Friday, 22nd March 2019

7 months ago

ಸಕಲೇಶಪುರದಲ್ಲಿ ಅಪಾಯಕ್ಕೆ ಸಿಲುಕಿದ್ದ 16 ರೈಲ್ವೇ ಸಿಬ್ಬಂದಿ ರಕ್ಷಣೆ

ಹಾಸನ: ಸಕಲೇಶಪುರದಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ 16 ರೈಲ್ವೇ ಸಿಬ್ಬಂದಿ ರಕ್ಷಣೆಗೆ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಟ್ರಕ್ಕಿಂಗ್ ಮೂಲಕ ಸಾಗಿ ಅಪಾಯದಲ್ಲಿ ಸಿಲುಕಿದ್ದ ಸಿಬ್ಬಂದಿಯನ್ನು ರಕ್ಷಣೆ ಮಾಡಲಾಗಿದೆ. ಸಕಲೇಶಪುರ ಎಸಿ ನೇತೃತ್ವದ ತಂಡ ಟ್ರೆಕ್ಕಿಂಗ್ ಪರಿಣಿತರೊಂದಿಗೆ ನಡೆದು ಹೋಗಿ ಎಡಕುಮರಿ ಬಳಿ ಗುಡ್ಡ ಕುಸಿದಿಂದ ಸಿಲುಕಿದ್ದ ರೈಲ್ವೇ ಸಿಬ್ಬಂದಿಯನ್ನು ರಕ್ಷಿಸಿ ಪಟ್ಟಣಕ್ಕೆ ಕರೆತಂದಿದ್ದಾರೆ. ಅಪಾಯದಲ್ಲಿ ಸಿಲುಕಿದ್ದ 16 ಮಂದಿ ಸಿಬ್ಬಂದಿಯ ಆರೋಗ್ಯ ಉತ್ತಮವಾಗಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಸಕಲೇಶಪುರ ಉಪವಿಭಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ತಿಳಿಸಿದ್ದಾರೆ. ಬೆಂಗಳೂರು- ಮಂಗಳೂರು ಸಂಪರ್ಕದ ರೈಲು ಮಾರ್ಗದಲ್ಲಿ […]

1 year ago

ವ್ಯಕ್ತಿಯ ಹೊಟ್ಟೆಯಿಂದ 600ಕ್ಕೂ ಹೆಚ್ಚು ಮೊಳೆ ಹೊರತೆಗೆದ ವೈದ್ಯರು!

ಕೊಲ್ಕತ್ತಾ: ಅಪರೂಪದ ಶಸ್ತ್ರಚಿಕಿತ್ಸೆಯೊಂದರಲ್ಲಿ ವೈದ್ಯರು ಮಾನಸಿಕ ಅಸ್ವಸ್ಥ ವ್ಯಕ್ತಿಯ ಹೊಟ್ಟೆಯಿಂದ 600 ಕ್ಕೂ ಹೆಚ್ಚು ಕಬ್ಬಿಣದ ಮೊಳೆಗಳನ್ನ ಹೊರತೆಗೆದಿರೋ ಘಟನೆ ಕೊಲ್ಕತ್ತಾದಲ್ಲಿ ನಡೆದಿದೆ. ರಾಜ್ಯದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರು ಈ ಶಸ್ತ್ರಚಿಕ್ತೆಯನ್ನು ಮಾಡಿ ಯಶಸ್ವಿಯಾಗಿದ್ದು, ಈಗ ರೋಗಿಗೆ ಯಾವುದೇ ತೊಂದರೆ ಇಲ್ಲ, ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ರೋಗಿಯ ಕುಟುಂಬಸ್ಥರು ಕಳೆದ ತಿಂಗಳು...