Monday, 25th March 2019

2 months ago

ಅಪ್ಪನ ತೊಡೆ ಮೇಲೆ ಯುವರಾಜ – ವರ್ಧಂತಿಗೆ ಯದುವೀರ್ ವಿಶ್

ಮೈಸೂರು: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತನ್ನ ಮಗ ಯುವರಾಜ ಆಧ್ಯವೀರ್ ಗೆ ವರ್ಧಂತಿಯ(ಹುಟ್ಟುಹಬ್ಬ) ಶುಭಾಶಯವನ್ನು ಕೋರಿದ್ದಾರೆ. ಯದುವೀರ್ ಅವರು ಫೇಸ್‍ಬುಕ್ ನಲ್ಲಿ ಮಗ ತೊಡೆಯ ಮೇಲೆ ಕುಳಿತಿರುವ ಫೋಟೋ ಹಾಕಿ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. ಫೋಟೋದಲ್ಲಿ  ಆಧ್ಯವೀರ್ ತುಂಟತನದಿಂದ ಕ್ಯಾಮೆರಾಗೆ ಪೋಸ್ ಕೊಟ್ಟಿರುವ ರೀತಿಯಲ್ಲಿ ಕಂಡು ಬಂದಿದೆ. ಅರಮನೆಯ ಸಂಪ್ರದಾಯದ ಪ್ರಕಾರ ಹುಟ್ಟುಹಬ್ಬವನ್ನು ಆಧ್ಯವೀರ್ ಹುಟ್ಟಿದ ಸ್ವಲ್ಪ ದಿನಗಳ ನಂತರ ಆಚರಿಸಲಾಗುತ್ತದೆ. ಅದರಂತೆಯೇ ವರ್ಧಂತಿಯು ಡಿಸೆಂಬರ್ 26 ರಂದು ಇದ್ದರೂ ಇಂದು ಆಚರಿಸಿದ್ದಾರೆ. ಈ ಬಗ್ಗೆ […]

4 months ago

ಮಕ್ಕಳೊಂದಿಗೆ ಮಗುವಾದ ಯದುವೀರ್ ಒಡೆಯರ್

ಮೈಸೂರು: ಸಾಂಸ್ಕೃತಿಕ ನಗರಿಯ ಮೈಸೂರಿನ ಅರಮನೆ ಆವರಣದಲ್ಲಿ ಭಾನುವಾರ ಬರೀ ಮಕ್ಕಳದೇ ಕಲರವ ಕೇಳಿ ಬಂದಿದ್ದು, ಯದುವೀರ್ ಮಕ್ಕಳೊಂದಿಗೆ ಮಗುವಾಗಿದ್ದಾರೆ. ಮಕ್ಕಳ ಜೊತೆ ರಾಜವಂಶಸ್ಥರಾದ ಯದುವೀರ್ ಅವರು ಬೆರೆತು ಮಕ್ಕಳ ಸಂತೋಷ ಹೆಚ್ಚಿಸಿದರು. ಮಕ್ಕಳ ದಿನಾಚರಣೆ ಅಂಗವಾಗಿ ಭೇರುಂಡ ಸಂಸ್ಥೆ ವತಿಯಿಂದ ಅರಮನೆಯ ಆವರಣದಲ್ಲಿ ಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆ ಆಯೋಜಿಸಲಾಗಿತ್ತು. ಭೇರುಂಡ ಸಂಸ್ಥೆಯ ಸ್ಥಾಪಕ,...

ಭಾವುಕರಾದ ಯದುವೀರ್ ಒಡೆಯರ್

5 months ago

ಮೈಸೂರು: ದಸರಾ ಹಬ್ಬದ ದಿನವೇ ಯದುವಂಶದ ಇಬ್ಬರು ನಿಧನರಾಗಿದ್ದು, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಫೇಸ್‍ಬುಕ್ ಮೂಲಕ ಸಂತಾಪ ಸೂಚಿಸಿದ್ದಾರೆ. ಶುಕ್ರವಾರ ಚಾಮರಾಜ ಒಡೆಯರ್ ಅವರ ಸಹೋದರಿ ವಿಶಾಲಾಕ್ಷಿ ದೇವಿ ಮತ್ತು ರಾಜವಂಶಸ್ಥೆ ಪ್ರಮೋದಾ ದೇವಿ ಅವರು ತಾಯಿ ಪುಟ್ಟರತ್ನಮ್ಮಣ್ಣಿ ನಿಧನ...

