Thursday, 17th October 2019

Recent News

2 years ago

ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ಯುವತಿಯ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್!

ಮೈಸೂರು: ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಗೊಲ್ಲನಬೀಡಿನಲ್ಲಿ ನಡೆದ ಮರ್ಯಾದಾ ಹತ್ಯೆ ಪ್ರಕರಣದ ಹಲವು ಮಜಲುಗಳು ಈಗ ಬೆಳಕಿಗೆ ಬರುತ್ತಿವೆ. ಈ ನಡುವೆ ಹತ್ಯೆಯಾದ ಸುಷ್ಮಾಳ ಪ್ರಿಯಕರ ಉಮೇಶ್ ಪ್ರಾಣಭಯದಿಂದ ಊರು ಬಿಟ್ಟಿದ್ದಾನೆ. ಹೆಚ್.ಡಿ.ಕೋಟೆ ತಾಲೂಕಿನ ಆಲನಹಳ್ಳಿ ಗ್ರಾಮದ ನಿವಾಸಿ ಉಮೇಶ್, ವರ್ಷದ ಹಿಂದೆ ತನ್ನ ಪ್ರೇಮ ಪ್ರಕರಣ ಬೆಳಕಿಗೆ ಬಂದಾಗ ಹೆಚ್.ಡಿ.ಕೋಟೆ ಠಾಣೆಗೆ ಹೋಗಿ ನಂತರ ಊರು ಬಿಟ್ಟಿದ್ದಾನೆ. ಸುಷ್ಮಾ ಪೋಷಕರಿಂದ ಕೊಲೆ ಬೆದರಿಕೆಗೆ ಹೆದರಿ ಉಮೇಶ್ ಊರು ಬಿಟ್ಟಿದ್ದಾನೆ ಎಂದು ಉಮೇಶ್ ತಂದೆ ದಾಸಯ್ಯ, […]

2 years ago

ಹೋಳಿ ಹಬ್ಬದಂದು ಯುವತಿಯ ಮೇಲೆ ಮೂತ್ರ ತುಂಬಿಸಿದ ಬಲೂನ್ ಎಸೆದ ಕಾಮುಕರು

ನವದೆಹಲಿ: ಹೋಳಿ ಹಬ್ಬದಂದು ದುಷ್ಕರ್ಮಿಗಳು ಬಲೂನ್‍ನಲ್ಲಿ ಮೂತ್ರ ತುಂಬಿಸಿ ಯುವತಿಯ ಮೇಲೆ ಎಸೆದಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ಬುಧವಾರ ಸಂಜೆ ದೆಹಲಿ ವಿಶ್ವವಿದ್ಯಾಲಯದ 18 ವರ್ಷದ ವಿದ್ಯಾರ್ಥಿನಿ ಅಮರ್ ಕಾಲೋನಿಯಲ್ಲಿರುವ ತನ್ನ ಮನೆಗೆ ಹೋಗುತ್ತಿದ್ದರು. ಆಗ ಬೈಕಿನಲ್ಲಿ ಬಂದ ಇಬ್ಬರು ದುರ್ಷ್ಕಮಿಗಳು ಆಕೆಯ ಮೇಲೆ ಬಲೂನ್ ಎಸೆದಿದ್ದಾರೆ. ಬಲೂನ್ ನನ್ನ ಎದೆಯ ಮೇಲೆ...

ಅಜ್ಜನಿಂದಾಗಿ ಉಪವಾಸಕ್ಕೆ ಬಿದ್ದು 10 ವರ್ಷಗಳ ಹಿಂದೆ 16 ಕೆಜಿ ತೂಕವಿದ್ದ ಈ ಯುವತಿ ಈಗ ಹೇಗಿದ್ದಾಳೆ ಅಂದ್ರೆ ನೀವು ನಂಬಲ್ಲ!

2 years ago

ಟೋಕಿಯೋ: ತನ್ನ ಸ್ವಂತ ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ. ಅಜ್ಜ ತನಗೆ ಊಟ ನೀಡದೆ ಹಿಂಸಿಸುತ್ತಿದ್ದರು. ಕದ್ದುಮುಚ್ಚು ಊಟ ಮಾಡಿದ್ರೆ ದೈಹಿಕ ಹಲ್ಲೆ...

ನಿಶ್ಚಿತಾರ್ಥದ ದಿನವೇ ಪ್ರಿಯಕರನೊಂದಿಗೆ ಮದ್ವೆಯಾದ ಮೈಸೂರು ಯುವತಿ

2 years ago

ಮೈಸೂರು: ನಿಶ್ಚಿತಾರ್ಥದ ದಿನವೇ ಯುವತಿ ತನ್ನ ಪ್ರಿಯಕರನ ಬಾಳಸಂಗಾತಿಯಾದ ಪ್ರಕರಣ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನ ಹುಲ್ಲಹಳ್ಳಿ ಹೋಬಳಿಯ ಕುರಿಹುಂಡಿ ಗ್ರಾಮದ ಚೈತ್ರ(21) ಹಾಗೂ ಕೃಷ್ಣಮೂರ್ತಿ(20) ಮದುವೆಯಾದ ಪ್ರೇಮಿಗಳು. ಇವರಿಬ್ಬರು ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದ್ರೆ ಹುಡುಗ ಬಡ...

