ಬೆಂಗಳೂರು: ನಗರದ ಜನನಿಬಿಡ ಪ್ರದೇಶದಲ್ಲಿ ಹಾಫ್ ಲಾಕ್ಡೌನ್ ಜಾರಿ ಆಗುತ್ತಿದೆ. ಯಶವಂತಪುರದ ಮಾರುಕಟ್ಟೆಯ ವ್ಯಾಪಾರಕ್ಕೆ ಬಿಬಿಎಂಪಿ ಸಮಯ ನಿಗದಿ ಮಾಡಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಕೊಡಲಾಗಿದೆ. ಯಶವಂತಪುರ...
– ಸೋಂಕಿತನ ಶೋಚನೀಯ ಸ್ಥಿತಿ ಬೆಂಗಳೂರು: ಬಿಬಿಎಂಪಿಯವರು ಕೊರೊನಾ ಸೋಂಕಿತನಿಗೆ ಬಿಯು ನಂಬರ್ ನೀಡಿ ಸೂಕ್ತ ಆಸ್ಪತ್ರೆ ವ್ಯವಸ್ಥೆ ಕಲ್ಪಿಸದೆ ನಿರ್ಲಕ್ಷ್ಯ ವಹಿಸಿದ್ದು, ಸೋಂಕಿತ ಅಂಬುಲೆನ್ಸ್ ಇಲ್ಲದೆ ಕಾರಿನಲ್ಲೇ ಓಡಾಡಿ ಸುಸ್ತಾಗಿದ್ದಾನೆ. ಬಿಬಿಎಂಪಿ ಅಧಿಕಾರಿಗಳಿಗೆ ಕರೆ...
ಬೆಂಗಳೂರು: ಕೊರೊನಾ ಸೋಂಕಿತನನ್ನು ಅವರ ಕುಟುಂಬಸ್ಥರೇ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿರುವ ಘಟನೆ ಸಿಲಿಕಾನ್ ಸಿಟಿಯ ಯಶವಂತಪುರದಲ್ಲಿ ನಡೆದಿದೆ. ಕಳೆದ ಎರಡು ದಿನದ ಹಿಂದೆಯೇ ಸೋಂಕಿತನಿಗೆ ಕರೆ ಮಾಡಿದ್ದ ಬಿಬಿಎಂಪಿಯವರು ನಿಮಗೆ ಕೊರೊನಾ ಸೋಂಕು ಧೃಡಪಟ್ಟಿದೆ....
ಬೆಂಗಳೂರು: ವಿದೇಶದಿಂದ ಕರ್ನಾಟಕಕ್ಕೆ ಆಗಮಿಸುತ್ತಿರುವ 6,100 ಮಂದಿ ಕನ್ನಡಿಗರನ್ನು ಕ್ವಾರಂಟೈನ್ ಮಾಡಲು ಸರ್ಕಾರ ಹೋಟೆಲ್ ಗಳನ್ನು ಬುಕ್ ಮಾಡಿದೆ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲಾಧಿಕಾರಿ ಮತ್ತು ಬಿಬಿಎಂಪಿ ಆಯುಕ್ತರು ಈ ವ್ಯವಸ್ಥೆ ಮಾಡಿದ್ದಾರೆ. 18 ಫೈವ್...
– ಯಶವಂತಪುರದ ಖಾಸಗಿ ಆಸ್ಪತ್ರೆ ಸೀಲ್ ಡೌನ್ – ಆಸ್ಪತ್ರೆಯಿಂದ ಇತರೆ ರೋಗಿಗಳ ಸ್ಥಳಾಂತರ ಬೆಂಗಳೂರು: ಚಿಕನ್ ಗುನ್ಯಾ ಸೋಂಕು ಅಂತ ಖಾಸಗಿ ಆಸ್ಪತ್ರೆಗೆ ಬಂದಿದ್ದ ಮಹಿಳೆ ಕೊರೊನಾ ಪಾಸಿಟಿವ್ ಬಂದಿರುವ ಘಟನೆ ಯಶವಂತಪುರದಲ್ಲಿ ನಡೆದಿದೆ....
