ವಿದ್ಯಾರ್ಥಿಗಳಿಗೆ ಬಟ್ಟೆ ತೊಳೆಯುವುದನ್ನು ಕಲಿಸಿಕೊಟ್ಟ ಜಿ.ಪಂ ಸಿಇಓ
ಯಾದಗಿರಿ: ವಸತಿ ನಿಲಯದ ವಿದ್ಯಾರ್ಥಿಗಳಿಗೆ ಬಟ್ಟೆ ತೊಳೆಯುವ ಪಾಠ ಹೇಳಿಕೊಟ್ಟು ಸದ್ಯ ಯಾದಗಿರಿ ಜಿಲ್ಲಾ ಪಂಚಾಯತ್…
25 ವರ್ಷ ಕಾದು ಭವ್ಯ ಮಂದಿರ ಕಟ್ಟಿದ್ರು ಯಾದಗಿರಿಯ ಬೆಳಗೇರಾ ಗ್ರಾಮದ ಜನ..!
ಯಾದಗಿರಿ: ಹುಟ್ಟಿದ ಊರಿನ ಬಗ್ಗೆ ಜನತೆಗೆ ಉದಾಸೀನ ಇರೋತ್ತೆ ಅನ್ನೋದು ಟೀಕೆ. ಆದ್ರೆ, ಯಾದಗಿರಿಯ ಬೆಳಗೇರಾ…
ಸೋಮವಾರದೊಳಗೆ ಜಾಧವ್ ರಾಜೀನಾಮೆ ಪಕ್ಕಾ – ಮಾಜಿ ಸಚಿವ ಬಾಬೂರಾವ್ ಚಿಂಚನಸೂರು
ಯಾದಗಿರಿ: ಸೋಮವಾರದೊಳಗೆ ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡುವುದು 100ಕ್ಕೆ 100ರಷ್ಟು ಸತ್ಯ ಎಂದು ಮಾಜಿ…
ಕೂಲಿ ಕೇಳಿದ ಮಹಿಳೆ ಎದುರು 6 ತಿಂಗಳಿಂದ ಸಂಬಳ ಆಗಿಲ್ಲ ಎಂದ ಜಿ.ಪಂ ಸಿಇಓ
ಯಾದಗಿರಿ: ಸರ್ಕಾರದಿಂದ ಸಿಗಬೇಕಾದ ಕೂಲಿ ಹಣ ಸಿಗಲಿಲ್ಲ ಎಂದು ಪ್ರತಿಭಟನೆ ನಡೆಸಿದ ಕಾರ್ಮಿಕ ಮಹಿಳೆಯೊಬ್ಬರು ಜಿ.ಪಂ…
ಡಿಜಿಟಲ್ ಲಾಂಚ್-ಶಹಾಪುರ ಪದವಿ ಕಾಲೇಜು ಕಟ್ಟಡ ಶಂಕುಸ್ಥಾಪನೆ ನೆರವೇರಿಸಿದ ಮೋದಿ
ಯಾದಗಿರಿ: ರಾಜ್ಯದಲ್ಲೇ ಮೊದಲ ಬಾರಿಗೆ ಸರ್ಕಾರಿ ಪದವಿ ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ ವಿಡಿಯೋ ಕಾನ್ಫರೆನ್ಸ್ ನ…
ಕ್ಷೇತ್ರದಲ್ಲಿ ನನ್ನನ್ನು ಬಲಿಕಾ ಬಕ್ರಾ ಮಾಡಲಾಗ್ತಿದೆ: ಪ್ರಿಯಾಂಕ್ ಖರ್ಗೆ
ಯಾದಗಿರಿ: ಕ್ಷೇತ್ರದಲ್ಲಿ ನನ್ನನ್ನು ಬಲಿಕಾ ಬಕ್ರಾ ಮಾಡಲಾಗುತ್ತಿದೆ. ಪಕ್ಷ ಬಿಟ್ಟು ಹೋಗಲು ಸದ್ಯ ಎಲ್ಲರಿಗೂ ಒಂದು…
ಮಂಚಕ್ಕೆ ನೇಣು ಬಿಗಿದು ನಿಶ್ಚಿತಾರ್ಥವಾಗಿದ್ದ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ
ಯಾದಗಿರಿ: ಕೊಠಡಿಯಲ್ಲಿ ಮಂಚಕ್ಕೆ ನೇಣು ಬಿಗಿದುಕೊಂಡು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗುರುಮಿಠ್ಕಲ್‍ನ…
ಕಾಶ್ಮೀರ ಕಣಿವೆಯಾದ ಯಾದಗಿರಿ – ಊಟಿಯಾದ ಕೊಪ್ಪಳ
ಯಾದಗಿರಿ/ಕೊಪ್ಪಳ: ಬಿಸಿಲನಾಡು ಎಂದೆ ಪ್ರಸಿದ್ಧಿ ಪಡೆದಿರುವ ಯಾದಗಿರಿ ಈಗ ಕಾಶ್ಮೀರ ಕಣಿವೆಯಂತಾಗಿದೆ. ಸುಮಾರು ವರ್ಷಗಳ ನಂತರ…
ರಸ್ತೆ ಬದಿಯಲ್ಲಿ ಹಣ್ಣು ಮಾರುತ್ತಿದ್ದ ವೃದ್ಧೆಯ ಮೇಲೆ ಹರಿದ ಕಾರು
ಯಾದಗಿರಿ: ಕಾರ್ ಚಾಲಕನ ನಿರ್ಲಕ್ಷ್ಯದಿಂದ ಹಣ್ಣು ಮಾರುವ ಅಮಾಯಕ ವೃದ್ಧೆ ಮೇಲೆ ಕಾರ್ ಹರಿದ ಘಟನೆ…
ಚಾಲಕನ ನಿರ್ಲಕ್ಷ್ಯದಿಂದ ಕಬ್ಬು ತುಂಬಿದ್ದ ಲಾರಿ ಪಲ್ಟಿ
ಯಾದಗಿರಿ: ಚಾಲಕನ ನಿರ್ಲಕ್ಷ್ಯದಿಂದ ಕಬ್ಬು ತುಂಬಿದ್ದ ಲಾರಿಯೊಂದು ಪಲ್ಟಿ ಹೊಡೆದ ಘಟನೆ ಯಾದಗಿರಿಯ ಜಿಲ್ಲೆಯ ಶಹಾಪೂರ…
