Thursday, 22nd August 2019

5 months ago

ಅದ್ಧೂರಿಯಾಗಿ ನಡೆಯಿತು ವೈರಮುಡಿ ಉತ್ಸವ

– ಉತ್ಸವದಲ್ಲಿ ಭಾಗಿಯಾದ ಸುಧಾಮೂರ್ತಿ, ಯದುವೀರ್ ಮಂಡ್ಯ: ವರ್ಷಕ್ಕೊಮ್ಮೆ ನಡೆಯುವ ವಿಶ್ವ ವಿಖ್ಯಾತ ವೈರಮುಡಿ ಉತ್ಸವದ ವೈಭವವನ್ನ ಕಣ್ತುಂಬಿಸಿಕೊಳ್ಳಲು ಸಾವಿರಾರು ಭಕ್ತ ಸಮೂಹವೇ ಹರಿದು ಬಂದಿತ್ತು. ಅಕ್ಷರಶಃ ಮೇಲುಕೋಟೆ ವೈರಮುಡಿ ಉತ್ಸವ ಮತ್ತೊಮ್ಮೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯ್ತು. ಮೇಲುಕೋಟೆಯ ವಿಶ್ವ ವಿಖ್ಯಾತ ಶ್ರೀ ಚಲುವ ನಾರಾಯಣಸ್ವಾಮಿಯ ಶ್ರೀ ವೈರಮುಡಿ ಕಿರೀಟ ಧಾರಣಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು. ಸಾವಿರಾರು ಭಕ್ತರು ಉತ್ಸವ ಮೂರ್ತಿಯ ದರ್ಶನ ಪಡೆದು ಪುಣಿತರಾದರು. ಶನಿವಾರ ಬೆಳಗ್ಗೆ ಜಿಲ್ಲಾ ಖಜಾನೆಯಿಂದ ವೈರಮುಡಿ ಮತ್ತು ರಾಜಮುಡಿ ಕಿರೀಟಗಳನ್ನು […]

6 months ago

ಸುದ್ದಿ ಹರಡಿ ಕಾಡು ರಕ್ಷಿಸಲು ಇಲಾಖೆಗೆ ಸಹಾಯ ಮಾಡೋಣ- ಯದುವೀರ್ ಒಡೆಯರ್

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಕಳೆದ 5 ದಿನಗಳಿಂದ ಕಾಡ್ಗಿಚ್ಚು ಸಂಭಿಸಿದ್ದು, ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟರಾದ ದರ್ಶನ್ , ಪುನೀತ್ ಮನವಿಯ ಬೆನ್ನಲ್ಲೇ ಇದೀಗ ಮೈಸೂರು ಮಹಾರಾಜ ಯದುವೀರ್ ಒಡೆಯರ್ ಕೂಡ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಯದುವೀರ್, ದಯವಿಟ್ಟು ಈ...

ಹಂಪಿ ನಂತ್ರ ಅಂಜನಾದ್ರಿ ಬೆಟ್ಟಕ್ಕೆ ಯದುವೀರ್ ಒಡೆಯರ್ ಭೇಟಿ

7 months ago

ಕೊಪ್ಪಳ: ಮೈಸೂರು ಸಂಸ್ಥಾನದ ರಾಜ ಯದುವೀರ್ ಒಡೆಯರ್ ಅವರು ಇಂದು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿ ಇರುವ ಪೌರಾಣಿಕ ಹಾಗೂ ಐತಿಹಾಸಿಕ ಅಂಜನಾದ್ರಿಯ ಆಂಜನೇಯ ದೇವಸ್ಥಾನಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರು ಅವರು...