ಬೆಂಗಳೂರು: ಸಿಲಿಕಾನ್ ಸಿಟಿಯ ಆರ್ಎಂಸಿ ಯಾರ್ಡ್ನಲ್ಲಿ ಇದ್ದಕ್ಕಿದ್ದಂತೆ ಭೂ ಕುಸಿತ ಸಂಭವಿಸಿದ್ದು, ವಾಹನ ಸವಾರರನ್ನು ಆತಂಕಕ್ಕೀಡು ಮಾಡಿದೆ. ನಗರದ ಆರ್ಎಂಸಿ ಯಾರ್ಡ್ನ ಎಂಇಐ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಏಕಾಏಕಿ ಭೂ ಕುಸಿತ ಉಂಟಾಗಿದೆ. ಸುಮಾರು 12...
– ಹೊಸ ರೈಲಿಗೆ ಬಿಎಸ್ವೈ ಚಾಲನೆ ಬೆಂಗಳೂರು: ಕಾರವಾರ ಮಾರ್ಗವಾಗಿ ಯಶವಂತಪುರ-ವಾಸ್ಕೋ ರೈಲು ಸಂಚಾರಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಚಾಲನೆ ನೀಡಿದರು. ಯಶವಂತಪುರ ರೈಲು ನಿಲ್ದಾಣದಲ್ಲಿ ಹೊಸ ರೈಲಿಗೆ ಸಿಎಂ ಚಾಲನೆ ನೀಡಿದರು. ಇದೇ...
ಬೆಂಗಳೂರು: ಹೆಂಡತಿ, ಮಕ್ಕಳೊಂದಿಗೆ ಊರಿಗೆ ಹೋಗುತ್ತಿದ್ದಾಗ ಹೃದಯಾಘಾತವಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ನಡೆದೆ. ಮನೋಜ್ ಕುಮಾರ್(33) ಹೃದಯಾಘಾತದಿಂದ ಸಾವನ್ನಪ್ಪಿರುವ ವ್ಯಕ್ತಿ. ಮನೋಜ್ ಕುಮಾರ್ ಉತ್ತರ ಪ್ರದೇಶ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಪೇಂಟರ್ ಕೆಲಸ...
ಬೀದರ್: ಜಿಲ್ಲೆಯ ಜನರ ಬಹುದಿನಗಳ ಕನಸು ನನಸಾಗಿದ್ದು, ಕೆಲವೇ ದಿನಗಳಲ್ಲಿ ಕಲಬುರಗಿ ಮಾರ್ಗವಾಗಿ ಬೀದರ್ ಟು ಯಶವಂತಪುರ ರೈಲು ಸಂಚಾರ ಪ್ರಾರಂಭವಾಗಲಿದೆ. ಸೋಮವಾರ ಕೇಂದ್ರ ರೈಲ್ವೆ ಇಲಾಖೆ ರೈಲು ಮಂಜೂರು ಮಾಡಿದೆ ಸಂಸದ ಭಗವಂತ್ ಖೂಬಾ...
– ತಪ್ಪಿದ ಭಾರೀ ಅನಾಹುತ, ಮೂವರಿಗೆ ಗಂಭೀರ ಗಾಯ – ಮಿನಿ ಬಸ್ ಚಾಲಕನನ್ನು ವಶಕ್ಕೆ ಪಡೆದ ಪೊಲೀಸ್ ಬೆಂಗಳೂರು: ಬೆಳ್ಳಂಬೆಳಗ್ಗೆ ಕಂಠಪೂರ್ತಿ ಮದ್ಯ ಕುಡಿದು ಮಿನಿ ಬಸ್ ಚಾಲಕನೊಬ್ಬ ಸರಣಿ ಅಪಘಾತ ನಡೆಸಿರುವ ಘಟನೆ...
