ದುಬೈ: ಕ್ರಿಕೆಟ್ನಲ್ಲಿ ಕಳ್ಳಾಟವಾಡಿ ಹಲವು ದೇಶದ ಆಟಗಾರರು ಸಿಕ್ಕಿಬಿದ್ದು ಶಿಕ್ಷೆ ಅನುಭವಿಸಿದ್ದರು. ಕೆಲ ಆಟಗಾರರು ಕಳ್ಳಾಟವಾಡಿ ತಮ್ಮ ಕ್ರಿಕೆಟ್ ವೃತ್ತಿ ಜೀವನವನ್ನೇ ಕಳೆದುಕೊಂಡಿದ್ದಾರೆ. ಇದನ್ನೆಲ್ಲ ನೋಡಿ ಇನ್ನು ಕೂಡ ಬುದ್ಧಿಕಲಿಯದ ಯುಎಇ ತಂಡದ ಆಟಗಾರಿಬ್ಬರು ಫಿಕ್ಸಿಂಗ್...
ಮುಂಬೈ: ಯುಎಇಯಲ್ಲಿ ಐಪಿಎಲ್-2020ಯನ್ನು ಆಯೋಜನೆ ಮಾಡಿ ಯಶಸ್ವಿಯಾಗಿ ಮುಗಿಸಿದ ಬಿಸಿಸಿಐಗೆ ಬರೋಬ್ಬರಿ ನಾಲ್ಕು ಸಾವಿರ ಕೋಟಿ ಆದಾಯ ಬಂದಿದೆ. ಕೊರೊನಾ ಕಾರಣದಿಂದ ಮಾರ್ಚ್ನಲ್ಲಿ ನಡೆಯಬೇಕಿದ್ದ ಐಪಿಎಲ್ ಅನ್ನು ಬಿಸಿಸಿಐ ಮುಂದೂಡಿತ್ತು. ಆರು ತಿಂಗಳಾದರು ಕೊರೊನಾ ಕಮ್ಮಿಯಾಗದ...
– ಮುಂಬೈ ವಿಮಾನ ನಿಲ್ದಾಣದಲ್ಲಿ ವಿಚಾರಣೆ ಮುಂಬೈ: ಯುಎಇಯಿಂದ ವಾಪಸ್ ಆಗುತ್ತಿದ್ದ ಮುಂಬೈ ಇಂಡಿಯನ್ಸ್ ತಂಡ ಆಲ್ರೌಂಡರ್ ಕೃನಾಲ್ ಪಾಂಡ್ಯ ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ. ಯುಎಇಯಿಂದ ವಾಪಸ್ ಬರುವಾಗ ಕ್ರುನಾಲ್ ಪಾಂಡ್ಯ ಅವರು...
– ತಂಡ, ಆಟಗಾರರು, ನಾಯಕಿಯರನ್ನು ಘೋಷಿಸಿದ ಬಿಸಿಸಿಐ ನವದೆಹಲಿ: ಮಹಿಳಾ ಟಿ-20 ಚಾಲೆಂಜ್ ಟೂರ್ನಿಗೆ ವೇದಿಕೆ ಸಜ್ಜಾಗಿದ್ದು, ಈ ಟೂರ್ನಿಯಲ್ಲಿ ಭಾಗವಹಿಸುವ ತಂಡಗಳ ಪಟ್ಟಿ ಮತ್ತು ಅವುಗಳ ನಾಯಕಿಯರನ್ನು ಬಿಸಿಸಿಐ ಇಂದು ಘೋಷಣೆ ಮಾಡಿದೆ. ಈ...
– ಶುಭಮನ್, ಮೋರ್ಗಾನ್ ಆಟಕ್ಕೆ ತಲೆಬಾಗಿದ ರೈಸರ್ಸ್ ಶಾರ್ಜಾ: ಯುವ ಆಟಗಾರ ಶುಭಮನ್ ಗಿಲ್ ಅವರ ಅದ್ಭುತ ಬ್ಯಾಟಿಂಗ್ ಫಲದಿಂದ ಕೋಲ್ಕತಾ ನೈಟ್ ರೈಡರ್ಸ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಈ...
