Wednesday, 18th September 2019

Recent News

2 years ago

ಪ್ರೀತಿಸಿ ಮದ್ವೆಯಾದ ಜೋಡಿಗೆ ಜೀವ ಬೆದರಿಕೆ- ಜೀವ ಕೈಯಲ್ಲಿ ಹಿಡಿದು ಅಲೆಯುತ್ತಿರೋ ದಂಪತಿ

ಬಾಗಲಕೋಟೆ: ಆ ದಂಪತಿಗೆ ಒಂದು ಕಡೆ ನಿಲ್ಲೋಕಾಗುತ್ತಿಲ್ಲ. ಒಂದು ಊರಲ್ಲಿ ನೆಲೆಸೋಕೆ ಆಗುತ್ತಿಲ್ಲ. ಅಲೆಮಾರಿಗಳಂತೆ ಊರೂರು ಸುತ್ತೋದೇ ಅವರ ಕಾಯಕವಾಗಿದೆ. ಎಲ್ಲಿ ನಮ್ಮ ಮೇಲೆ ಹಲ್ಲೆಯಾಗುತ್ತೋ, ಯಾರು ನಮ್ಮನ್ನು ಕೊಲೆ ಮಾಡಿಬಿಡುತ್ತಾರೋ ಎಂಬ ಬೆದರಿಕೆ ಮನದಲ್ಲಿ ಅಚ್ಚೊತ್ತಿದೆ. ಇದರಿಂದ ಆ ನೂತನ ದಂಪತಿ ಜೀವ ಕೈಯಲ್ಲಿ ಹಿಡಿದು ಸಾಗುತ್ತಿದ್ದಾರೆ. ಪ್ರೀತಿಸಿ ಮದುವೆಯಾದ ಈ ಜೋಡಿ ಹಕ್ಕಿಗಳಿಗೆ ಮೇಲ್ಜಾತಿ ಕೀಳು ಜಾತಿ ಎಂಬ ತಾರತಮ್ಯ ಕಂಟಕ ತಂದೊಡ್ಡಿದ್ದು ರಕ್ಷಣೆಗಾಗಿ ಮೊರೆ ಇಡುತ್ತಿದ್ದಾರೆ. ಈ ಜೋಡಿಯ ಪ್ರೇಮಕ್ಕೆ ಜಾತಿ ಅಡ್ಡಬಂದಿದ್ದು […]

2 years ago

ನಡುರಸ್ತೆಯಲ್ಲೇ ಡ್ಯಾನ್ಸ್, ಮಿಸ್ಸಾಗಿ ಬೈಕ್ ಟಚ್ ಆಗಿದ್ದಕ್ಕೆ ಯುವಕ ಯುವತಿಗೆ ಥಳಿತ- ಹೊಸ ವರ್ಷದಂದು ಬೆಂಗ್ಳೂರಲ್ಲಿ ಪುಂಡರ ಅಟ್ಟಹಾಸ

ಬೆಂಗಳೂರು: ನಗರದಲ್ಲಿ ಹೊಸವರ್ಷದ ದಿನ ನಡುರಸ್ತೆಯಲ್ಲೆ ಪುಂಡರು ಅಟ್ಟಹಾಸ ಮೆರೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರೌಡಿಶೀಟರ್ ಮತ್ತು ಆತನ ತಂಡ ಯುವತಿಯೊಬ್ಬರ ಮೇಲೆ ದಾಳಿ ಮಾಡಿದ ಘಟನೆ ಇಂದಿರಾನಗರದ 6ನೇ ಹಂತದ ಮೋಟಪ್ಪನಪಾಳ್ಯದಲ್ಲಿ ನಡೆದಿದೆ. ಅಂಬರೀಶ್ ಅಲಿಯಾಸ್ ಕಾಖಿ, ಲೋಕೇಶ್ ಅಲಿಯಾಸ್ ಗುಡ್ಡೆ ಮತ್ತು ಗ್ಯಾಂಗ್‍ನಿಂದ ಕೃತ್ಯ ನಡೆದಿದೆ. ಕುಡಿದ ಅಮಲಿನಲ್ಲಿ ನಡುರಸ್ತೆಯಲ್ಲಿ ವಾಹನ...

ಟ್ಯಾಟೂ, ಹೊಟ್ಟೆ ತೋರಿಸು: ಜಾಬ್ ಇಂಟರ್ವ್ಯೂ ವೇಳೆ ಯುವತಿಗೆ ಸಂದರ್ಶಕನ ಪ್ರಶ್ನೆ

2 years ago

ಚೆನ್ನೈ: ಸಂದರ್ಶನ ಹೆಸರಿನಲ್ಲಿ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದು, ತಮಿಳುನಾಡಿನ ಸಂತ್ರಸ್ತ ಯುವತಿ ತನಗಾದ ಅನ್ಯಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈಗ ಈ ಪೋಸ್ಟ್ ವೈರಲ್ ಆಗಿದೆ. ಇತ್ತೀಚಿಗೆ ನಾನು ಕೆಲಸಕ್ಕಾಗಿ ಅಪ್ಲೈ ಮಾಡಿದೆ ಹಾಗೂ ನನ್ನ ಎಲ್ಲ ಸ್ನೇಹಿತರು ನನ್ನ ಫೋನ್...