ಬೆಂಗಳೂರು: ಇಂದಿನಿಂದ ರಾಷ್ಟ್ರ ಮತ್ತು ರಾಜ್ಯ ಏಕಮೇವ ಸರ್ಕಾರದಲ್ಲಿ ಅಭಿವೃದ್ಧಿಯ ಸುವರ್ಣ ಯುಗ ಸ್ಥಾಪನೆಯ ಪರ್ವ ಆರಂಭವಾಗಿದೆ ಎಂದು ನಟ, ಬಿಜೆಪಿ ಮುಖಂಡ ಜಗ್ಗೇಶ್ ಉಪಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ...
ಬೆಂಗಳೂರು: ಯಶವಂತಪುರ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಕಡೆಗೂ ಗೆಲುವಿನ ನಗೆ ಬೀರಿದ್ದಾರೆ. ಯಶವಂತಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿ ಸೋಮಶೇಖರ್ 1,44,676 ಮತಗಳನ್ನ ಪಡೆದರು. ಉಪಚುನಾವಣೆಯಲ್ಲಿ ಗೆದ್ದಿರುವ ಯಶವಂತಪುರ ನೂತನ ಶಾಸಕರಾದ ಎಸ್.ಟಿ....
– ಅನರ್ಹರಿಗೆ ಮಂತ್ರಿಗಿರಿ ಕೊಡಲ್ಲಾಂದ್ರೆ ಮೊದಲೇ ಹೇಳ್ಬೇಕಿತ್ತು – ಬಿಜೆಪಿ ಸರ್ಕಾರ ಆಗೋದು ಬೇಡ ಅನ್ಬೇಕಿತ್ತು – ಕಾಂಗ್ರೆಸ್ನಲ್ಲಿ ಇದ್ದೀದ್ರೆ ಸಮಾಧಿ ಆಗುತ್ತಿದ್ವಿ ಬೆಂಗಳೂರು: ಉಪ ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ಕಳ್ಳರಿಬ್ಬರು ಎಂಟಿಎಂನಲ್ಲಿ ಹಣ ದೋಚಿರುವ ಘಟನೆ ನಗರದ ಯಶವಂತಪುರದ ತ್ರೀವೆಣಿ ರಸ್ತೆಯಲ್ಲಿ ನಡೆದಿದೆ. ಯಶವಂತಪುರದ ತ್ರೀವೆಣಿ ರಸ್ತೆಯಲ್ಲಿರುವ ಎಟಿಎಂ ಮೆಷಿನ್ನಲ್ಲಿ ಕಳ್ಳರು ಹಿಡನ್ ಕ್ಯಾಮೆರಾ ಹಾಗೂ ಸ್ಕಿಮ್ಮಿಂಗ್ ಡಿವೈಸ್ ಅಳವಡಿಸಿ,...
ಬೆಂಗಳೂರು: ಜೆಡಿಎಸ್ ಅಭ್ಯರ್ಥಿ ಒಂದು ರೀತಿ ದಸರಾದ ಅಂಬಾರಿಯ ಆನೆ ಇದ್ದಂತೆ ಎಂದು ಅನರ್ಹ ಶಾಸಕ ಮುನಿರತ್ನ ವ್ಯಂಗ್ಯವಾಡಿದ್ದಾರೆ. ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅವರ ಪರ ಪ್ರಚಾರದ ವೇಳೆ ಮಾತನಾಡಿದ ಅವರು, ವರ್ಷಕ್ಕೊಮ್ಮೆ...
-ರಾಮಮಂದಿರ ಸ್ಥಾಪನೆ ಹಿಂದೆ ಬಿಜೆಪಿ ಶ್ರಮ ಬೆಂಗಳೂರು: ನಟ, ಬಿಜೆಪಿ ಮುಖಂಡ ಜಗ್ಗೇಶ್, ರಾಮನಾಮ ಜಪಿಸಿ ಯಶವಂತಪುರದಲ್ಲಿ ಮತಯಾಚನೆ ಮಾಡಿದ್ದಾರೆ. ಜಗ್ಗೇಶ್ ಇಂದು ಯಶವಂತಪುರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಪರವಾಗಿ ಮತಯಾಚನೆ ಮಾಡಿದರು. ಪ್ರಚಾರದ ವೇಳೆ...