ಆಂಸ್ಟರ್ಡ್ಯಾಮ್: ಗುಜರಾತಿನಲ್ಲಿ ಘಟಕ ತೆರೆದಿರುವ ನೆದರ್ಲ್ಯಾಂಡ್ನ ಪಾಲ್ -ವಿ ಕಂಪನಿಯ ಹಾರುವ ಕಾರು ಮುಂದಿನ ಎರಡು ವರ್ಷದಲ್ಲಿ ರಸ್ತೆಯಲ್ಲಿ ಇಳಿಯಲಿದೆ. ನಾವು ಅಭಿವೃದ್ಧಿ ಪಡಿಸಿರುವ ಲಿಬರ್ಟಿ ಕಾರು ಯುರೋಪ್ ರಸ್ತೆಯಲ್ಲಿ ಸಂಚರಿಸಲು ಕಾನೂನಿನ ಮಾನ್ಯತೆ ಸಿಕ್ಕಿದೆ...
ವಾಷಿಂಗ್ಟನ್: ಕೊರೊನಾ ಬಂದು ವರ್ಷ ಕಳೆದರೂ ಇದರ ತೀವ್ರತೆ ಕಡಿಮೆ ಆಗಿಲ್ಲ. ಅಮೆರಿಕ ಮತ್ತು ಯುರೋಪ್ ಖಂಡದ ದೇಶಗಳಲ್ಲಿ ಹೆಮ್ಮಾರಿ ವಿಜೃಂಭಿಸ್ತಿದೆ. ಐರೋಪ್ಯ ಒಕ್ಕೂಟದಲ್ಲಿ 17 ಸೆಕೆಂಡ್ಗೆ ಒಂದು ಸಂಭವಿಸುತ್ತಿದೆ. ಅಮೆರಿಕಾದಲ್ಲಿ ನಿಮಿಷಕ್ಕೊಬ್ಬರನ್ನು ಕೊರೋನಾ ಬಲಿ...
ನವದೆಹಲಿ: ಜನರೇ ವಾತಾವರಣವನ್ನು ಸ್ವಚ್ಛವಾಗಿರಿಸಿ. ಯಾಕೆಂದರೆ ಕೊರೋನಾ ಸಾವಿಗೆ ವಾಯುಮಾಲಿನ್ಯವೂ ಈಗ ಕಾರಣವಾಗಿರುವುದು ಅಧ್ಯಯನದಿಂದ ದೃಢಪಟ್ಟಿದೆ. ಮಾಲಿನ್ಯದ ಜೊತೆ ಸೇರಿ ಕೊರೋನಾ ಪ್ರಾಣಕ್ಕೆ ಕುತ್ತು ತರಬಹುದು ಹುಷಾರ್ ಅಂತ ಕೇಂದ್ರ ಆರೋಗ್ಯ ಇಲಾಖೆ ಹಾಗೂ ಐಸಿಎಂಆರ್...
ಬ್ರಸೆಲ್ಸ್: ಈಗಾಗಲೇ ಹೇರಲಾಗಿರುವ ಲಾಕ್ ಡೌನ್ ಮುಂದಿನ 8 ವಾರಗಳ ಮುಂದುವರಿಯಲಿದೆ ಎಂದು ಬೆಲ್ಜಿಯಂ ಸರ್ಕಾರ ಹೇಳಿದೆ. ಬೆಲ್ಜಿಯಂನಲ್ಲಿ 3,401 ಮಂದಿಗೆ ಕೊರೊನಾ ಬಂದಿದ್ದು 340 ಗುಣಮುಖರಾದರೆ 75 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್...
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವವನ್ನೇ ಆತಂಕಕ್ಕೀಡುಮಾಡಿದೆ. ಚೀನಾದಲ್ಲಿ ಮರಣಮೃದಂಗ ಬಾರಿಸುತ್ತಿರುವ ಕೊರೊನಾ ವೈರಸ್ ಸುಮಾರು 77 ದೇಶಗಳಲ್ಲಿ ಹರಡಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಈ ಕೊರೊನಾ ಎಫೆಕ್ಟ್ ಸ್ಯಾಂಡಲ್ವುಡ್ಗೂ ತಟ್ಟಿದ್ದು, ‘ರಾಬರ್ಟ್’ ಚಿತ್ರತಂಡದ ಬಳಿಕ...
