ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ- ಸ್ಥಳದಲ್ಲೇ ಐವರ ದುರ್ಮರಣ
ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ (Crusier- Lorry Accident) ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ…
ಶಹಾಪುರದಲ್ಲಿ 20 ಟನ್ ಪಡಿತರ ಅಕ್ಕಿ ಕಳ್ಳತನ ಪ್ರಕರಣ – ಖಾಲಿ ಲಾರಿ ಬಿಟ್ಟು ಖದೀಮರು ಪರಾರಿ
ಯಾದಗಿರಿ: ಜಿಲ್ಲೆಯ ಶಹಾಪುರ (Shahapura) ನಗರದ ಎಪಿಎಂಸಿ ಬಳಿ ಅನ್ನಭಾಗ್ಯ ಅಕ್ಕಿ (Ration Rice) ಲೋಡ್…
20 ಟನ್ ಅಕ್ಕಿ ಕದ್ದೊಯ್ದ ಪ್ರಕರಣ – ಕಳುವಾದ ಲಾರಿಯಲ್ಲಿ ಇರಲೇ ಇಲ್ಲ GPS
ಯಾದಗಿರಿ: ಸಾಮಾನ್ಯವಾಗಿ ಸಣ್ಣ ಪುಟ್ಟ ಅಂಗಡಿಗಳಲ್ಲಿ 1-2 ಮೂಟೆ ಅಕ್ಕಿ (Rice) ಕದಿಯುವುದನ್ನು, ಐಷಾರಾಮಿ ಜೀವನ…
20 ಟನ್ ಪಡಿತರ ಅಕ್ಕಿ ತುಂಬಿದ್ದ ಲಾರಿ ಕಳ್ಳತನ – ಅಧಿಕಾರಿಗಳು ಕಂಗಾಲು
ಯಾದಗಿರಿ: ಬರೋಬ್ಬರಿ 20 ಟನ್ ಪಡಿತರ ಅಕ್ಕಿಯನ್ನು (Ration Rice) ತುಂಬಿದ್ದ ಲಾರಿಯನ್ನೇ (Lorry) ಖದೀಮರು…
ಬಸ್‌ನಲ್ಲಿ ಪ್ರಯಾಣಿಸುವಾಗ ಹೃದಯಾಘಾತ- ವೃದ್ಧೆ ಸಾವು
ಯಾದಗಿರಿ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಹೃದಯಾಘಾತದಿಂದ (Heart Attack) ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಯಾದಗಿರಿ (Yadgiri)…
ಕರೆಂಟ್ ಬಿಲ್ ಕಟ್ಟದ್ದಕ್ಕೆ ಕನೆಕ್ಷನ್ ಕಟ್ – ಸಿಬ್ಬಂದಿ ಜೊತೆ ಗಲಾಟೆ, ವಯರ್ ಕಿತ್ತುಕೊಂಡು ಹೋದ ಮಹಿಳೆಯರು
ಯಾದಗಿರಿ: ವಿದ್ಯುತ್ ಬಿಲ್ (Electricity bill) ಕಟ್ಟಿಲ್ಲ ಎಂದು ಕನೆಕ್ಷನ್ ಅನ್ನೇ ಕತ್ತರಿಸಿದ್ದಕ್ಕೆ ರೊಚ್ಚಿಗೆದ್ದ ಗ್ರಾಮಸ್ಥರು…
ಕ್ವಾರಿಯಲ್ಲಿ ಸ್ಫೋಟ ಪ್ರಕರಣ – ಮಾಲೀಕ ಸೇರಿ 7 ಜನ ಅರೆಸ್ಟ್
ಕೋಲಾರ: ಕೆ.ಬಿ ಹೊಸಹಳ್ಳಿಯ (KB Hosahalli) ಕಲ್ಲು ಕ್ವಾರಿಯಲ್ಲಿ ಬ್ಲಾಸ್ಟಿಂಗ್ ವೇಳೆ ಕಾರ್ಮಿಕ ಸಾವಿಗೀಡಾಗಿದ್ದ ಪ್ರಕರಣಕ್ಕೆ…
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಯಾದಗಿರಿ: ಸಾಲಬಾಧೆ (Debt) ತಾಳಲಾರದೆ ಮನನೊಂದು ರೈತನೋರ್ವ ನೇಣು ಬಿಗಿದು ಆತ್ಮಹತ್ಯೆಗೆ (Suicide) ಶರಣಾದ ಘಟನೆ…
ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ – ತಪ್ಪಿದ ಭಾರೀ ದುರಂತ
ಯಾದಗಿರಿ: ಅಡುಗೆ ಅನಿಲದ ಸಿಲಿಂಡರ್‌ಗಳನ್ನ (LPG Cylinder) ಹೊತ್ತು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ನೂರಾರು…
ಯಾದಗಿರಿಯ ಒಂದೇ ಗ್ರಾಮದಲ್ಲಿ 100ಕ್ಕೂ ಹೆಚ್ಚು ಜನರಿಗೆ ಚಿಕನ್ ಗುನ್ಯಾ
ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಬೈಲಾಪುರ ತಾಂಡಾದ ಒಂದೇ ಗ್ರಾಮದಲ್ಲಿ 100 ಕ್ಕೂ ಹೆಚ್ಚು ಜನರಿಗೆ…