Saturday, 20th July 2019

8 months ago

‘ಮೊದಲು ಮಂದಿರ ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ಅಯೋಧ್ಯೆಗೆ ಹೊರಟ ಶಿವ ಸೈನಿಕರು

ಮುಂಬೈ: ಶಿವಸೇನಾ ಮತ್ತು ವಿಶ್ವ ಹಿಂದೂ ಪರಿಷದ್(ವಿಎಚ್‍ಪಿ) ಕಾರ್ಯಕರ್ತರನ್ನು ಒಳಗೊಂಡ ಶಿವ ಸೈನಿಕರು `ಮೊದಲು ಮಂದಿರ-ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ರಾಮಜನ್ಮ ಭೂಮಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಹೌದು, 2019ರ ಲೋಕಸಭಾ ಚುನಾವಣೆಯ ಪ್ರಮುಖ ಅಸ್ತ್ರವಾಗಿರುವ ರಾಮ ಮಂದಿರ ನಿರ್ಮಾಣಕ್ಕೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ, ಶಿವಸೇನೆ ಹಾಗೂ ವಿಎಚ್‍ಪಿ ಕಾರ್ಯಕರ್ತರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಗುರುವಾರ ಮಧ್ಯಾಹ್ನ ಮಹಾರಾಷ್ಟ್ರದ ಥಾಣೆ ರೈಲ್ವೇ ನಿಲ್ದಾಣದಲ್ಲಿ ಸಿದ್ಧವಾಗಿದ್ದ ವಿಶೇಷ ರೈಲಿನಲ್ಲಿ ಶಿವ ಸೈನಿಕರು ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ಕೇಸರಿ ವಸ್ತ್ರ […]

1 year ago

ಮಾನಸ ಸರೋವರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 26 ಕನ್ನಡಿಗರು ವಾಪಸ್

ಬೆಂಗಳೂರು: ಮಾನಸ ಸರೋವರಕ್ಕೆ ತೆರಳಿ ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ಪೈಕಿ 26 ಮಂದಿಯನ್ನು ರಕ್ಷಿಸುವಲ್ಲಿ ಕರ್ನಾಟಕ ಭವನ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮೈಸೂರಿನ ತಂಡದಲ್ಲಿದ್ದ ಶ್ರೀಕಾಂತ್ ಶರ್ಮಾ ಜೊತೆಗೆ ಬೆಂಗಳೂರಿನ ಬಸವನಗುಡಿಯ ನಿವಾಸಿಗಳಾದ ಸರಸ್ವತಿ ರೆಡ್ಡಿ, ಕೃಷ್ಣ ವೇಣಿ, ಪದ್ಮಾ, ಶೋಭಾ ದೇವಿ, ಪ್ರಮೀಳಾ ಸೇರಿದಂತೆ 26 ಮಂದಿಯ ತಂಡ ಮೈಸೂರಿಗೆ ಬಂದು ಸೇರಿದೆ. ಚನ್ನಪಟ್ಟಣದ ಮಲ್ಲೇಶ್...

ದೇಶದ ಸಾವಿರಾರು ರೈತರಿಂದ ಇಂದು ದೆಹಲಿಯಲ್ಲಿ `ಕಿಸಾನ್ ಮುಕ್ತಿ ಸಂಸತ್’

2 years ago

ನವದೆಹಲಿ: ಈಗಾಗಲೇ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಬೇಕಿತ್ತು. ಕೇಂದ್ರ ಸರ್ಕಾರ ಈ ಬಗ್ಗೆ ಚಕಾರ ಎತ್ತಿಲ್ಲ. ಆದರೆ ಇದೀಗ ಸಂಸತ್ತಿನ ಬದಲು ದೆಹಲಿಯ ರಸ್ತೆಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ದೇಶದ ಸಾವಿರಾರು ರೈತರು ಇಂದು ದೆಹಲಿಯ ಸಂಸತ್ ಮಾರ್ಗದಲ್ಲಿ `ಕಿಸಾನ್ ಮುಕ್ತಿ...

ಯಡಿಯೂರು ಸಿದ್ದಲಿಂಗೇಶ್ವರನಿಗೆ ಬಿಎಸ್‍ವೈ ಪೂಜೆ – ಕೆಲವೇ ಕ್ಷಣಗಳಲ್ಲಿ 2ನೇ ದಿನದ ಯಾತ್ರೆ

2 years ago

ತುಮಕೂರು: ಬಿಜೆಪಿಯ ನವಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಗೆ ಇಂದು 2ನೇ ದಿನ. ಇಂದು ತುಮಕೂರು ಜಿಲ್ಲೆಯ ತುರುವೇಕೆರೆ ಚಿಕ್ಕನಾಯಕನಹಳ್ಳಿಯ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳಲ್ಲಿ ಪರಿವರ್ತನಾ ಯಾತ್ರೆ ಸಂಚರಿಸಲಿದೆ. ಗುರುವಾರ ರಾತ್ರಿ ಬಿ.ಎಸ್ ಯಡಿಯೂರಪ್ಪ ಮತ್ತವರ ಟೀಂ ಯಡಿಯೂರು ಕ್ಷೇತ್ರದಲ್ಲಿ ವಾಸ್ತವ್ಯ...