ಯುರೋಪ್: ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ವ್ಯಕ್ತಿಯ ಮರ್ಮಾಂಗವನ್ನೇ ಕತ್ತರಿಸಿದ ವಿಲಕ್ಷಣ ಘಟನೆಯೊಂದು ಯೂರೋಪಿನ ಉಕ್ರೈನ್ ನಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. 27 ವರ್ಷದ ದ್ಮಿತ್ರಿ ಸ್ಪಾಸ್ ಕಿನ್ ಪತ್ನಿ ಮೇಲೆ 25 ವರ್ಷದ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10 ದಿನಗಳ ಯುರೋಪ್ ಪ್ರವಾಸಕ್ಕೆ ಇಂದು ತೆರಳಿದ್ದಾರೆ. ಸಿದ್ದರಾಮಯ್ಯ ಜೊತೆ ಪುತ್ರ ಯತೀಂದ್ರ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಸೇರಿದಂತೆ ಕುಟುಂಬದ ಸದಸ್ಯರು ಯುರೋಪ್ ರಾಷ್ಟ್ರಗಳ ಪ್ರವಾಸಕ್ಕೆ ತೆರಳಿದ್ದಾರೆ....
ಸೋಫಿಯಾ: ಗರ್ಭಿಣಿ ಹಸುವಿಗೆ ವಿಧಿಸಿದ್ದ ಮರಣದಂಡನೆ ಆದೇಶವನ್ನು ಬಲ್ಗೇರಿಯಾ ಸರ್ಕಾರ ಅನೂರ್ಜಿತಗೊಳಿಸಿದ ಘಟನೆ ನಡೆದಿದೆ. ಪೆಂಕಾ ಎಂಬ ಹಸು ಕಳೆದ ತಿಂಗಳು ತನ್ನ ಹಿಂಡಿನ ಜೊತೆ ಸಾಗುವಾಗ ಯುರೋಪಿಯನ್ ಯೂನಿಯನ್ ಗಡಿಯನ್ನು ದಾಟಿ ಪಕ್ಕದ ಸರ್ಬಿಯಾಕ್ಕೆ...
ನವದೆಹಲಿ: ಖಾತೆ ತೆರೆಯಲು ನಿಗದಿಯಾಗಿದ್ದ ಕನಿಷ್ಠ ವಯಸ್ಸಿನ ಮಿತಿಯನ್ನು ಯುರೋಪ್ ನಲ್ಲಿ 13 ರಿಂದ 16 ಕ್ಕೆ ಏರಿಸಲು ಫೇಸ್ಬುಕ್ ಮಾಲೀಕತ್ವದ ವಾಟ್ಸಪ್ ಕಂಪೆನಿ ಮುಂದಾಗಿದೆ. ಕಂಪನಿಯ ಹೊಸ ಡೇಟಾ ಸುರಕ್ಷತೆಯ ನಿಯಮಗಳಲ್ಲಿ ಹೊಸ ನೀತಿಯನ್ನು...
ಆ್ಯಮಸ್ಟರ್ಡ್ಯಾಮ್: ಯುರೋಪ್ನ ಉತ್ತರ ನೆದರ್ಲ್ಯಾಂಡಿನಲ್ಲಿ ಗಂಟೆಗೆ 140 ಕಿ.ಮೀ. ವೇಗದಲ್ಲಿ ಭಾರೀ ಬಿರುಗಾಳಿ ಬೀಸಿದೆ. ಗಾಳಿಯ ತೀವ್ರತೆಗೆ ಮೂವರು ಮೃತಪಟ್ಟಿದ್ದಾರೆ. ಉತ್ತರ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಗಾಳಿ ರಭಸವಾಗಿ ಬೀಸುತ್ತಿದೆ. ಸಮುದ್ರ ತೀರದ ಪ್ರದೇಶಗಳಲ್ಲಿ ಗಾಳಿಯ...
ಧಾರವಾಡ: ರಾಜ್ಯದಲ್ಲಿ ಈ ಬಾರಿ ಭೀಕರ ಬರಗಾಲ. ಅದೇ ರೀತಿ ಧಾರವಾಡ ಜಿಲ್ಲೆಗೂ ಅದು ಹೊರತಾಗಿಲ್ಲ. ಆದ್ರೆ ಈ ಮಧ್ಯೆ ನಮ್ಮ ಜನಪ್ರತಿನಿಧಿಗಳು ಜನರ ಸೇವೆ ಮಾಡುವುದನ್ನ ಬಿಟ್ಟು ಪ್ರವಾಸಕ್ಕೆ ಹೊರಟಿದ್ದಾರೆ. ಹೌದು. ಜಿಲ್ಲೆಯ ಶಾಸಕ...