ಶಾರ್ಜಾ: ಕನ್ನಡಿಗ ಮನೀಶ್ ಪಾಂಡೆ ಅರ್ಧಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ 143 ರನ್ಗಳ ಟಾರ್ಗೆಟ್ ನೀಡಿದೆ. ಈ ಪಂದ್ಯದಲ್ಲಿ ಉತ್ತಮವಾಗಿ ಬ್ಯಾಟ್ ಬೀಸಿದ ಮನೀಶ್ ಪಾಂಡೆ ಅರ್ಧಶತಕ...
ನವದೆಹಲಿ: ಐಪಿಎಲ್ ಎರಡನೇ ದಿನವಾದ ಇಂದು ಸಂಡೇ ಧಮಾಕದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಡೆಲ್ಲಿ ಕ್ಯಾಪಿಟಲ್ ತಂಡಗಳು ಮುಖಾಮುಖಿಯಾಗಲಿವೆ. ಎರಡು ತಂಡದಲ್ಲಿ ಯುವ ಆಟಗಾರರು ಮತ್ತು ಯುವ ನಾಯಕರು ಇಂದು ಮೈದಾನಕ್ಕಿಳಿಯಲು ಸಜ್ಜಾಗಿದ್ದಾರೆ. ಪಂಜಾಬ್...
ನವದೆಹಲಿ: ಐಪಿಎಲ್ನಲ್ಲಿ ನಿರೂಪಣೆ ಮಾಡುವ ಆ್ಯಂಕರ್ಸ್ ಗಳ ಪಟ್ಟಿಯನ್ನು ಸ್ಟಾರ್ ಸ್ಪೋರ್ಟ್ಸ್ ಬಿಡುಗಡೆ ಮಾಡಿದ್ದು, ಇದರಲ್ಲಿ ಸ್ಟಾರ್ ನಿರೂಪಕಿ, ಸ್ಟುವರ್ಟ್ ಬಿನ್ನಿ ಪತ್ನಿ ಮಾಯಂತಿ ಲ್ಯಾಂಗರ್ ಅವರ ಹೆಸರನ್ನು ಕೈಬಿಡಲಾಗಿದೆ. ನಾಳೆಯಿಂದ ಐಪಿಎಲ್ ಹಬ್ಬ ಶುರುವಾಗಲಿದೆ....
– ಪಂಜಾಬ್ ತಂಡದಲ್ಲಿ ಕನ್ನಡಿಗರದ್ದೇ ಪಾರುಪತ್ಯ ಅಬುಧಾಬಿ: ಕ್ವಾರಂಟೈನ್ನಲ್ಲಿದ್ದರೂ ಕೂಡ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಒಡತಿ ಪ್ರೀತಿ ಜಿಂಟಾ ತಮ್ಮ ತಂಡಕ್ಕಾಗಿ ವಿಡಿಯೋ ಸಂದೇಶ ಕಳುಹಿಸಿದ್ದಾರೆ. ಐಪಿಎಲ್ ಹಬ್ಬ ಶುರುವಾಗಲು ಇನ್ನು ಕೇವಲ ಮೂರು...
ಅಬುಧಾಬಿ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮತ್ತು ಆರಂಭಿಕ ಬ್ಯಾಟ್ಸ್ ಮ್ಯಾನ್ ಶೇನ್ ವಾಟ್ಸನ್ ಅವರು ನೆಟ್ಸ್ನಲ್ಲಿ ಅಭ್ಯಾಸ ಮಾಡುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ತಂಡದಲ್ಲಿ ಇಬ್ಬರು ಆಟಗಾರಿಗೆ ಮತ್ತು 11 ಮಂದಿ...
– ಕೊನೆಗೂ ಪ್ರಕಟವಾಯ್ತು ಐಪಿಎಲ್ ವೇಳಾಪಟ್ಟಿ ಅಬುಧಾಬಿ: ಕ್ರೀಡಾ ಪ್ರೇಮಿಗಳು ನಿರೀಕ್ಷೆ ಮಾಡುತ್ತಿದ್ದ ಐಪಿಎಲ್-2020ರ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಸೆಪ್ಟಂಬರ್ 19ರಿಂದ ಪಂದ್ಯಗಳು ಆರಂಭವಾಗಲಿವೆ. ಮೊದಲ ಪಂದ್ಯವನ್ನು ಸಂಪ್ರಾದಯದಂತೆ ಕಳೆದ ಟೂರ್ನಿಯಲ್ಲಿ ಫೈನಲ್ ಆಡಿದ್ದ ಮುಂಬೈ ಇಂಡಿಯನ್ಸ್...
