Saturday, 23rd March 2019

18 hours ago

ಬೇರೆಯವರು ಏನೇ ಮಾತನಾಡಿದ್ರೂ ದರ್ಶನ್, ಯಶ್ ಇಮೇಜ್ ಹಾಗೆ ಇರುತ್ತೆ: ಸುಮಲತಾ

– ಅಭಿಮಾನಿಗಳಿಗೆ ಆ ಫೀಲ್ ಬಂದ್ರೆ ತಡೆಯೋಕೆ ಆಗಲ್ಲ ಮಂಡ್ಯ: ಬೇರೆಯವರು ಏನು ಮಾತನಾಡಿದರೂ ದರ್ಶನ್ ಹಾಗೂ ಯಶ್ ಅವರ ಪಾಪ್ಯುಲಾರಿಟಿ ಹಾಗೂ ಇಮೇಜ್ ಹಾಗೆ ಇರುತ್ತೆ. ಇವರಿಗೇನೂ ನಷ್ಟ ಆಗಲ್ಲ. ಅಭಿಮಾನಿಗಳಿಗೆ ಆ ಫೀಲ್ ಬಂದರೆ ಯಾರು ತಡೆಯಲು ಆಗಲ್ಲ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಹೇಳಿದ್ದಾರೆ. ಕೆ. ಆರ್ ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಸುಮಲತಾ, ದರ್ಶನ್ ಹಾಗೂ ಯಶ್ ಅಭಿಮಾನಿಗಳ ಶಕ್ತಿ ಕಡೆಗಣಿಸಲು ಹೋದರೆ ತುಂಬಾ ತಪ್ಪಾಗುತ್ತೆ. ಅದರ ಪರಿಣಾಮ ಅವರ ಮೇಲೆ […]

2 days ago

ದರ್ಶನ್, ಯಶ್ ನೋಡೋಕೆ ಮುದ್ದು ಮುದ್ದಾಗಿದ್ದಾರೆ, ಅವರು ಸಿನಿಮಾ ಮಾಡ್ಕೊಂಡು ಇರಲಿ: ಅನ್ನದಾನಿ

ಬೆಂಗಳೂರು: ನಾವು ಬೇಜಾನ್ ಸ್ಟಾರ್ ಗಳನ್ನು ನೋಡಿದ್ದೇವೆ. ನಟ ದರ್ಶನ್ ಹಾಗೂ ಯಶ್ ನೋಡೋಕೆ ಮುದ್ದು ಮುದ್ದಾಗಿದ್ದಾರೆ. ಅವರು ಸಿನಿಮಾ ಮಾಡ್ಕೊಂಡು ಇರಲಿ ಎಂದು ಜೆಡಿಎಸ್ ಶಾಸಕ ಅನ್ನದಾನಿ ಹೇಳಿದ್ದಾರೆ. ಡಿ.ಕೆ ಶಿವಕುಮಾರ್ ಮನೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, “ಸ್ಟಾರ್ ಗಳನ್ನು ನಾವು ಬಹಳ ನೋಡಿದ್ದೇವೆ. ರಾಜ್ ಕುಮಾರ್ ಗಿಂತಲೂ ದೊಡ್ಡ ನಟರು, ಸ್ಟಾರ್ ಯಾರಿದ್ದಾರೆ?...

ಮೈಯಲ್ಲಿರುವ ರಕ್ತವನ್ನ ತೆಗೆದು ನಿಮ್ಮ ಕಾಲು ತೊಳೆದ್ರೂ ಕಡಿಮೆನೇ: ನಟ ದರ್ಶನ್

3 days ago

ಮಂಡ್ಯ: ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಇವತ್ತು...

‘R’ ಎಂದು ರಾಧಿಕಾ ಪೋಸ್ಟ್ – ಯಶ್ ಸ್ಪಷ್ಟನೆ

3 days ago

ಬೆಂಗಳೂರು: ನಟಿ ರಾಧಿಕಾ ಪಂಡಿತ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಆರ್ ಅಕ್ಷರವನ್ನು ಹಿಡಿದ ತಮ್ಮ ಫೋಟೋವನ್ನು ಪೋಸ್ಟ್ ಮಾಡಿದ್ದರು. ಇದಕ್ಕೆ ನಟ ರಾಕಿಂಗ್ ಸ್ಟಾರ್ ಯಶ್ ಸ್ಪಷ್ಟನೆ ಕೊಟ್ಟಿದ್ದಾರೆ. ನಟಿ ರಾಧಿಕಾ ಅವರು ತಮ್ಮ ಫೇಸ್‍ಬುಕ್, ಇನ್ ಸ್ಟಾಗ್ರಾಂನಲ್ಲಿ ಆರ್ ಅಕ್ಷರವನ್ನು...

ರೈತರು ಆತ್ಮಹತ್ಯೆ ಮಾಡ್ಕೊಂಡಾಗ ಜೋಡಿ ಎತ್ತುಗಳು ಎಲ್ಲಿ ಹೋಗಿದ್ವು – ಯಶ್, ದರ್ಶನ್‍ಗೆ ಟಾಂಗ್

4 days ago

ಮಂಡ್ಯ: ನಟಿ ಸುಮಲತಾ ಅಂಬರೀಶ್ ಪರ ನಿಂತ ಸ್ಯಾಂಡಲ್‍ವುಡ್ ನಟರಾದ ಯಶ್ ಹಾಗೂ ದರ್ಶನ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ. ನಾನು ಯಶ್ ಜೋಡಿ ಎತ್ತುಗಳಂತೆ ಸುಮಲತಾರಿಗೆ ಹೆಗಲು ಕೊಡ್ತೀವಿ ಎಂದು ದರ್ಶನ್ ನಿನ್ನೆ ಹೇಳಿಕೆ ನೀಡಿದ್ದ...

‘ರಾಜಹುಲಿ, ಐರಾವತ ಬಂದರೂ ಮಂಡ್ಯ ಚಕ್ರವ್ಯೂಹ ಭೇದಿಸೋದು ಅಭಿಮನ್ಯು ನಿಖಿಲ್’

5 days ago

– ಸಕ್ಕರೆ ನಾಡಲ್ಲಿ ರಂಗೇರಿದ ಕಣ – ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಪೋಸ್ಟ್ ಬೆಂಗಳೂರು: ರಾಜಹುಲಿ ಬಂದರೂ ಅಷ್ಟೇ, ಐರಾವತ ಬಂದರೂ ಅಷ್ಟೇ, ಮಂಡ್ಯ ಚಕ್ರವ್ಯೂಹ ಭೇದಿಸೋದು ಅಭಿಮನ್ಯು ನಿಖಿಲ್ ಕುಮಾರಸ್ವಾಮಿನೇ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ...

ವೈಯಕ್ತಿಕವಾಗಿ ಯಾರಿಗೂ ನೋಯಿಸುವಂತಹ ಹೇಳಿಕೆ ನೀಡಬೇಡಿ- ಜನರಲ್ಲಿ ಸುಮಲತಾ ಮನವಿ

5 days ago

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಇಂದು ಸುಮಲತಾ ಅಂಬರೀಶ್ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಜನರಲ್ಲಿ ಮನವಿ ಕೂಡ ಮಾಡಿಕೊಂಡರು. ಖಾಸಗಿ ಹೊಟೇಲಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದ ಅವರು, ವೈಯಕ್ತಿಕವಾಗಿ ಯಾರಿಗೂ...