Bidar4 years ago
ಬೀದರ್ ಲೋಕೋಪಯೋಗಿ ಇಲಾಖೆ ಮುಂದೆಯೇ ರಸ್ತೆ ಕುಸಿದು ಹಳ್ಳಕ್ಕೆ ಬಿದ್ದ ಲಾರಿ, ಕಾರು
ಬೀದರ್: ಕಳಪೆ ಕಾಮಗಾರಿಗೆ ಸಾಕ್ಷಿ ಎಂಬಂತೆ ಜಿಲ್ಲೆಯ ಲೋಕೋಪಯೋಗಿ ಇಲಾಖೆಯ ಮುಂದೆಯೇ ರಸ್ತೆ ಕುಸಿದ ಪರಿಣಾಮ ಕಾರು ಹಾಗೂ ಲಾರಿ ಹಳ್ಳಕ್ಕೆ ಬಿದ್ದಿದೆ. ಕೆಲವೇ ದಿನಗಳ ಹಿಂದಷ್ಟೆ ಮಾಡಿದ್ದ ಯುಜಿಡಿ ರಸ್ತೆ ಕುಸಿದು ಕಾರು ಮತ್ತು...