Wednesday, 22nd January 2020

1 year ago

ಯಲಹಂಕ ವಾಯುನೆಲೆಯಲ್ಲಿ 2 ದಿನ ಮೊಕ್ಕಾಂ ಹಾಕಿದ್ದ ನಕಲಿ ಐಎಎಸ್ ಅಧಿಕಾರಿ ಅರೆಸ್ಟ್!

ಬೆಂಗಳೂರು: ಐಎಎಸ್ ಅಧಿಕಾರಿ ಎಂದು ನಕಲಿ ದಾಖಲೆ ಸೃಷ್ಟಿಸಿ ನಗರದ ಯಲಹಂಕ ವಾಯುನೆಲೆಯಲ್ಲಿ 2 ದಿನಗಳ ಕಾಲ ಮೊಕ್ಕಾಂ ಹೂಡಿದ್ದ ವ್ಯಕ್ತಿಯನ್ನ ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಪೂರ್ಣಚಂದ್ರ ದಾಸ್ ಬಂಧಿತ ಆರೋಪಿಯಾಗಿದ್ದು, ಸೆಪ್ಟೆಂಬರ್ 25ರಂದು ಯಲಹಂಕ ವಾಯನೆಲೆಯ ಒಳಗೆ ಪತ್ನಿಯೊಂದಿಗೆ ಪ್ರವೇಶ ಪಡೆದಿದ್ದ. ತಾನು ದೆಹಲಿ ಮೂಲದ ಐಎಎಸ್ ಅಧಿಕಾರಿ ಎಂದು ಗುರುತಿನ ಚೀಟಿ ನೀಡಿದ್ದ. ಅಲ್ಲದೇ ತಾನು ಡೈರೆಕ್ಟರೇಟ್ ಪರ್ಸನಲ್ ಆಂಡ್ ಟ್ರೈನಿಂಗ್‍ನಲ್ಲಿ ಅಧಿಕಾರಿ ಎಂದು ಹೇಳಿದ್ದ. ಅಲ್ಲದೇ ಸೆ. 25 ರಿಂದ 26ರವರೆಗೆ ಮೆಸ್ […]

1 year ago

ಈಗ ಅಧಿಕೃತ, ಬೆಂಗ್ಳೂರಿನಲ್ಲೇ 2019ರ ಏರ್ ಶೋ!

ನವದೆಹಲಿ: 2019ರ ಏರೋ ಇಂಡಿಯಾ ಏರ್ ಶೋ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಸಲು ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಈ ಮೂಲಕ ಉತ್ತರ ಪ್ರದೇಶದ ಲಕ್ನೋಗೆ ಏರ್ ಶೋ ಸ್ಥಳಾಂತರವಾಗಲಿದೆ ಎನ್ನುವ ಸುದ್ದಿಗೆ ಪೂರ್ಣವಿರಾಮ ಬಿದ್ದಿದೆ. ಲಕ್ನೋದಲ್ಲಿ ಏರ್ ಶೋ ನಡೆಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೇಂದ್ರದ ಮೇಲೆ ಒತ್ತಡ ಹಾಕಿದ್ದರು. ಹೀಗಾಗಿ ಕೇಂದ್ರ...

ಬುಧವಾರ ರೇವಾ ವಿವಿಯಲ್ಲಿ ಸ್ಟೇಟ್ ಆಫ್ ದಿ ಆರ್ಟ್ ಸೆಕ್ಯೂರಿಟಿ ಸರ್ವಿಸ್ ಸಿಸ್ಟಂ ಕಾರ್ಯಕ್ರಮ

2 years ago

ಬೆಂಗಳೂರು: ರೇವಾ ವಿಶ್ವವಿದ್ಯಾಲಯ “ಸ್ಟೇಟ್ ಆಫ್ ದಿ ಆರ್ಟ್ ಸೆಕ್ಯೂರಿಟಿ ಸರ್ವಿಸ್ ಸಿಸ್ಟಂ” ಹೆಸರಿನಲ್ಲಿ ಬುಧವಾರ ಕಾರ್ಯಕ್ರಮವನ್ನು ಆಯೋಜಿಸಿದೆ. ಬುಧವಾರ ಬೆಳಗ್ಗೆ 10.30ಕ್ಕೆ ಇಲ್ಲಿನ ಯಲಹಂಕದ ಕಟ್ಟಿಗೆನಹಳ್ಳಿಯ ರುಕ್ಮಿಣಿ ನಾಲೆಡ್ಜ್ ಪಾರ್ಕ್ ಸಮೀಪದ ರೇವಾ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮವು ನಡೆಯಲಿದೆ. ಮುಖ್ಯ ಅತಿಥಿಗಳಾಗಿ...

