Sunday, 18th August 2019

Recent News

6 months ago

ಏರ್ ಶೋ ಹಿಂಭಾಗದಲ್ಲಿ ಬೆಂಕಿ: 40 ಎಕರೆ ಅರಣ್ಯ ಪ್ರದೇಶ ಧಗಧಗ

ಬೆಂಗಳೂರು: ಯಲಹಂಕದ ಏರ್ ಶೋ ಪ್ರದೇಶದ ಗೇಟ್ ನಂಬರ್ 5ರಲ್ಲಿ ನಿನ್ನೆಯಷ್ಟೇ 300ಕ್ಕೂ ಹೆಚ್ಚು ಕಾರುಗಳು ಬೆಂಕಿಗೆ ಆಹುತಿಯಾಗಿದ್ದವು. ಈ ಘಟನೆ ಮಾಸುವ ಮುನ್ನವೇ ಏರೋ ಶೋ ನಡೆಯುತ್ತಿರುವ ಹಿಂಭಾಗದ ವಾಯುನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಾಯುನೆಲೆಯ ಹಿಂಭಾಗದ ಆರ್ ಟಿಓ ಕಚೇರಿ ಬಳಿ ಇರುವ ಜಾರಕಬಂಡೆ ಅರಣ್ಯ ಪ್ರದೇಶದಲ್ಲಿರುವ 40 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. […]

6 months ago

ಏರ್ ಶೋ ಬೆಂಕಿ ಅವಘಡಕ್ಕೂ ಪುಲ್ವಾಮಾ ದಾಳಿಗೂ ಲಿಂಕ್ ಇದೆಯಾ – ಘಟನೆಯನ್ನು ರಾಜಕೀಯಗೊಳಿಸಿದ್ರಾ ಕರಂದ್ಲಾಜೆ?

– ರಾಜ್ಯ ಸರ್ಕಾರ ರಕ್ಷಣೆ ನೀಡಬೇಕಿತ್ತು – ದೇಶದ್ರೋಹಿಗಳು ಕೃತ್ಯ ಎಸಗಿದ್ರಾ? – ರಾಜ್ಯ, ಕೇಂದ್ರದಿಂದ ಜಂಟಿ ತನಿಖೆಗೆ ಆಗ್ರಹ ಉಡುಪಿ: ಬೆಂಗಳೂರಿನ ಏರ್ ಶೋ ದುರಂತಕ್ಕೆ ದೇಶದ್ರೋಹಿ ಲಿಂಕ್ ಇದ್ಯಾ? ಇದೂ ಒಂಥರಾ ಕಾಶ್ಮೀರದ ಪುಲ್ವಾಮಾ ದಾಳಿಯ ಮುಂದುವರಿದ ಭಾಗನಾ? ದೇಶದ್ರೋಹಿಗಳು ಈ ಕೃತ್ಯದಲ್ಲಿ ತೊಡಗಿರಬಹುದಾ? ಇಂತದ್ದೊಂದು ಸಂಶಯವನ್ನು ಸಂಸದೆ ಶೋಭಾ ಕರಂದ್ಲಾಜೆ ವ್ಯಕ್ತಪಡಿಸಿದ್ದಾರೆ....

ಏರೋ ಇಂಡಿಯಾ ಏರ್ ಶೋ ವೇಳೆ ಅಗ್ನಿ ಅವಘಡ

6 months ago

ಬೆಂಗಳೂರು: ಏರೋ ಇಂಡಿಯಾ 2019ರ ಏರ್ ಶೋ ವೇಳೆ ಮತ್ತೆ ಅಗ್ನಿ ಅವಘಢ ಸಂಭವಿಸಿದೆ. ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ನಡೆಯುತ್ತಿದ್ದು, ಏರ್ ಪೋರ್ಸ್ ರಸ್ತೆಯ ಗೇಟ್ ನಂಬರ್ 5ರ ಬಳಿ ಬೆಂಕಿ ಕಾಣಿಸಿಕೊಂಡಿದೆ. ಐದು ಕಾರು ಮತ್ತು ಒಂದು...

1 ಸಾವಿರ ಅಡಿಯಿಂದ ಬಿದ್ದರೂ ಇಬ್ಬರು ಪೈಲಟ್‍ಗಳು ಬಚಾವ್ – ಮತ್ತೊಬ್ಬ ಪೈಲಟ್ ಸಾವಿಗೆ ಕಾರಣವೇನು?

6 months ago

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಏರ್ ಶೋ 12ನೇ ಆವೃತ್ತಿಯ ಏರೋ ಇಂಡಿಯಾಗೆ ಬುಧವಾರ ಅಧಿಕೃತ ಚಾಲನೆ ಸಿಗಲಿದೆ. ಆದರೆ ಅದಕ್ಕೂ ಮುನ್ನವೇ ಮಂಗಳವಾರ ನಡೆದ ತಾಲೀಮಿನಲ್ಲಿ ಅವಘಡ ಸಂಭವಿಸಿದ್ದು ಸೂರ್ಯಕಿರಣ್ ಪೈಲಟ್ ಸಾಹಿಲ್ ಗಾಂಧಿ ದುರಂತದಲ್ಲಿ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಪೈಲಟ್‍ಗಳಾದ ವಿಟಿ...

