– 300 ಮಂದಿಗಷ್ಟೇ ಪಾಲ್ಗೊಳ್ಳಲು ಅವಕಾಶ – ನಾಳೆ ಏನಿರುತ್ತೆ? ಏನಿರಲ್ಲ? ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಎಂದರೇ ಥಟ್ಟಂತಾ ಕಣ್ಮುಂದೆ ಬರೋದು ಮೈಸೂರಿನ ಪ್ರಮುಖ ಬೀದಿಯಲ್ಲಿ ನಡೆಯೋ ಅದ್ಧೂರಿ ಜಂಬೂ ಸವಾರಿ.. ಈ ಬಾರಿಯೂ...
ಮೈಸೂರು: ಪೇಜಾವರ ಶ್ರೀಗಳ ನಿಧನಕ್ಕೆ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಟದತ್ತ ಚಾಮರಾಜ ಒಡೆಯರ್ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಯದುವೀರ್ ಸಂತಾಪ ಹಂಚಿಕೊಂಡಿದ್ದಾರೆ. ವಿಶ್ವೇಶ್ವ ತೀರ್ಥ ಶ್ರೀಪಾದರು ದೈವಾದೀನರಾಗಿರುವುದು ಬಹಳ ದುಃಖವಾಗಿದೆ. ಬಾಲ್ಯದಲ್ಲೇ ವೈಯಕ್ತಿಕ ಜೀವನ...
ಮೈಸೂರು: ಟಿಪ್ಪು ಸುಲ್ತಾನ್ ಬಗ್ಗೆ ಇತಿಹಾಸದಲ್ಲಿ ಹೇಗಿದೆ ಹಾಗೆಯೇ ಮಕ್ಕಳಿಗೆ ಕಲಿಸಲಿ ಎಂದು ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಒಡೆಯರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಯದುವೀರ್ ಒಡೆಯರ್ ಅವರು, ಟಿಪ್ಪು ಸುಲ್ತಾನ್ ವಿಷಯವನ್ನು ಪಠ್ಯಪುಸ್ತಕದಿಂದ ತೆಗೆದು...
– ಉತ್ಸವದಲ್ಲಿ ಭಾಗಿಯಾದ ಸುಧಾಮೂರ್ತಿ, ಯದುವೀರ್ ಮಂಡ್ಯ: ವರ್ಷಕ್ಕೊಮ್ಮೆ ನಡೆಯುವ ವಿಶ್ವ ವಿಖ್ಯಾತ ವೈರಮುಡಿ ಉತ್ಸವದ ವೈಭವವನ್ನ ಕಣ್ತುಂಬಿಸಿಕೊಳ್ಳಲು ಸಾವಿರಾರು ಭಕ್ತ ಸಮೂಹವೇ ಹರಿದು ಬಂದಿತ್ತು. ಅಕ್ಷರಶಃ ಮೇಲುಕೋಟೆ ವೈರಮುಡಿ ಉತ್ಸವ ಮತ್ತೊಮ್ಮೆ ಐತಿಹಾಸಿಕ ಕ್ಷಣಕ್ಕೆ...
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಕಳೆದ 5 ದಿನಗಳಿಂದ ಕಾಡ್ಗಿಚ್ಚು ಸಂಭಿಸಿದ್ದು, ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟರಾದ ದರ್ಶನ್ , ಪುನೀತ್ ಮನವಿಯ ಬೆನ್ನಲ್ಲೇ ಇದೀಗ ಮೈಸೂರು ಮಹಾರಾಜ ಯದುವೀರ್ ಒಡೆಯರ್...
ಮೈಸೂರು: ಮುಂದಿನ ಲೋಕಸಭಾ ಸಭೆ ಚುನಾವಣೆಯ ವೇಳೆಯಲ್ಲಿ ಯಾವುದೇ ಪಕ್ಷದ ಪರವೂ ಕೂಡ ಪ್ರಚಾರ ಮಾಡುವುದಿಲ್ಲ ಎಂದು ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಒಡೆಯರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರಮನೆಯೊಂದಿಗೆ ಎಲ್ಲಾ ಪಕ್ಷಗಳ...
ದಾವಣಗೆರೆ: ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಒಡೆಯರ್ ಅವರು ಗುರುವಾರ ದಾವಣಗೆರೆ ಬೆಣ್ಣೆ ರುಚಿ ಸವಿದಿದ್ದಾರೆ. ದಾವಣಗೆರೆ ಎಂದಾಕ್ಷಣ ಮೊದಲು ನೆನಪಿಗೆ ಬರೋದು ಬೆಣ್ಣೆದೋಸೆ. ಹೀಗಾಗಿ ನಗರಕ್ಕೆ ಭೇಟಿ ನೀಡಿದ ಮಹಾರಾಜರು ವಿದ್ಯಾನಗರ ರಸ್ತೆಯ ಡೆಂಟಲ್...
