Saturday, 25th May 2019

Recent News

1 week ago

ಮಾನವೀಯತೆ ಮೆರೆದ್ರು ಸುಭಾಷ್ ರಾಥೋಡ್

ಯಾದಗಿರಿ: ಚಿಂಚೋಳಿ ಮತ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಥೋಡ್ ಮಾನವೀಯತೆ ಮೆರೆದಿದ್ದಾರೆ. ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದ ಬೈಕ್ ಸವಾರನ ಜೀವ ಉಳಿಸುವ ಮೂಲಕ ಸುಭಾಷ್ ಮಾನವೀಯತೆಯ ಕೆಲಸವನ್ನು ಮಾಡಿದ್ದಾರೆ. ಸುಭಾಷ್ ಅವರು ಕನಕಪುರದಿಂದ ತಮ್ಮ ಚುನಾವಣಾ ಪ್ರಚಾರ ಸಭೆಯನ್ನು ಮುಗಿಸಿ ಚಿಂಚೋಳಿ ಕಡೆಗೆ ಬರುತ್ತಿದ್ದರು. ಈ ವೇಳೆ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡು ಬಿದ್ದಿದ್ದರು. ಇದನ್ನು ಗಮನಿಸಿದ ಸುಭಾಷ್ ರಾಥೋಡ್ ಹಾಗೂ ಬೆಂಬಲಿಗರು ತಮ್ಮ ಪ್ರಚಾರ ಗಾಡಿಯಲ್ಲಿ ಚಿಂಚೋಳಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿ […]

3 weeks ago

ಮಗಳು ಪಿಯುಸಿಯಲ್ಲಿ ಫೇಲ್ ಆದ ಕಾರಣ ಬಿಚ್ಚಿಟ್ರು ಉಮೇಶ್ ಜಾಧವ್

ಯಾದಗಿರಿ: ನನ್ನ ಕಿರಿಯ ಮಗಳು ದ್ವಿತೀಯ ಪರೀಕ್ಷೆಯಲ್ಲಿ ಅನುತ್ತೀರ್ಣ ವಾಗಲೂ ಕಾಂಗ್ರೆಸ್ ಅವರೇ ಕಾರಣ ಎಂದು ಡಾ.ಉಮೇಶ್ ಜಾಧವ್ ಕೈ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಉಮೇಶ್ ಜಾಧವ್, ರಾಜಕೀಯ ಗೊಂದಲ ಶುರುವಾಗುವ ಮೊದಲೇ ಪ್ರಿಯಾಂಕ್ ಖರ್ಗೆ ಅವರು ಡಾ.ಉಮೇಶ್ ಜಾಧವ್ ಅವರನ್ನು ಕಾಂಗ್ರೆಸ್ಸಿನಿಂದ ಓಡಿಸಬೇಕು ಎಂದು ಹುನ್ನಾರ...

ವೋಟ್ ಮಾಡಿ, ಉಚಿತ ಊಟ ಸವಿಯಿರಿ – ಯಾದಗಿರಿಯಲ್ಲಿ ವಿಶಿಷ್ಟ ಮತದಾನ ಜಾಗೃತಿ

1 month ago

ಯಾದಗಿರಿ: ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನ ಗುರುವಾರ ನಡೆಯಲಿದ್ದು, ಮತದಾನ ಹೆಚ್ಚಳ ಮಾಡಲು ಚುನಾವಣೆ ಆಯೋಗ ಹಲವಾರು ರೀತಿಯಿಂದ ಮತದಾರರಿಗೆ ಜಾಗೃತಿ ಮೂಡಿಸಿದೆ. ಇತ್ತ ಯಾದಗಿರಿಯ ಹೋಟೆಲ್ ಮಾಲೀಕರೊಬ್ಬರು ಸ್ವಯಂ ಪ್ರೇರಿತರಾಗಿ ಮತದಾನ ಜಾಗೃತಿಗೆ ಮುಂದಾಗಿದ್ದು, ಮಂಗಳವಾರ ತಮ್ಮ...

ಮತಯಂತ್ರಗಳ ಮಾಸ್ಟರಿಂಗ್ ವೇಳೆ ಹೃದಯಾಘಾತದಿಂದ ಶಿಕ್ಷಕ ಸಾವು

1 month ago

ಯಾದಗಿರಿ: ಮತಯಂತ್ರಗಳ ಮಾಸ್ಟರಿಂಗ್ ವೇಳೆ ಶಾಲಾ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸುರಪುರದ ಎಸ್.ಪಿ ಕಾಲೇಜು ಮೈದಾನದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಿವಾಸಿ ಶಿವಪುತ್ರ (50) ಮೃತ ಶಾಲಾ ಶಿಕ್ಷಕರು. ಶಿವಪುತ್ರ ಅವರು ಶಹಪುರ ತಾಲೂಕಿನ ಹಳೇಸಗರ ಗ್ರಾಮದ...