ಬೆಂಗ್ಳೂರಲ್ಲಿ 2 ಸೂರ್ಯಕಿರಣ್ ಯುದ್ಧವಿಮಾನಗಳು ಡಿಕ್ಕಿ

6 months ago

ಬೆಂಗಳೂರು: ಏರ್ ಶೋ ಆರಂಭಗೊಳ್ಳುವ ಮುನ್ನ ದಿನವೇ ಭಾರತೀಯ ವಾಯುಸೇನೆಗೆ ಸೇರಿದ ಎರಡು ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡಿವೆ. ನಗರದ ಯಲಹಂಕದಲ್ಲಿ ಎರಡು ಸೂರ್ಯ ಕಿರಣ್ ವಿಮಾನಗಳು ಹಾರಾಟ ನಡೆಸುತ್ತಿದ್ದಾಗ ಪರಸ್ಪರ ಡಿಕ್ಕಿ ಹೊಡೆದಿವೆ. ಡಿಕ್ಕಿ ಹೊಡೆದು ಬಳಿಕ ನೆಲಕ್ಕೆ...

ಲವ್ ರಿಜೆಕ್ಟ್ ಮಾಡಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಕಾರು ಹರಿಸಲು ಯತ್ನಿಸಿದ ವಿವಾಹಿತ!

6 months ago

ಬೆಂಗಳೂರು: ಲವ್ ಪ್ರಪೊಸ್ ರಿಜೆಕ್ಟ್ ಮಾಡಿದ್ದಕ್ಕೆ ವಿದ್ಯಾರ್ಥಿಯೊಬ್ಬಳ ಮೇಲೆ ವಿವಾಹಿತ ವ್ಯಕ್ತಿಯೊಬ್ಬ ಕಾರು ಹರಿಸಲು ಮುಂದಾದ ಘಟನೆ ಸಿಲಿಕಾನ್ ಸಿಟಿಯ ಯಲಹಂಕದ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರದ ನಿವಾಸಿ ಶಶಾಂಕ್ ಎಂಬಾತನೇ ವಿದ್ಯಾರ್ಥಿನಿ ಕಾರು ಹತ್ತಿಸಲು ಯತ್ನಿಸಿದ ವ್ಯಕ್ತಿ. ಬಹಳಷ್ಟು ದಿನದಿಂದ ವಿದ್ಯಾರ್ಥಿನಿಗೆ...

ಬೆಂಗ್ಳೂರು ರಸ್ತೆಗೆ ಹುತಾತ್ಮ ವೀರಯೋಧ ಮೇಜರ್ ಅಕ್ಷಯ್ ಗಿರೀಶ್ ಹೆಸರು

8 months ago

ಬೆಂಗಳೂರು: ನಗರದ ಪಶ್ಚಿಮ ಭಾಗದ ರಸ್ತೆಯೊಂದಕ್ಕೆ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಹೆಸರನ್ನು ಇಂದು ನಾಮಕರಣ ಮಾಡಲಾಗಿದೆ. ರಸ್ತೆಗೆ ನಾಮಕರಣ ಮಾಡುವ ಮೊದಲು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಟ್ವೀಟ್ ಮಾಡಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಕಾರ್ಗಿಲ್ ದಿವಸ್ ಪ್ರಯುಕ್ತ ಕರ್ನಾಟಕ...

ಯಲಹಂಕ ವಾಯುನೆಲೆಯಲ್ಲಿ 2 ದಿನ ಮೊಕ್ಕಾಂ ಹಾಕಿದ್ದ ನಕಲಿ ಐಎಎಸ್ ಅಧಿಕಾರಿ ಅರೆಸ್ಟ್!

11 months ago

ಬೆಂಗಳೂರು: ಐಎಎಸ್ ಅಧಿಕಾರಿ ಎಂದು ನಕಲಿ ದಾಖಲೆ ಸೃಷ್ಟಿಸಿ ನಗರದ ಯಲಹಂಕ ವಾಯುನೆಲೆಯಲ್ಲಿ 2 ದಿನಗಳ ಕಾಲ ಮೊಕ್ಕಾಂ ಹೂಡಿದ್ದ ವ್ಯಕ್ತಿಯನ್ನ ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಪೂರ್ಣಚಂದ್ರ ದಾಸ್ ಬಂಧಿತ ಆರೋಪಿಯಾಗಿದ್ದು, ಸೆಪ್ಟೆಂಬರ್ 25ರಂದು ಯಲಹಂಕ ವಾಯನೆಲೆಯ ಒಳಗೆ ಪತ್ನಿಯೊಂದಿಗೆ ಪ್ರವೇಶ...