ಅಂತರಾಷ್ಟ್ರೀಯ ಮ್ಯಾರಥಾನ್ ಓಟದಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಗಡಿ ಭಾಗದ ಯುವಕರು
ಬೆಳಗಾವಿ/ಚಿಕ್ಕೋಡಿ: ಅಂತರಾಷ್ಟ್ರೀಯ ಮ್ಯಾರಥಾನ್ ಓಟದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಬ್ಬರು ಯುವಕರು ಚಿನ್ನ, ಬೆಳ್ಳಿ ಪದಕ ಪಡೆಯುವ ಮೂಲಕ ಕರ್ನಾಟಕದ ಕೀರ್ತಿಯನ್ನು ಮತಷ್ಟು ಹೆಚ್ಚಿಸಿದ್ದಾರೆ. ಫೆ.27ರಂದು ...