Latest1 year ago
ಸಿಯಾಚಿನ್ನಲ್ಲಿ ಮತ್ತೆ ಹಿಮಪಾತ – ಇಬ್ಬರು ಯೋಧರು ಹುತಾತ್ಮ
ನವದೆಹಲಿ: ವಿಶ್ವದ ಅತಿ ಎತ್ತರದ ಯುದ್ಧ ಭೂಮಿ ಸಿಯಾಚಿನ್ನ ದಕ್ಷಿಣ ಭಾಗದಲ್ಲಿ ಮತ್ತೆ ಹಿಮಪಾತ ಸಂಭವಿಸಿದ್ದು, ಇಬ್ಬರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ. ದಕ್ಷಿಣ ಸಿಯಾಚಿನ್ ಹಿಮ ಪ್ರದೇಶದಲ್ಲಿ ಸುಮಾರು 18,000 ಅಡಿಗಳಷ್ಟು ಎತ್ತರದಲ್ಲಿ ಭಾರತೀಯ ಸೈನ್ಯದ...