ಶ್ರೀರಾಮಸೇನೆಯಿಂದ ಪ್ರತಿಭಟನೆಗೆ ಡೇಟ್ ಫಿಕ್ಸ್, ಕೃಷ್ಣ ಮಠಕ್ಕೆ ರಕ್ಷಣೆ ನೀಡ್ತೀವಿ ಎಂದ ಯುವ ಕಾಂಗ್ರೆಸ್
ಉಡುಪಿ: ಇಲ್ಲಿನ ಶ್ರೀಕೃಷ್ಣಮಠದಲ್ಲಿ ನಡೆದ ಇಫ್ತಾರ್ ಕೂಟ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪೇಜಾವರ ಶ್ರೀಗಳ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಶ್ರೀರಾಮ ಸೇನೆ ಈಗಾಗಲೇ ಡೇಟ್ ಫಿಕ್ಸ್ ...