ಚೆನ್ನೈ: ಒಬ್ಬ ತಂದೆ ಮಗನನ್ನು ಬೈಯಬಹುದು ಎಂದು ಹೇಳುವ ಮೂಲಕ ಸುರೇಶ್ ರೈನಾ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಲೀಕ ಶ್ರೀನಿವಾಸನ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಐಪಿಎಲ್ಗಾಗಿ ಸಿದ್ಧತೆ ನಡೆಸಿದ್ದ ರೈನಾ, ಯುಎಇಗೆ ತೆರಳಿದ್ದರು....
– ಐಪಿಎಲ್ನಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಪವರ್ ಹಿಟ್ಟರ್ ನವದೆಹಲಿ: ಮಹಿಭಾಯ್ ನನ್ನ ದೊಡ್ಡಣ್ಣನಂತೆ ಎಂದು ಹೇಳುವ ಮೂಲಕ ಭಾರತದ ಮಾಜಿ ಆಟಗಾರ ಸುರೇಶ್ ರೈನಾ ಅವರು ಕಟ್ಟುಕಥೆಗಳಿಗೆ ತೆರೆ ಎಳೆದಿದ್ದಾರೆ. 2020ರ ಐಪಿಎಲ್ ಆಡಲೆಂದು...
ಅಬುಧಾಬಿ: ಆರ್ಸಿಬಿ ತಂಡದಲ್ಲಿ ಆಡುತ್ತಿದ್ದ ಆಸ್ಟ್ರೇಲಿಯಾದ ವೇಗದ ಬೌಲರ್ ಕೇನ್ ರಿಚರ್ಡ್ಸನ್ ಅವರು ಟೂರ್ನಿಯಿಂದ ಹೊರಬಂದಿದ್ದಾರೆ. ಈ ಜಾಗಕ್ಕೆ ಆಸಿಸ್ನ ಮತ್ತೋರ್ವ ಲೆಗ್ ಸ್ಪಿನ್ನರ್ ಎಂಟ್ರಿ ಕೊಟ್ಟಿದ್ದಾರೆ. ಐಪಿಎಲ್ ಆರಂಭಗೊಳ್ಳಲು ಇನ್ನೇನು ಕೆಲವೇ ದಿನ ಬಾಕಿಯಿದೆ....
ಅಬುಧಾಬಿ: ಐಪಿಎಲ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ದೊಡ್ಡ ಅಘಾತವೊಂದು ಎದುರಾಗಿದೆ. ತಂಡದ ಅನುಭವಿ ಮತ್ತು ಸ್ಟಾರ್ ಆಟಗಾರ ಸುರೇಶ್ ರೈನಾ ಐಪಿಎಲ್ ಟೂರ್ನಿಯಿಂದ ಹೊರಬಂದಿದ್ದಾರೆ. ಈಗಾಗಲೇ ಯುಎಇಯಲ್ಲಿರುವ ಚೆನ್ನೈ ತಂಡದ ವೇಗಿ...
– ಬಿಸಿಸಿಐ ಲೆಕ್ಕಾಚಾರವೇನು? ಅಬುಧಾಬಿ: ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಓರ್ವ ವೇಗದ ಬೌಲರ್ ಮತ್ತು ಕೆಲ ಸಹಾಯಕ ಸಿಬ್ಬಂದಿಗೆ ಕೊರೊನಾ ಪಾಸಿಟವ್ ಬಂದಿದೆ ಎಂಬ ಸುದ್ದಿ ಹೊರಬಿದ್ದಿತ್ತು. ಆದರೆ ಸಿಎಸ್ಕೆ ತಂಡದಲ್ಲಿ ಯಾವ...