ಬಿಜೆಪಿಗೆ ಓಪನ್ ಚಾಲೆಂಜ್ ಹಾಕಿದ ಪ್ರಿಯಾಂಕ್ ಖರ್ಗೆ

1 month ago

ಯಾದಗಿರಿ: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಕ್ರಮ ಆಸ್ತಿ ಹೊಂದಿದ್ದಾರೆಂಬ ಬಿಜೆಪಿ ನಾಯಕರ ಆರೋಪಕ್ಕೆ ಖರ್ಗೆ ಪುತ್ರ ಸಚಿವ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಯಾದಗಿರಿಯ ಹತ್ತಿಕುಣಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಕುಟುಂಬದ ಆಸ್ತಿ...

40 ವರ್ಷದ ರಾಜಕೀಯ ವೈಷಮ್ಯಕ್ಕೆ ಮಧ್ಯರಾತ್ರಿ ತಿಲಾಂಜಲಿ ಇಟ್ಟ ಖರ್ಗೆ

1 month ago

ಯಾದಗಿರಿ: ತಮ್ಮ 40 ವರ್ಷದ ರಾಜಕೀಯ ವೈಷಮ್ಯಕ್ಕೆ ಮಲ್ಲಿಕಾರ್ಜುನ ಖರ್ಗೆ ಇಂದು ತಡರಾತ್ರಿ ತಿಲಾಂಜಲಿ ಬಿಟ್ಟಿದ್ದಾರೆ. ಉಮೇಶ್ ಜಾದವ್ ಸೋಲಿಸುವ ಜಿದ್ದಿಗಾಗಿ, ತಮ್ಮ ರಾಜಕೀಯ ವೈರಿ ಶಾಸಕ ನಾಗನಗೌಡ ಕಂದಕೂರ ಮನೆ ಬಾಗಿಲನ್ನು ತಟ್ಟಿದ್ದಾರೆ. ರಾಜ್ಯದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಗೆ...

ನಾನು ಮಾಡಿದ್ದ ಕೆಲಸಕ್ಕೆ ಅಡ್ಡಗಾಲು ಹಾಕಿದ್ದೇ ಮೋದಿ ಕೊಡುಗೆ: ಖರ್ಗೆ ಕಿಡಿ

1 month ago

ಯಾದಗಿರಿ: ಪ್ರಧಾನಿ ನರೇಂದ್ರ ಮೋದಿ ಕಲಬುರಗಿಗಾಗಿ ಏನು ಮಾಡಿಲ್ಲ, ಕೇವಲ ನಾನು ಮಾಡುವ ಅಭಿವೃದ್ಧಿ ಕೆಲಸಕ್ಕೆ ಅವರು ಅಡ್ಡಗಾಲು ಹಾಕಿದ್ದಾರೆ ಅಂತ ಮಲ್ಲಿಕಾರ್ಜುನ ಖರ್ಗೆ ಮೋದಿ ವಿರುದ್ಧ ಆರೋಪ ಮಾಡಿದ್ದಾರೆ. ಯಾದಗಿರಿಯ ಸೈದಾಪುರದಲ್ಲಿ ಬೃಹತ್ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಅವರು,...

ನೀವು ಧೀರ, ಶೂರ ಎಂದು ಹೊಗಳಿದವನು ಪಕ್ಷ ಬಿಟ್ಟು ಹೋದ: ಚಿಂಚನಸೂರಿಗೆ ಮಾಜಿ ಸಿಎಂ ಟಾಂಗ್

1 month ago

– ಖರ್ಗೆ ಬೆನ್ನಿಗೆ ಚೂರಿ ಹಾಕಿದ ಜಾಧವ್‍ರನ್ನು ಹೀನಾಯವಾಗಿ ಸೋಲಿಸಬೇಕು – ಖರ್ಗೆ ಎದುರಿಸುವ ಶಕ್ತಿ ಮೋದಿಗಿಲ್ಲ ಯಾದಗಿರಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗುರುಮಠಕಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೈದಾಪುರದಲ್ಲಿ ನಡೆದ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಪಕ್ಷ ಬಿಟ್ಟು ಹೋದ...