Friday, 23rd August 2019

2 days ago

ಉಗ್ರ ಸಂಘಟನೆಗೆ ಯುವಕರನ್ನ ಭರ್ತಿ ಮಾಡಿಕೊಳ್ತಿದೆ ಪಾಕ್

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಗೊಳಿಸಿದ ಬೆನ್ನಲ್ಲೆ ನೆರೆಯ ಪಾಕಿಸ್ತಾನಕ್ಕೆ ಆತಂಕ ಶುರುವಾಗಿದೆ. ಗಡಿ ನಿಯಂತ್ರಣ ರೇಖೆ(ಎಲ್‍ಒಸಿ) ಬಳಿ ಒಳನುಸಳಿಸಲು ಸಂಚು ರೂಪಿಸುತ್ತಿದ್ದು, ಕಾಶ್ಮೀರದಲ್ಲಿ ಶಾಂತಿ ಕದಡುವ ಕಾರ್ಯಕ್ಕೆ ಮುಂದಾಗುವ ಪ್ರಯತ್ನಕ್ಕೆ ನೀಚ ಪಾಕಿಸ್ತಾನ ಮುಂದಾಗುತ್ತಿದೆ ಎನ್ನಲಾಗುತ್ತಿದೆ. ಇದೀಗ ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್‍ಐ (ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್) ಉಗ್ರ ಸಂಘಟನೆಗಳಿಗೆ ಯುವಕರನ್ನು ಭರ್ತಿ ಮಾಡಿಕೊಳ್ಳಲು ಆರಂಭಿಸಿದೆ ಎಂದು ಭಾರತೀಯ ಗುಪ್ತಚರ ಇಲಾಖೆ ತಿಳಿಸಿದೆ. ಪಾಕಿಸ್ತಾನದ ಮುಜಾಫರ್‍ಬಾದ್ ನಲ್ಲಿರುವ ಬಸನಾಡ್ ಶಿಬಿರದಲ್ಲಿ ಯುವಕರನ್ನು ಉಗ್ರ […]

5 days ago

ಕುಡಿದ ಮತ್ತಿನಲ್ಲಿ ಯುವಕರ ದಾಂಧಲೆ- ಬಾರ್ ಮುಂದೆ ಕಲ್ಲು ತೂರಾಟ

ಕಾರವಾರ: ಕುಡಿದ ಮತ್ತಿನಲ್ಲಿ ಯುವಕರಿಂದ ಬಾರ್ ಅಂಡ್ ರೆಸ್ಟೋರೆಂಟ್ ಮುಂದೆ ದಾಂಧಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ನಡೆದಿದೆ. ಈ ಘಟನೆ ರತ್ನಾಸ್ ಹಾಲಿಡೇಸ್ ರೆಸ್ಟೋರೆಂಟ್ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ಕಲ್ಲು ತೂರಾಡಿ, ಕಾರಿನ ಗಾಜು ಒಡೆದು ದಾಂಧಲೆ ಮಾಡಿದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಯುವಕರು...

ಯುವಕರ ಲೈಂಗಿಕ ಕಿರುಕುಳ ತಾಳಲಾರದೆ ಅಪ್ರಾಪ್ತೆ ಆತ್ಮಹತ್ಯೆ

2 weeks ago

ಹೈದರಾಬಾದ್: ಯುವಕರ ಲೈಂಗಿಕ ಕಿರುಕುಳ ತಾಳಲಾರದೆ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ತೆಲಂಗಾಣದ ಹನ್ಮಕೊಂಡದಲ್ಲಿ ನಡೆದಿದೆ. ಬಾಲಕಿ ಹನ್ಮಕೊಂಡದ ಸಮ್ಮಯ್ಯ ನಗರ ನಿವಾಸಿಯಾಗಿದ್ದು, 9ನೇ ತರಗತಿ ಓದುತ್ತಿದ್ದಳು. ಬಾಲಕಿ ಶಾಲೆಗೆ ಹೋಗುತ್ತಿದ್ದಾಗ ಸ್ಥಳೀಯ ಯುವಕರು ಕಿರುಕುಳ ನೀಡಿದ್ದಾರೆ. ಇದರಿಂದ...

ಜೀವದ ಹಂಗು ತೊರೆದು ಮೊಲವನ್ನು ರಕ್ಷಿಸಿದ ಯುವಕರು

2 weeks ago

ಬೆಳಗಾವಿ: ಕೃಷ್ಣೆಯ ಆರ್ಭಟಕ್ಕೆ ಕೇವಲ ಮನುಷ್ಯ ಸಂಕುಲ ಮಾತ್ರ ನಲುಗಿ ಹೋಗಿಲ್ಲ. ಸಾಕಷ್ಟು ಮೂಕ ಪ್ರಾಣಿಗಳೂ ಕೂಡ ನೆರೆಯಲ್ಲಿ ತಮ್ಮ ನೆಲೆ ಕಂಡುಕೊಳ್ಳಲು ಹರಸಾಹಸ ಪಡುತ್ತಿದ್ದು, ಪ್ರವಾಹದಲ್ಲಿ ಸಿಲುಕಿ ಕಂಗಾಲಾಗಿ ಪ್ರಾಣ ಕಳೆದುಕೊಳ್ಳುವ ಭಯದಲ್ಲಿದ್ದ ಮೊಲವೊಂದನ್ನು ಯುವಕರು ರಕ್ಷಿಸಿ ಅಭಯ ನೀಡಿದ್ದಾರೆ....