ಕೊಪ್ಪಳ: ಮೈಸೂರು ಸಂಸ್ಥಾನದ ರಾಜ ಯದುವೀರ್ ಒಡೆಯರ್ ಅವರು ಇಂದು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿ ಇರುವ ಪೌರಾಣಿಕ ಹಾಗೂ ಐತಿಹಾಸಿಕ ಅಂಜನಾದ್ರಿಯ ಆಂಜನೇಯ ದೇವಸ್ಥಾನಕ್ಕೆ ಯದುವೀರ್...
ತುಮಕೂರು: ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಕಾಯಕಯೋಗಿ ಸಿದ್ದಗಂಗಾ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಶಿಫ್ಟ್ ಮಾಡಲಾಗಿದೆ. ಮೈಸೂರಿನ ಮಹರಾಜ ಯದುವೀರ್ ಒಡೆಯರ್ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ....
– ಪತ್ನಿಯ ಪೂಜಾ ಫೋಟೋಗಳನ್ನು ಸೋಶಿಯಲ್ ಮಿಡಿಯಾಕ್ಕೆ ಹಾಕಿ ವಿಶ್ ಮಾಡಿದ್ರು ಮಹಾರಾಜ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗೌರಿ ಹಬ್ಬದ ಸಂಭ್ರಮ ಮನೆಮಾಡಿದೆ. ಹೀಗಾಗಿ ಇಂದು ಮೈಸೂರು ಅರಮನೆಯಲ್ಲಿ ಯದುವಂಶದ ಮಹಾರಾಣಿ ತ್ರಿಷಿಕಾ ಒಡೆಯರ್ರಿಂದ...
ಮೈಸೂರು: ದೇಗುಲಗಳಲ್ಲಿ ಪ್ಲಾಸ್ಟಿಕ್ ಬಳಕೆ ರದ್ದು ಮಾಡಿದರೆ ಒಳ್ಳೆಯದು ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ. ಕಲ್ಯಾಣ ಲಕ್ಷೀ ವೆಂಕಟರಮಣಸ್ವಾಮಿ ದೇವಾಲಯದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಯದುವೀರ್ 1 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ...
ಮೈಸೂರು: ಸಾಮಾನ್ಯವಾಗಿ ಗಣ್ಯರಿಗೆ ಮಳೆ ಬಂದಾಗ ಛತ್ರಿ ಹಿಡಿದು ಕೊಂಡು ಹಿಂಬಾಲಕರು ಅಥವಾ ಸಹಾಯಕರು ನಿಂತಿರುತ್ತಾರೆ. ತಮಗೆ ತಾವೇ ಛತ್ರಿ ಹಿಡಿದು ಕೊಳ್ಳುವುದು ಘನತೆ ಕಡಿಮೆ ಮಾಡಿಕೊಂಡಂತೆ ಅಂತಾ ಕೆಲವರು ಭಾವಿಸುತ್ತಾರೆ. ಇಂತಹದರ ನಡುವೆ ಮೈಸೂರಿನ...
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯದುವೀರ್ ದಂಪತಿ ಕುಟುಂಬ ಸಮೇತವಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತ್ನಿ ತ್ರಿಷಿಕಾ ಹಾಗೂ ಪುತ್ರ ಆದ್ಯವೀರ್ ಜೊತೆಗೂಡಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದೇವಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ಸಂಪ್ರದಾಯದಂತೆ...
ಬೆಂಗಳೂರು: ಮೇ 12ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಮತದಾನ ಮಾಡಿ ಎಂದು ಮೈಸೂರಿನ ಒಡೆಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತದಾರರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ಪಟ್ಟಣದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ...
ಮೈಸೂರು: ಮೈಸೂರು ರಾಜವಂಶಸ್ಥರ ಜೊತೆಗಿನ ಮಾತುಕತೆಯ ರಹಸ್ಯವನ್ನು ಬಿಟ್ಟು ಕೊಡಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಮನೆತನದವರ ಜೊತೆಗಿನ ಮಾತುಕತೆ ಸೌಹಾರ್ದತೆಯುತವಾಗಿದೆ. ಹೀಗಾಗಿ...
ಮೈಸೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೊದಲ ಬಾರಿಗೆ ಮೈಸೂರು ಅರಮನೆಗೆ ಭೇಟಿ ನೀಡಿ ರಾಜ ಮನೆತನದವರ ಜೊತೆ ಮಾತುಕತೆ ನಡೆಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲೇ ಅಮಿತ್ ಶಾ ಅವರ ಮೈಸೂರು ಭೇಟಿ ರಾಜಕೀಯ...