130 ಎಕರೆ ಪ್ರದೇಶದಲ್ಲಿ ಜೆಡಿಎಸ್ ಸಮಾವೇಶ- ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ರಿಲೀಸ್

2 years ago

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ತನ್ನ ಸೈನ್ಯವನ್ನು ರೆಡಿ ಮಾಡಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಸೆಡ್ಡು ಹೊಡೆಯಲು ನಿರ್ಧಾರ ಮಾಡಿರುವ ಜೆಡಿಎಸ್, ಲಕ್ಷಾಂತರ ಜನರ ಸಮ್ಮುಖದಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಫೋಷಣೆ ಮಾಡಲು ಇಂದು ಅದ್ಧೂರಿ ಸಮಾವೇಶ ಆಯೋಜಿಸಿದೆ....

ಟಾಟಾ ಏಸ್ ಗೆ ಹಿಂಬದಿಯಿಂದ ಇಟಿಯೋಸ್ ಕಾರ್ ಡಿಕ್ಕಿ- ಇಬ್ಬರ ಸಾವು

2 years ago

ಬೆಂಗಳೂರು: ಟಾಟಾ ಏಸ್ ಗೆ ಹಿಂಬದಿಯಿಂದ ಇಟಿಯೋಸ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಪ್ರಯಾಣಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಬೆಂಗಳೂರಿನ ಯಲಹಂಕ ಬಳಿಯ ವೆಂಕಟಾಲ ಫ್ಲೈಓವರ್ ಮೇಲೆ ನಡೆದಿದೆ. ಚಾಲಕ ಪ್ರವೀಣ್(30) ಮತ್ತು ನಾರಾಯಣ ರಾವ್(40)...

ರಾಜ್ಯದ ಪ್ರತಿಷ್ಠಿತ ಮಠದಲ್ಲಿ ಸ್ವಾಮೀಜಿಯ ರಾಸಲೀಲೆ -ಪೀಠಾಧಿಪತಿ ಪುತ್ರನ ಕಾಮಕಾಂಡ ಬಯಲು

2 years ago

ಬೆಂಗಳೂರು: ಮೇಲ್ನೋಟಕ್ಕೆ ಖಾವಿ ತೊಟ್ಟು ಸಮಾಜವನ್ನ ಉದ್ಧಾರ ಮಾಡೋದಾಗಿ ಪೋಸ್ ಕೊಡುತ್ತಿದ್ದ ರಾಜ್ಯದ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ಹುಣಸಮಾರನಹಳ್ಳಿಯ ಜಂಗಮ ಮಠದ ಪೀಠಾಧ್ಯಕ್ಷನಾಗಲು ಮುಂದಾಗಿದ್ದ ಸ್ವಾಮಿಜಿಯೊಬ್ಬ ಮಹಿಳೆಯ ಜೊತೆ ರಾಸಲೀಲೆಯಲ್ಲಿ ತೋಡಗಿರೋ ದೃಶ್ಯವಿಂದು ಜಗತ್ ಜಾಹಿರಾಗಿದೆ. ಬೆಂಗಳೂರು ಉತ್ತರ ತಾಲೂಕು ಯಲಹಂಕ ಬಳಿಯ...

ಮೊಹರಂಗಾಗಿ ಉಚಿತ ರೇಷನ್ ಕೂಪನ್ ವಿತರಣೆ- ನೂಕುಗ್ಗಲಾಗಿ ಇಬ್ಬರ ಸಾವು

2 years ago

ಚಿಕ್ಕಬಳ್ಳಾಪುರ: ನಗರದಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಉಚಿತ ರೇಷನ್ ಕೂಪನ್ ವಿತರಣೆ ಮಾಡಲಾಗುತ್ತಿದ್ದು, ಈ ಸಂದರ್ಭದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ಜನರ ಮಧ್ಯೆ ನೂಕುನುಗ್ಗಲು ಉಂಟಾಗಿ ಇಬ್ಬರು ಸಾವನ್ನಪಿರುವ ಘಟನೆ ಯಲಹಂಕ ಬಳಿ ನಡೆದಿದೆ. ಉಚಿತ ರೇಷನ್ ಕೂಪನ್ ಪಡೆಯಲು ಮುಂದಾಗಿದ್ದ...

ಬೆಂಗ್ಳೂರಿಗರೇ ಎಚ್ಚರ: ಮನೆಗೆ ನುಗ್ಗಿ ಮಾಲೀಕನ ಬರ್ಬರ ಹತ್ಯೆ – ಬಾಲಕನ ತಲೆಗೆ ಹೊಡೆದ ಕಳ್ಳ

3 years ago

ಬೆಂಗಳೂರು: ಕಳ್ಳತನ ಮಾಡಲು ಮನೆಗೆ ನುಗ್ಗಿದ್ದ ಕಳ್ಳ ಮನೆ ಮಾಲೀಕನನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅನಂತರಾಮ್ ಕೊಲೆಯಾದ ದುರ್ದೈವಿ. ಯಲಹಂಕ ನ್ಯೂ ಟೌನ್‍ನಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಕಳ್ಳ ರಾಡ್‍ನಿಂದ ಹೊಡೆದ ಪರಿಣಾಮ ಗಂಭೀರವಾಗಿ...