Tuesday, 22nd October 2019

Recent News

1 month ago

ಇದೇ 16ರಂದು ಗುಡುಗು ಬರ್ತಿದೆ – ಯಶ್ ಗುಡ್‍ನ್ಯೂಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಇತ್ತೀಚೆಗೆ ಜಾಹೀರಾತಿಗೆ ಖಡಕ್ ಲುಕ್‍ನಲ್ಲಿ ಫೋಟೋಗೆ ಪೋಸ್ ಕೊಟ್ಟಿದ್ದರು. ಆ ಫೋಟೋಗೆ ಅಭಿಮಾನಿಗಳು ಫಿದಾ ಆಗಿದ್ದರು. ಇದೀಗ ಜಾಹೀರಾತಿಗೆ ಸಂಬಂಧಪಟ್ಟಂತೆ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟ ಯಶ್ ಅವರು ಟ್ವಿಟ್ಟರ್ ಮೂಲಕ ವಿಡಿಯೋವನ್ನು ಹಂಚಿಕೊಂಡು ಅಭಿಮಾನಿಗಳಿಗೆ ಗುಡ್‍ನ್ಯೂಸ್ ಕೊಟ್ಟಿದ್ದಾರೆ. “ಇದೇ ಸೆಪ್ಟೆಂಬರ್ 16 ರಂದು ಬಿಯರ್ಡ್ ಅವರ ಗುರುಡು ಬರುತ್ತಿದೆ. ಚಂಡಮಾರುತದೊಂದಿಗೆ ಹೋರಾಡಲು ಸಿದ್ಧವಾಗಿ” ಎಂದು ವಿಡಿಯೋದಲ್ಲಿ ಪದಗಳ ಮೂಲಕ ತಿಳಿಸಿದ್ದಾರೆ. ವಿಡಿಯೋದಲ್ಲಿ ಯಶ್ ಬಾಲಿವುಡ್ ಸಿನಿಮಾದ ಸೂಪರ್ ಹೀರೋ […]

2 months ago

ನನಗೆ ಮಕ್ಕಳೇ ಬೇಡ ಅಂದ್ರು ಶ್ರದ್ಧಾ ಶ್ರೀನಾಥ್

ಹೈದರಾಬಾದ್: ನನಗೆ ಮಕ್ಕಳು ಬೇಡ ಎಂದು ನಿರ್ಧಾರ ಮಾಡಿರುವುದಾಗಿ ಬಹುಭಾಷಾ ನಟಿ ಶ್ರದ್ಧಾ ಶ್ರೀನಾಥ್ ತಿಳಿಸಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಮಾತನಾಡಿ, ನನ್ನ ಅಜ್ಜ-ಅಜ್ಜಿಯರಿಗೆ 15 ಮಂದಿ ಮಕ್ಕಳು. ನಮ್ಮ ಪೋಷಕರಿಗೆ ಇಬ್ಬರು ಮಕ್ಕಳಿದ್ದೇವೆ. ಆದರೆ ನಾನು ಮಕ್ಕಳೇ ಬೇಡ ಎಂಬ ನಿರ್ಣಯ ತೆಗೆದುಕೊಂಡಿದ್ದಾಗಿ ಅವರು ಹೇಳಿದರು. ತನ್ನ ರೀತಿ...

ಬಹು ನಿರೀಕ್ಷಿತ ಕೆಜಿಎಫ್ 2 ಸಿನಿಮಾ ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ

2 months ago

ಕೋಲಾರ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಕೆಜಿಎಫ್ 2 ಸಿನಿಮಾ ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ ಹೇರಿದೆ. ಕೋಲಾರ ಜಿಲ್ಲೆಯ ಕೆಜಿಎಫ್‍ನ ಕೆನಡೀಸ್ ಸೈನೈಡ್ ಗುಡ್ಡದ ಮೇಲೆ ಚಿತ್ರೀಕರಣ ನಡೆಯುತ್ತಿದ್ದು, ದುಬಾರಿಯ ಸೆಟ್ ಹಾಕಲಾಗಿದೆ. ಆದರೆ ಶ್ರೀನಿವಾಸ್ ಎಂಬವರು ಪರಿಸರ...

