Wednesday, 13th November 2019

4 months ago

ಆಂಧ್ರದಲ್ಲಿ ಖಾಸಗಿ ಕಂಪನಿ, ಕೈಗಾರಿಕೆಗಳಲ್ಲಿ ರಾಜ್ಯದ ಯುವಜನತೆಗೆ ಶೇ.75 ಮೀಸಲು

ಅಮರಾವತಿ: ಖಾಸಗಿ ಸಂಸ್ಥೆಗಳು ಹಾಗೂ ಕೈಗಾರಿಕೆಗಳಲ್ಲಿ ಶೇ.75ರಷ್ಟು ಉದ್ಯೋಗಗಳನ್ನು ಸ್ಥಳೀಯ ಯುವಜನತೆಗೆ ನೀಡಲು ಆಂಧ್ರ ಸರ್ಕಾರ ಮುಂದಾಗಿದೆ. ಈ ಮೂಲಕ ಸ್ಥಳೀಯ ಯುವಕರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲಿರಿಸಿದ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸೋಮವಾರ ನಡೆದ ಅಧಿವೇಶನದಲ್ಲಿ ಆಂಧ್ರ ಪ್ರದೇಶದ ಕೈಗಾರಿಕೆಗಳು, ಕಾರ್ಖಾನೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಕಾಯ್ದೆ-2019 ಸಂಬಂಧಿಸಿದ ಮಸೂದೆ ಪಾಸ್ ಆಗಿದೆ. ಈ ಮಸೂದೆ ಕಾಯ್ದೆಯಾಗಿ ಜಾರಿಯಾದರೆ ಕೈಗಾರಿಕೆಗಳು, ಫ್ಯಾಕ್ಟರಿಗಳು, ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸುವ ಜಂಟಿ ಉದ್ಯಮಗಳು ಹಾಗೂ ಯೋಜನೆಗಳಲ್ಲಿ […]

10 months ago

ನೀವು ಸೀಲ್ ಒಡೆದಿರುವ ತಂಪು ಪಾನೀಯ ಖರೀದಿ ಮಾಡುತ್ತೀರಾ : ಕನ್ಯತ್ವದ ಬಗ್ಗೆ ಪ್ರೊಫೆಸರ್ ಪೋಸ್ಟ್

ಕೋಲ್ಕತ್ತಾ: ಯುವತಿಯರ ಕನ್ಯತ್ವದ ಬಗ್ಗೆ ಅಶ್ಲೀಲವಾಗಿ ಪಶ್ಚಿಮ ಬಂಗಾಳದ ಪ್ರೊಫೆಸರ್ ಒಬ್ಬರು ಬರೆದು ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಕೋಲ್ಕತ್ತಾದ ಪ್ರತಿಷ್ಠಿತ ಜಾಧವ್‍ಪುರ ವಿಶ್ವವಿದ್ಯಾಲಯದ ಪ್ರೊಫೆಸರ್ ಕನಕ್ ಸರ್ಕಾರ್ ಕನ್ಯತ್ವವನ್ನು ತಂಪು ಪಾನೀಯಕ್ಕೆ ಹೋಲಿಸಿ, ನೀವು ಸೀಲ್ ಒಡೆದಿರುವ ತಂಪು ಪಾನೀಯ ಖರೀದಿ ಮಾಡುತ್ತೀರಾ ಎಂದು ಪ್ರಶ್ನಿಸಿ ಫೇಸ್‍ಬುಕ್ ನಲ್ಲಿ ಪೋಸ್ಟ್ ಪ್ರಕಟಿಸಿದ್ದಾರೆ. ನೀವು ಸೀಲ್...

ಬಜೆಟ್‍ನಲ್ಲಿ ಯುವಜನತೆಗೆ ಮತ್ತು ಕ್ರೀಡಾ ಇಲಾಖೆಗೆ ಸಿಕ್ಕಿದ್ದು ಏನು?

3 years ago

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡೆಗೆ ಸಿಎಂ ಸಿದ್ದರಾಮಯ್ಯ 288 ಕೋಟಿ ರೂ. ಅನುದಾನ ನೀಡಿದ್ದಾರೆ. ಬಜೆಟ್‍ನಲ್ಲಿ ಘೋಷಣೆಯಾದ ಪ್ರಮುಖ ಅಂಶಗಳು ಇಲ್ಲಿದೆ – ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ತೋರಲು 1 ಸಾವಿರ ಪ್ರತಿಭಾನವಿತ ಕ್ರೀಡಾಪಟುಗಳಿಗೆ ತಲಾ 1...