ಹಳೆ ಮೈಸೂರು ಭಾಗದ ಬ್ರಾಂಡ್ ಅಂಬಾಸಿಡರ್ ಆದ್ರು ಯದುವೀರ್

6 months ago

ಮೈಸೂರು: ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈಗ ಹಳೆ ಮೈಸೂರು ಭಾಗದ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದಾರೆ. ಯದುವೀರ್ ಅವರಿಗೆ ಪ್ರವಾಸೋದ್ಯಮ ಇಲಾಖೆ ಸರ್ಕಾರ ಬ್ರಾಂಡ್ ಅಂಬಾಸಿಡರ್ ಆಗುವಂತೆ ಮನವಿ ಮಾಡಿತ್ತು. ಈ ಕುರಿತು ಸ್ವತಃ ಸಚಿವ ಸಾ ರಾ...

ಅರಮನೆ ಅಂಗಳದಲ್ಲಿ ಸ್ಯಾಂಡಲ್ ವುಡ್ ನಟರ ಕಲರವ

6 months ago

ಮೈಸೂರು: ಈ ಬಾರಿಯ ದಸರಾ ಹಬ್ಬದ ಸಿದ್ಧತೆಗಳು ನಡೆಯುತ್ತಿರುವ ನಡುವೇ ಸ್ಯಾಂಡಲ್ ವುಡ್ ನಟರ ದಂಡು ಮೈಸೂರು ಅರಮನೆ ಅಂಗಳಕ್ಕೆ ಆಗಮಿಸಿದ್ದು, ಹಬ್ಬದ ಸಂಭ್ರಮಕ್ಕೂ ಮುನ್ನವೇ ಸಂತಸ ವಾತಾರಣ ನಿರ್ಮಾಣವಾಗಲು ಕಾರಣವಾಯಿತು. ಚಾಲೆಂಜಿಗ್ ಸ್ಟಾರ್ ದರ್ಶನ್, ಸೃಜನ್ ಲೋಕೇಶ್, ಪ್ರಜ್ವಲ್ ದೇವರಾಜ್,...

ಮೊದಲ ದಸರಾಗೆ ಸಜ್ಜಾದ ಆದ್ಯವೀರ್ – ಈಗ ಅರಮನೆ ಒಡೆಯರ್ ಹೀಗಿದ್ದಾರೆ

6 months ago

ಮೈಸೂರು: ಐತಿಹಾಸಿಕ ಹಬ್ಬ ದಸರಾಗೆ ನಾಡಿನ ಜನತೆ ಸಿದ್ಧರಾಗುತ್ತಿದ್ದಾರೆ. ಇತ್ತ ಗಜಪಡೆಗಳು ಕೂಡ ಸಜ್ಜಾಗುತ್ತಿದ್ದು, ಯದುವಂಶದ ಆದ್ಯವೀರ್ ನರಸಿಂಹರಾಜ ಒಡೆಯರ್ ಕೂಡ ತನ್ನ ಮೊದಲ ದಸರಾ ಹಬ್ಬಕ್ಕೆ ತಯಾರಾಗುತ್ತಿದ್ದಾರೆ. ಆದ್ಯವೀರ್ ಡಿಸೆಂಬರ್ 6 2017ರಲ್ಲಿ ಜನಿಸಿದ್ದರು. ಆದ್ದರಿಂದ ಆದ್ಯವೀರ್ ಗೆ ಇದೇ...

ರಾಜಕೀಯ ಪ್ರವೇಶ, ಊಹಾ ಪೋಹಾಕ್ಕೆ ಯದುವೀರ್ ಸ್ಪಷ್ಟನೆ

7 months ago

ಹಾಸನ: ಮೈಸೂರು ಮಹಾರಾಜರು ರಾಜಕೀಯ ಪ್ರವೇಶ ಮಾಡುತ್ತಾರೆ ಎಂಬ ಊಹಾ ಪೋಹಾಕ್ಕೆ ಸ್ವತಃ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತೆರೆ ಎಳೆದಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಯೋಜನೆ ಮಾಡಿರುವ ಪ್ರತಿಭಾ ಪುರಸ್ಕಾರ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿಲು ಇದೇ...

ಕೆಆರ್‌ಎಸ್‌ ಅಣೆಕಟ್ಟು ರುದ್ರರಮಣೀಯ ದೃಶ್ಯ ಕಣ್ತುಂಬಿಕೊಂಡ ಅಂಬರೀಶ್, ಯದುವೀರ್ ದಂಪತಿ

7 months ago

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟೆಗೆ ಮೈಸೂರು ರಾಜ ಯದುವೀರ್ ದಂಪತಿ ಹಾಗೂ ನಟ, ಮಾಜಿ ಸಚಿವ ಅಂಬರೀಶ್ ಭೇಟಿ ನೀಡಿ ಅಣೆಕಟ್ಟೆಯ ರುದ್ರರಮಣೀಯ ದೃಶ್ಯವನ್ನು ಕಣ್ತುಂಬಿಕೊಂಡಿದ್ದಾರೆ. ಕೆಆರ್‌ಎಸ್‌ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಅಣೆಕಟ್ಟೆಯಿಂದ ಒಂದು ಲಕ್ಷದ 20 ಸಾವಿರ...