Friday, 23rd August 2019

4 months ago

ಉಡುಪಿ ಕೃಷ್ಣಮಠದಲ್ಲಿ ಸೌರಮಾನ ಯುಗಾದಿ ಆಚರಣೆ

ಉಡುಪಿ: ಇಂದು ಸೌರಮಾನ ಯುಗಾದಿ. ಉಡುಪಿ ಜಿಲ್ಲೆಯಲ್ಲಿ ವೈದಿಕ ಮತ್ತು ಜನಪದ ಸಂಪ್ರದಾಯದಂತೆ ಈ ಹಬ್ಬವನ್ನು ಸಂಪ್ರದಾಯಬದ್ಧವಾಗಿ ಆಚರಿಸಲಾಯ್ತು. ಕೃಷ್ಣಮಠದಲ್ಲಿ ಅಷ್ಟಮಠಾಧೀಶರ ಸಮ್ಮುಖದಲ್ಲಿ ಪಂಚಾಂಗ ಶ್ರವಣ, ಮಹೋತ್ಸವ ಜರುಗಿತು. ಹೌದು. ಉಡುಪಿಯಲ್ಲಿ ಸೌರಮಾನ ಪದ್ಧತಿಯಂತೆ ಯುಗಾದಿ ಆಚರಿಸಲಾಯ್ತು. ಕೃಷ್ಣ ದೇವರ ಮಠದಲ್ಲಿ ಜ್ಯೋತಿಷ್ಯರ ಮೂಲಕ ವರ್ಷದ ಗ್ರಹಗತಿಗಳನ್ನು ತಿಳಿಯಲು ಭಕ್ತಗಣ ಉತ್ಸುಕತೆಯಿಂದ ಭಾಗವಹಿಸಿದ್ದರು. ಕೃಷ್ಣ ದೇವರ ಸಮ್ಮುಖದಲ್ಲಿರುವ ಚಂದ್ರಶಾಲೆಯಲ್ಲಿ ವಿದ್ವಾಂಸರ ಮೂಲಕ ಪಂಚಾಂಗ ಶ್ರವಣ ನಡೆಯಿತು. ಅಷ್ಟಮಠಾಧೀಶರು ಭಕ್ತರ ಜೊತೆ ಕುಳಿತು ವರ್ಷದ ಗ್ರಹಗತಿಗಳನ್ನು ಕೇಳಿದರು. ಉಡುಪಿ […]

5 months ago

ಯುಗಾದಿ ಜೂಜಾಟಕ್ಕೆ ವ್ಯಕ್ತಿ ಬಲಿ

ಬೆಂಗಳೂರು: ಎಲ್ಲೆಡೆ ಯುಗಾದಿ ಹಬ್ಬ, ಹೊಸ ವರ್ಷದ ಸಂಭ್ರಮ. ಹಬ್ಬದ ಮನರಂಜನೆಗಾಗಿ ಸ್ನೇಹಿತರೊಂದಿಗೆ ಇಸ್ಪೀಟ್ ಆಟಕ್ಕೆ ಇಳಿದವನ ಜೀವನವೇ ಅಂತ್ಯವಾಗಿದೆ. ರಮೇಶ್ ಎಂಬಾತನೇ ಸ್ನೇಹಿತರಿಂದಲೇ ಕೊಲೆಯಾದ ದುರ್ದೈವಿ. ತಡರಾತ್ರಿ ನಗರದ ಹೊಸಕೆರೆಹಳ್ಳಿ ಬಳಿ ರಮೇಶ್ ತನ್ನ ಗೆಳಯರೊಂದಿಗೆ ಇಸ್ಪೀಟ್ ಆಟವಾಡುತ್ತಿದ್ದ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನೊಬ್ಬ ರಮೇಶ್ ತಲೆಗೆ ರಾಡ್ ನಿಂದ ಹೊಡೆದು ಚಾಕು ಚುಚ್ಚಿ ಕೊಲೆ...

ಉತ್ತರ ಕರ್ನಾಟಕ ಶೈಲಿಯಲ್ಲಿ ಬೇವು-ಬೆಲ್ಲದ ಪಾನಕ ಮಾಡುವ ವಿಧಾನ

5 months ago

ಹಬ್ಬಗಳು ಭಾರತೀಯ ಸಂಪ್ರದಾಯದ ತಿಲಕ ಎಂಬ ಮಾತಿದೆ. ಭಾರತದ ಪ್ರತಿ ಹಬ್ಬ ತನ್ನದೇ ಆದ ವಿಶೇಷತೆ, ಆಚರಣೆಯನ್ನು ಹೊಂದಿರುತ್ತದೆ. ಪೂಜೆ-ಪುನಸ್ಕಾರಗಳ ಜೊತೆಯಲ್ಲಿ ಆ ಹಬ್ಬದ ವಿಶೇಷ ಸಿಹಿ ಅಡುಗೆ ಸಿದ್ಧವಾಗಿರುತ್ತದೆ. ಯುಗಾದಿ ಹಬ್ಬ ಸ್ವಲ್ಪ ಭಿನ್ನವಾಗಿರುತ್ತದೆ. ಕಾರಣ ಈ ಹಬ್ಬದಂದು ಸಿಹಿ...