ಮದ್ವೆಯ 1 ವರ್ಷದ ಬಳಿಕ ಗೊತ್ತಾಯ್ತು, ಅವನಲ್ಲ ಅವಳು – ಹೆಣ್ತನ ಮರೆ ಮಾಡಲು ಬಳಸಿದ್ದಳು ಸೆಕ್ಸ್ ಟಾಯ್

2 years ago

ಲಕ್ನೋ: ಮಹಿಳೆಯೊಬ್ಬಳು ಹಣದ ಆಸೆಗಾಗಿ ಪುರುಷನ ವೇಷ ಧರಿಸಿ ಇಬ್ಬರು ಯುವತಿಯರನ್ನು ಮದುವೆ ಆಗಿರುವ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶ ರಾಜ್ಯದ ಬಿಜ್ನೋರ್ ಜಿಲ್ಲೆಯ ಧಾಮಪುರ ಎಂಬಲ್ಲಿ ನಡೆದಿದೆ. ಎರಡನೇ ಪತ್ನಿ ವರದಕ್ಷಿಣೆ ಕಿರುಕುಳ ನೀಡಲಾಗುತ್ತಿದೆ ದೂರಿನ್ವಯ ಪೊಲೀಸರು ಆಕೆಯನ್ನು ಬಂಧಿಸಿ...

ನನಗೆ ಮದುವೆಯಾಗಿಲ್ಲ ಎಂದು ಯುವತಿಗೆ ನಂಬಿಸಿ, ಅವಳಿಗೊಂದು ಮಗು ಕರುಣಿಸಿ ದುಡ್ಡಿನೊಂದಿಗೆ ಪರಾರಿ!

2 years ago

ಬೆಳಗಾವಿ: ತನಗೆ ಮದುವೆಯಾಗಿಲ್ಲ ಎಂದು ಯುವತಿಯೊಬ್ಬಳಿಗೆ ನಂಬಿಸಿ, ಅವಳಿಗೊಂದು ಮಗು ಕರುಣಿಸಿ ವ್ಯಕ್ತಿಯೊಬ್ಬ ಪರಾರಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ರಮೇಶ್ ಜಂಗಣ್ಣನವರ್ ಮೋಸ ಮಾಡಿದ ವ್ಯಕ್ತಿ. ಒಂದು ವರ್ಷದಿಂದ ಟ್ರ್ಯಾಕ್ಟರ್ ಚಾಲಕನಾಗಿದ್ದ ರಮೇಶ್ ತನ್ನೂರು ಗೋಕಾಕ್ ತಾಲೂಕಿನ ಉರಬಿನಟ್ಟಿ ಗ್ರಾಮದಿಂದ ಬೆಳಗಾವಿಗೆ...

ಬರ್ತ್ ಡೇ ಪಾರ್ಟಿಯಲ್ಲಿ ಬಾಯ್‍ಫ್ರೆಂಡ್, ಆತನ ಸ್ನೇಹಿತರಿಂದಲೇ 12ನೇ ಕ್ಲಾಸ್ ಯುವತಿ ಮೇಲೆ ಅತ್ಯಾಚಾರ- ಮೂವರ ಬಂಧನ

2 years ago

ಸೊನಾರ್‍ಪುರ್: ಹುಟ್ಟುಹಬ್ಬದ ಪಾರ್ಟಿ ವೇಳೆ 12ನೇ ಕ್ಲಾಸ್ ವಿದ್ಯಾರ್ಥಿನಿ ಮೇಲೆ ಆಕೆಯ ಬಾಯ್‍ಫ್ರೆಂಡ್ ಸೇರಿದಂತೆ ನಾಲ್ವರು ಸ್ನೇಹಿತರು ಸೇರಿ ಅತ್ಯಾಚಾರವೆಸಗಿರೋ ಘಟನೆ ಪಶ್ಚಿಮ ಬಂಗಾಳದ ರತ್ನಾಲಾದಲ್ಲಿ ನಡೆದಿದೆ ಎಂದು ಬುಧವಾರದಂದು ಪೊಲೀಸರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾದ ಮೂವರನ್ನ...

ಬೆಂಕಿ ಹಚ್ಚಿಕೊಂಡು ಯುವತಿಯನ್ನು ಗಟ್ಟಿಯಾಗಿ ತಬ್ಬಿಕೊಂಡ! ವಿಡಿಯೋ ನೋಡಿ

2 years ago

ಭೋಪಾಲ್: ವ್ಯಕ್ತಿಯೊಬ್ಬ ತಾನೇ ಬೆಂಕಿ ಹಚ್ಚಿಕೊಂಡು ನಂತರ ಯುವತಿಯನ್ನು ತಬ್ಬಿಕೊಂಡು ಆಕೆಯ ಕೊಲೆಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ನಡೆದಿದೆ. ನವನೀತ್ ಜುನ್ಗರೆ ಬೆಂಕಿ ಹಚ್ಚಿಕೊಂಡ ವ್ಯಕ್ತಿ. ಲೈಂಗಿಕ ಕಿರುಕುಳ ನೀಡಿ ತನ್ನದೇ ಗ್ರಾಮದ ಯುವತಿಯರ ಅಸಭ್ಯ ಫೋಟೋಗಳನ್ನು ಹಂಚುತ್ತಿದ್ದ...