ನಡುಗಡ್ಡೆಯಲ್ಲಿ 7 ಯುವಕರ ಪ್ರಾಣ ಸಂಕಟ- ಅಧಿಕಾರಿಗಳು ನಿರ್ಲಕ್ಷ್ಯ

2 weeks ago

– 30 ಜನರ ರಕ್ಷಣೆಗೆ ಮುಂದಾದ ಎನ್‌ಡಿಆರ್‌ಎಫ್‌ ಬಾಗಲಕೋಟೆ: ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ದಿನೇ ದಿನೇ ಹೆಚ್ಚುತ್ತಿದ್ದು, ಗ್ರಾಮಗಳು ಮುಳುಗಡೆಯಾಗುತ್ತಿವೆ. ಮಲಪ್ರಭಾ ನದಿಯ ಪ್ರವಾಹದಿಂದಾಗಿ ಮನೆಯಲ್ಲಿ ಸಿಲುಕಿರುವ ಏಳು ಮಂದಿ ಯುವಕರಿಗೆ ಪ್ರಾಣ ಸಂಕಟ ಎದುರಾಗಿದೆ. ಬಾಗಲಕೋಟೆ ಜಿಲ್ಲೆಯ ಬದಾಮಿ...

ತುಂಬಿ ಹರಿಯುತ್ತಿರುವ ಭೀಮಾ ನದಿಗೆ ಹಾರಿ ಯುವಕರಿಂದ ಹುಚ್ಚಾಟ

2 weeks ago

ವಿಜಯಪುರ: ತುಂಬಿ ಹರಿಯುತ್ತಿರುವ ಭೀಮಾ ನದಿಯಲ್ಲಿ ಇಬ್ಬರು ಯುವಕರು ಹುಚ್ಚು ಸಾಹಸ ಮಾಡಿದ್ದಾರೆ. ರೈಲ್ವೇ ಸೇತುವೆ ಮೇಲಿನಿಂದ ನದಿಗೆ ಹಾರಿ ಈಜಾಡಿ ದುಸ್ಸಾಹಸ ಮೆರೆದಿದ್ದಾರೆ. ಇಂಡಿ ತಾಲೂಕಿನ ಪಡನೂರು ಗ್ರಾಮದ ಬಳಿಯ ರೈಲ್ವೇ ಬ್ರಿಡ್ಜ್ ಬಳಿ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ...

ನದಿ ಪ್ರವಾಹದಲ್ಲಿ ಯುವಕರ ಹುಚ್ಚು ಸಾಹಸ

2 weeks ago

ಮಂಗಳೂರು: ರಾಜ್ಯದ ಬಹುತೇಕ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ನೇತ್ರಾವತಿ ನದಿ ಸಹ ತುಂಬಿ ಹರಿಯುತ್ತಿದ್ದು, ಕೆಲ ಯುವಕರು ಸೇತುವೆ ಮೇಲಿಂದ ಜಿಗಿಯುವ ಮೂಲಕ ತಮ್ಮ ಹುಚ್ಚಾಟವನ್ನು ಪ್ರದರ್ಶಿಸುತ್ತಿದ್ದಾರೆ. ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಎದುರೇ ಸೇತುವೆ ಮೇಲಿಂದ...

ವೀಲಿಂಗ್ ಮಾಡ್ತಿದ್ದ ನಾಲ್ವರು ಯುವಕರಿಗೆ ಗ್ರಾಮಸ್ಥರಿಂದ ಗೂಸಾ

3 weeks ago

ಬೆಂಗಳೂರು: ವೀಲಿಂಗ್ ಮಾಡುತ್ತಿದ್ದ ನಾಲ್ವರಿಗೆ ಗ್ರಾಮಸ್ಥರು ಗೂಸಾ ಕೊಟ್ಟ ಘಟನೆ ಕೆಂಗೇರಿಯ ಹೆಮ್ಮಿಗೆಪುರ ಗ್ರಾಮದಲ್ಲಿ ನಡೆದಿದೆ. ಕೆಎ 01 ಜೆಡಿ 4109 ಹಾಗೂ ಕೆಎ 05 ಕೆಪಿ 4474 ನಂಬರಿನ ಸ್ಕೂಟಿಗಳಲ್ಲಿ ಯುವಕರು ಇಂದು ಮಧ್ಯಾಹ್ನ ನೈಸ್ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದರು....