮ ಒಗ್ಗಟ್ಟು ಒಡೆಯಲು ಮುಂದಾಗಿದ್ದು ಹಿಂದೂ ಧರ್ಮ, ಸುತ್ತೂರು ಮಠ...

ಸಿಎಂ ವಿರುದ್ಧ 25 ಕ್ಕೂ ಹೆಚ್ಚು ದೂರುಗಳಿದ್ರೂ ಎಫ್‍ಐಆರ್ ಹಾಕಿಲ್ಲ ಯಾಕೆ: ಶೆಟ್ಟರ್ ಪ್ರಶ್ನೆ

2 years ago

ರಾಯಚೂರು: ರಾಜಕೀಯ ದುರುದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಸಿಬಿ ಮೂಲಕ ಯಡಿಯೂರಪ್ಪ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಅಂತ ವಿಪಕ್ಷ ನಾಯಕ ಜಗದೀಶ್ ಶಟ್ಟರ್ ಪುನರುಚ್ಚರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಸಿಬಿಯಲ್ಲಿ 25 ಕ್ಕೂ ಹೆಚ್ಚು ದೂರುಗಳಿವೆ. ಎಸಿಬಿ ಅಧಿಕಾರಿಗಳಿಗೆ ಪ್ರಾಮಾಣಿಕತೆಯಿದ್ದರೆ ಎಷ್ಟು...

ಬಿಎಸ್‍ವೈ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಹೊಸ ಟ್ವಿಸ್ಟ್!

2 years ago

ಬೆಂಗಳೂರು: ಶಿವರಾಮ್ ಕಾರಂತ್ ಬಡಾವಣೆಯಲ್ಲಿ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ದಿನಕ್ಕೊಂದು ಹೊಸ ಟ್ವಿಸ್ಟ್ ಸಿಗುತ್ತಿದೆ. ಇಡೀ ಪ್ರಕರಣವನ್ನು ಬೆನ್ನಟ್ಟಿದ ಪಬ್ಲಿಕ್ ಟಿವಿಗೆ ಮತ್ತಷ್ಟು ಸ್ಪೋಟಕ ಮಾಹಿತಿಗಳು ದೊರೆತಿದೆ. ಕೇವಲ ರಾಜಕೀಯ ದುರುದ್ದೇಶದಿಂದಲೇ ಬಿಎಸ್‍ವೈ ವಿರುದ್ಧ ಎಫ್‍ಐಆರ್ ದಾಖಲಿಸಿರೋ ಬಗ್ಗೆ ದಾಖಲಾತಿಗಳು ದೊರೆತಿವೆ....

ಯಡಿಯೂರಪ್ಪ ತಪ್ಪು ಮಾಡಿದ್ರೂ ಬಿಡಲು ಆಗುತ್ತಾ: ಸಿದ್ದರಾಮಯ್ಯ

2 years ago

ಬೆಂಗಳೂರು: ಎಸಿಬಿ ವಿಚಾರದಲ್ಲಿ ಬಿಜೆಪಿಯವರು ತಪ್ಪಿತಸ್ಥ ಸ್ಥಾನದಲ್ಲಿದ್ದಾರೆ. ಅದಕ್ಕೆ ಹೀಗೆಲ್ಲಾ ಮಾಡ್ತಿದ್ದಾರೆ. ಯಡಿಯೂರಪ್ಪ ತಪ್ಪು ಮಾಡಿದ್ರೂ ಬಿಡಲು ಆಗುತ್ತಾ? ತಪ್ಪು ಮಾಡಿಲ್ಲ ಅಂದ್ರೆ ಅಲ್ಲಿ ಹೋಗಿ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಸಿಬಿ ದುರ್ಬಳಕೆ...