ಯುಗಾದಿ ಸರ್ಪ್ರೈಸ್ ರಿವೀಲ್ ಮಾಡಿದ ಪ್ರಿಯಾ ಸುದೀಪ್

5 months ago

ಬೆಂಗಳೂರು: ಯುಗಾದಿ ಹಬ್ಬಕ್ಕೆ ನಿಮಗೆಲ್ಲಾ ಸರ್ಪ್ರೈಸ್ ಕಾದಿದೆ ಎಂದು ಕಿಚ್ಚ ಸುದೀಪ್ ಅವರ ಪತ್ನಿ ಪ್ರಿಯಾ ಸುದೀಪ್ ಟ್ವೀಟ್ ಮಾಡಿದ್ದರು. ಈಗ ಆ ಸರ್ಪ್ರೈಸ್ ಏನೆಂಬುದನ್ನು ರಿವೀಲ್ ಮಾಡಿದ್ದಾರೆ. ಪ್ರಿಯಾ ಸುದೀಪ್ ತಮ್ಮ ಟ್ವಿಟ್ಟರಿನಲ್ಲಿ, “ಕಿಚ್ಚ ಸುದೀಪ್ ಅವರ ಎಲ್ಲ ಸ್ನೇಹಿತರಿಗೆ...

ಬಳ್ಳಾರಿ, ದಾವಣಗೆರೆಯ ಹತ್ತಾರು ಹಳ್ಳಿಗಳಲ್ಲಿ ಆಚರಿಸಲ್ಲ ಯುಗಾದಿ ಹಬ್ಬ!

5 months ago

ಬಳ್ಳಾರಿ/ದಾವಣಗೆರೆ: ಯುಗಾದಿ ಅಂದ್ರೆ ಅದು ಹೊಸ ಸಂವತ್ಸರದ ಆದಿ. ಪ್ರಕೃತಿ ಚಿಗುರೊಡೆಯುವ ಕಾಲ. ಹೀಗಾಗಿ ಈ ದಿನ ಹೊಸ ಬಟ್ಟೆ ತೊಟ್ಟು ಬೇವು-ಬೆಲ್ಲ ಸವಿಯೋದು ಎಲ್ಲೆಡೆ ಇರುವ ವಾಡಿಕೆ. ಆದ್ರೆ ಬಳ್ಳಾರಿ, ದಾವಣಗೇರಿ ಜಿಲ್ಲೆಯ ಹತ್ತಾರು ಹಳ್ಳಿಗಳಲ್ಲಿ ಯುಗಾದಿ ಹಬ್ಬವನ್ನೇ ಆಚರಿಸಲ್ಲ....

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ

5 months ago

ಬೆಂಗಳೂರು: ಇಂದು ಎಲ್ಲಾ ಕಡೆಯೂ ಯುಗಾದಿ ಹಬ್ಬದ್ದೇ ಝೇಂಕಾರ. ಎತ್ತ ನೋಡಿದರತ್ತ ಹಸಿರು-ತೋರಣದ ಸೊಬಗು. ಎರಡು ದಿನ ಹಬ್ಬವಿದ್ದು, ಸಿಲಿಕಾನ್ ಸಿಟಿಯಲ್ಲಿ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಇಂದು ಚೈತ್ರ ಮಾಸದ ಹಬ್ಬ. ಪ್ರಕೃತಿಯು ಮೈ ಕೊಡವಿ, ಹಸಿರನ್ನುಟ್ಟು ಅಪ್ಸರೆಯಂತೆ ಮೆರೆಯುವ...

ಬೇವು-ಬೆಲ್ಲ ತಿಂದು ಯುಗಾದಿಯ ವಿಶೇಷತೆ ತಿಳಿಯಿರಿ

5 months ago

ಯುಗಾದಿ ಅಂದರೆ ಹೊಸ ವರ್ಷದ ಮೊದಲ ದಿನ ಎಂದರ್ಥ. ಇಡೀ ವರ್ಷಕ್ಕೆ ಬೇಕಾದ ಯೋಜನೆಯನ್ನು ಹಾಕಿಕೊಂಡು ಅದಕ್ಕೆ ಅನುಗುಣವಾಗಿ ನಡೆಯುವ ಶುಭಸಂಕಲ್ಪವನ್ನು ಮಾಡಿಕೊಳ್ಳುವ ದಿನವೇ ಯುಗಾದಿ. ಹಿಂದಿನ ವರ್ಷದ ಸಾಧನೆಯನ್ನು ಪರಿಶೀಲಿಸಿ, ಈ ವರ್ಷಕ್ಕೆ ಬೇಕಾದ ಸಂವಿಧಾನನ್ನು ವಿಧಾಯ ಪೂರ್ವಕವಾಗಿ ಹಾಕಿಕೊಳ್ಳುವ...