ಶ್ರೀಗಳ ಆರೋಗ್ಯ ವಿಚಾರಿಸಿದ್ರು ಯದುವೀರ್ ಒಡೆಯರ್

7 months ago

ತುಮಕೂರು: ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಕಾಯಕಯೋಗಿ ಸಿದ್ದಗಂಗಾ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಶಿಫ್ಟ್ ಮಾಡಲಾಗಿದೆ. ಮೈಸೂರಿನ ಮಹರಾಜ ಯದುವೀರ್ ಒಡೆಯರ್ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಅರಮನೆಯಲ್ಲಿ ಮಹಾರಾಣಿ ತ್ರಿಷಿಕಾ ಒಡೆಯರಿಂದ ಗೌರಿ ಪೂಜೆ

11 months ago

– ಪತ್ನಿಯ ಪೂಜಾ ಫೋಟೋಗಳನ್ನು ಸೋಶಿಯಲ್ ಮಿಡಿಯಾಕ್ಕೆ ಹಾಕಿ ವಿಶ್ ಮಾಡಿದ್ರು ಮಹಾರಾಜ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗೌರಿ ಹಬ್ಬದ ಸಂಭ್ರಮ ಮನೆಮಾಡಿದೆ. ಹೀಗಾಗಿ ಇಂದು ಮೈಸೂರು ಅರಮನೆಯಲ್ಲಿ ಯದುವಂಶದ ಮಹಾರಾಣಿ ತ್ರಿಷಿಕಾ ಒಡೆಯರ್‍ರಿಂದ ಗೌರಿ ಪೂಜೆ ನೆರವೇರಿದೆ. ಅರಮನೆಯ...

ದೇಗುಲಗಳಲ್ಲಿ ಪ್ಲಾಸ್ಟಿಕ್ ಬಳಕೆ ರದ್ದು ಮಾಡಿದರೆ ಒಳ್ಳೆಯದು- ಯದುವೀರ್ ಒಡೆಯರ್

1 year ago

ಮೈಸೂರು: ದೇಗುಲಗಳಲ್ಲಿ ಪ್ಲಾಸ್ಟಿಕ್ ಬಳಕೆ ರದ್ದು ಮಾಡಿದರೆ ಒಳ್ಳೆಯದು ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ. ಕಲ್ಯಾಣ ಲಕ್ಷೀ ವೆಂಕಟರಮಣಸ್ವಾಮಿ ದೇವಾಲಯದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಯದುವೀರ್ 1 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ ದೇಗುಲಗಳಲ್ಲಿ ಪ್ಲಾಸ್ಟಿಕ್ ಬಳಕೆ...

ಕಾರ್ಯಕ್ರಮದಲ್ಲಿ ಸರಳತೆ ಪ್ರದರ್ಶಿಸಿದ್ರು ಯದುವೀರ್ ಒಡೆಯರ್!

1 year ago

ಮೈಸೂರು: ಸಾಮಾನ್ಯವಾಗಿ ಗಣ್ಯರಿಗೆ ಮಳೆ ಬಂದಾಗ ಛತ್ರಿ ಹಿಡಿದು ಕೊಂಡು ಹಿಂಬಾಲಕರು ಅಥವಾ ಸಹಾಯಕರು ನಿಂತಿರುತ್ತಾರೆ. ತಮಗೆ ತಾವೇ ಛತ್ರಿ ಹಿಡಿದು ಕೊಳ್ಳುವುದು ಘನತೆ ಕಡಿಮೆ ಮಾಡಿಕೊಂಡಂತೆ ಅಂತಾ ಕೆಲವರು ಭಾವಿಸುತ್ತಾರೆ. ಇಂತಹದರ ನಡುವೆ ಮೈಸೂರಿನ ಯದುವಂಶದ ಮಹಾರಾಜ ತಮ್ಮ ಛತ್ರಿಯನ್ನು...

ಪತ್ನಿ, ಪುತ್ರ ಜೊತೆ ದೇವಿ ಚಾಮುಂಡೇಶ್ವರಿಗೆ ಯದುವೀರ್ ಪೂಜೆ

1 year ago

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯದುವೀರ್ ದಂಪತಿ ಕುಟುಂಬ ಸಮೇತವಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ ತ್ರಿಷಿಕಾ ಹಾಗೂ ಪುತ್ರ ಆದ್ಯವೀರ್ ಜೊತೆಗೂಡಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದೇವಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ಸಂಪ್ರದಾಯದಂತೆ ವಾಲಗ ಸಮೇತವಾಗಿ ದೇಗುಲದ ಅರ್ಚಕರು...