ಮೊದಲ ಬಾರಿಗೆ ಯಶ್ ಕಣ್ಣಲ್ಲಿ ನೀರು ನೋಡಿದೆ: ರಾಧಿಕಾ ಪಂಡಿತ್

2 months ago

ಬೆಂಗಳೂರು: ಸ್ಯಾಂಡಲ್‍ವುಡ್ ರಾಕಿಂಗ್ ಕಪಲ್ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಮುದ್ದು ಮಗಳು ಐರಾಗೆ ಕಿವಿ ಚುಚ್ಚಿಸಿದ್ದಾರೆ. ಈ ವೇಳೆ ಯಶ್ ಕಣ್ಣೀರು ಹಾಕಿದ್ದ ವಿಷಯವನ್ನು ರಾಧಿಕಾ ಪಂಡಿತ್ ಅವರು ಹಂಚಿಕೊಂಡಿದ್ದಾರೆ. ರಾಧಿಕಾ ಅವರು ತಮ್ಮ ಮಗಳು ಐರಾ ಜೊತೆ...

ಯಶ್ ಲಾಂಚ್ ಮಾಡಿದ ಕಿಸ್ ಟ್ರೈಲರ್ ಮಸ್ತಾಗಿದೆ!

2 months ago

ಬೆಂಗಳೂರು: ವಿರಾಟ್ ಮತ್ತು ಶ್ರೀಲೀಲಾ ನಾಯಕ ನಾಯಕಿಯರಾಗಿ ನಟಿಸಿರುವ ಕಿಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ರಾಕಿಂಗ್ ಸ್ಟಾರ್ ಯಶ್ ಈ ಟ್ರೈಲರ್ ಅನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಹೀಗೆ ಹೊರ ಬಂದಿರೋ ಈ ಟ್ರೈಲರ್‍ಗೆ ಸಿಗುತ್ತಿರೋ ಪ್ರತಿಕ್ರಿಯೆ ಕೂಡಾ ಭರ್ಜರಿಯಾಗಿಯೇ...

ಮಗಳ ನೆನಪನ್ನ ಸ್ಮರಣೀಯವಾಗಿಸಿದ ರಾಕಿಂಗ್ ದಂಪತಿ

2 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ತಮ್ಮ ಮಗಳು ಐರಾಳ ಪುಟ್ಟ ಕೈ, ಕಾಲುಗಳ ಮಾದರಿಯ ಅಚ್ಚನ್ನು ಮಾಡಿಸಿದ್ದು, ಈ ಸಂತೋಷದ ಕ್ಷಣಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಯಶ್ ಮತ್ತು ರಾಧಿಕಾ ಇಬ್ಬರು ಇನ್‍ಸ್ಟಾಗ್ರಾಮ್‍ನಲ್ಲಿ ವಿಡಿಯೋ ಪೋಸ್ಟ್ ಮಾಡಿ...

ಗಲ್ಲಿಗಳಲ್ಲಿ ಕನಸು ಕಾಣ್ತಿರುವವರಿಗೆ ಯಶ್‍ರಿಂದ ಸೈಮಾ ಪ್ರಶಸ್ತಿ ಅರ್ಪಣೆ

2 months ago

ಬೆಂಗಳೂರು: 2019ನೇ ಸಾಲಿನ ಸೈಮಾ ಪ್ರಶಸ್ತಿ ಸಮಾರಂಭದಲ್ಲಿ ರಾಕಿಂಗ್ ಸ್ಟಾರ್ ಯಶ್ ಅತ್ಯುತ್ತಮ ನಾಯಕ ನಟ ಮತ್ತು ಸ್ಟೈಲ್ ಐಕಾನ್ ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಇದೇ ವೇಳೆ ತಮಗೆ ಬಂದಿರುವ ಅವಾರ್ಡ್ ಗಳನ್ನು ವಿಶೇಷ ವ್ಯಕ್ತಿಗಳಿಗೆ ಅರ್ಪಿಸಿದರು. ತೆಲುಗು ಮೆಗಾಸ್ಟಾರ್ ಚಿರಂಜೀವಿ...

Rocky ಇರೋವಾಗ ನಿಶ್ಚಿಂತೆಯಿಂದ ಇರು, Rakhi ಇರೋವಾಗ ನನಗೆ ಚಿಂತೆ ಇಲ್ಲ: ಯಶ್

2 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಸಹೋದರಿ ಜೊತೆಯಿರುವ ಫೋಟೋವನ್ನು ಹಂಚಿಕೊಳ್ಳುವ ಮೂಲಕ ರಕ್ಷಾ ಬಂಧನ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಇಂದು ರಕ್ಷಾ ಬಂಧನ ಹಬ್ಬದ ಹಿನ್ನೆಲೆಯಲ್ಲಿ ಯಶ್ ಅವರ ಸಹೋದರಿ ನಂದಿನಿ ಅವರು ರಾಖಿ ಕಟ್ಟಿದ್ದಾರೆ. ಈ ವೇಳೆ...