Tuesday, 12th November 2019

Recent News

1 month ago

ವ್ಯಾಪಾರ ಆಗಿಲ್ಲ ಸ್ವಾಮಿ ಆಮೇಲೆ ಹಣ ಕೊಡ್ತೀನಿ- ಕಾಡಿಬೇಡಿದ್ರೂ ವೃದ್ಧನ ತಕ್ಕಡಿಯನ್ನೇ ಹೊತ್ತೊಯ್ದ ಕಿರಾತಕರು

ದಾವಣಗೆರೆ: ಜಕಾತಿ ಹಣ ನೀಡದಿದ್ದಕ್ಕೆ ಸೊಪ್ಪಿನ ವ್ಯಾಪಾರ ಮಾಡುತ್ತಿದ್ದ ವೃದ್ಧನ ತಕ್ಕಡಿ ತೆಗೆದುಕೊಂಡು ಹೋಗಿ ಯುವಕರು ದರ್ಪ ಮೆರೆದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ನಗರದ ಕೆ.ಆರ್ ಮಾರುಕಟ್ಟೆ ಸೇರಿದಂತೆ ವಿವಿಧ ಮಾರುಕಟ್ಟೆಗಳಲ್ಲಿ ವ್ಯಾಪಾರಿಗಳು ಹಾಗೂ ರೈತರು ತಮ್ಮ ತರಕಾರಿ ಮತ್ತಿತರ ಸಾಮಾಗ್ರಿಗಳನ್ನು ಮಾರಾಟ ಮಾಡಲು ಬಂದಿರುತ್ತಾರೆ. ಅಂತವರ ಬಳಿ ಪಾಲಿಕೆ ವತಿಯಿಂದ ನೆಲದ ಶುಲ್ಕವನ್ನು ಪಡೆಯಲು ಟೆಂಡರ್ ಪಡೆದಿರುತ್ತಾರೆ. ಆದರೆ ಕೆಲ ಟೆಂಡರ್ ದಾರರು ವ್ಯಾಪಾರಸ್ಥರ ಹಾಗೂ ರೈತರ ಮೇಲೆ ರೌಡಿಸಂ ಮಾಡುತ್ತಿದ್ದಾರೆ. ಯುವಕರ ಗುಂಪೊಂದು ವ್ಯಾಪಾರ […]

1 year ago

ಗೆಳೆಯನ ಜೊತೆಗಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕರು

-ಗೆಳತಿಯನ್ನು ಬಿಟ್ಟು ಕಾಲ್ಕಿತ್ತ ಗೆಳೆಯ ದಿಸ್ಪುರ್: ತನ್ನ ಮುಸ್ಲಿಂ ಪ್ರಿಯಕರನೊಂದಿಗೆ ಪಾರ್ಕ್ ನಲ್ಲಿ ಕುಳಿತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಯುವಕರ ಗುಂಪೊಂದು ದೌರ್ಜನ್ಯ ನಡೆಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಬಾಲಕಿ ಪಾರ್ಕ್ ನಲ್ಲಿ ಪ್ರಿಯಕರನ ಜೊತೆ ಕುಳಿತುಕೊಂಡಿದ್ದಳು. ಬಾಲಕಿ ಮತ್ತು ಯುವಕ ಸಾರ್ವಜನಿಕವಾಗಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಯುವಕರ ಗುಂಪೊಂದು ಇಬ್ಬರ ಮೇಲೆ ಹಲ್ಲೆ...