ನೇಣು ಬಿಗಿದುಕೊಂಡು ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

2 years ago

ರಾಯಚೂರು: ಪಿಯು ವ್ಯಾಸಂಗ ಮಾಡುತ್ತಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಜಿಲ್ಲೆಯ ಸಿಂಧನೂರಿನ ಶೃತಿ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಡ್ಯಾಫೊಡಿಲ್ ಕಾಲೇಜ್ ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಫ್ಯಾನ್‍ಗೆ...

ವಿವಾಹಿತನ ಜೊತೆ ಓಡಿಹೋದ ಯುವತಿ- ಕ್ಯಾಬ್ ಹಿಂಬಾಲಿಸಿ 14 ಬಾರಿ ಇರಿದು ವ್ಯಕ್ತಿಯನ್ನ ಕೊಂದ್ರು

2 years ago

– 12 ಬಾರಿ ಇರಿತಕ್ಕೊಳಗಾದ ಯುವತಿ ಸ್ಥಿತಿ ಗಂಭೀರ ನವದೆಹಲಿ: 23 ವರ್ಷದ ತನ್ನ ಪ್ರಿಯತಮೆಯ ಜೊತೆಯಿದ್ದ 35 ವರ್ಷದ ವ್ಯಕ್ತಿಯನ್ನು ಯುವತಿಯ ಸಂಬಂಧಿಕರೇ ಇರಿದು ಕೊಂದ ಭೀಕರ ಘಟನೆ ದೆಹಲಿಯ ಮಯೂರ್ ವಿಹಾರ್ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತ...

ಮದುವೆಗೆ ಮುಂಚೆ ಮಾತಾಡಿದ್ದಕ್ಕೆ ಯುವತಿ, ಭಾವಿ ಪತಿಯ ಕೊಲೆ

2 years ago

ಕರಾಚಿ: ಮದುವೆಗೆ ಮುಂಚೆಯೇ ಮಾತನಾಡಿದ್ರು ಎಂಬ ಕಾರಣಕ್ಕೆ ಮರ್ಯಾದಾ ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಯುವತಿ ಹಾಗೂ ಆಕೆಯ ಭಾವಿ ಪತಿಯನ್ನು ಯುವತಿಯ ಸೋದರಮಾವನೇ ಕೊಲೆ ಮಾಡಿದ್ದಾನೆ. ಮೃತ ಯುವತಿ ನಜ್ರೀನ್ ತನ್ನ ಭಾವಿ ಪತಿ ಶಾಹಿದ್‍ರೊಂದಿಗೆ ಇಲ್ಲಿನ ಗೋಟ್ಕಿ...

ಯುವಕನ ಪುಂಡಾಟಕ್ಕೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಆಸ್ಪತ್ರೆಯಲ್ಲಿ ಸಾವು

2 years ago

ಮೈಸೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ರಮ್ಮಹಳ್ಳಿ ನಿವಾಸಿಯಾದ ರಜನಿ ಮೃತ ದುರ್ದೈವಿ. ಸುಮಾರು 6 ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಕಿಡಿಗೇಡಿ ಯುವಕನ ಪುಂಡಾಟಕ್ಕೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಅದೇ ಗ್ರಾಮದ...

ಮದ್ವೆಯಾಗೋದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸ್ದ- ನೊಂದ ಯುವತಿಯಿಂದ ಪೇದೆ ವಿರುದ್ಧ ದೂರು

2 years ago

ದಾವಣಗೆರೆ: ಮದುವೆಯಾಗೋದಾಗಿ ನಂಬಿಸಿ, ವಂಚಿಸಿರುವ ಆರೋಪವೊಂದು ಪೊಲೀಸ್ ಪೇದೆಯೊಬ್ಬರ ವಿರುದ್ಧ ಕೇಳಿಬಂದಿದೆ. ದಾವಣಗೆರೆಯ ಹರಪನಹಳ್ಳಿ ತಾಲೂಕಿನ ಮಾಡಲಗೇರಿ ಮೂಲದ ಪೇದೆ ಮಂಜುನಾಥ್ ಕಣಿವೆ ಶಿವಮೊಗ್ಗದ ಕುಂಸಿಯಲ್ಲಿ ಪೇದೆಯಾಗಿದ್ದಾನೆ. ಕಳೆದ 6 ತಿಂಗಳ ಹಿಂದೆ ಹರಪ್ಪನಹಳ್ಳಿ ತಾಲೂಕು ಹುಲಿಕಟ್ಟೆ ಗ್ರಾಮದ ಮಂಜುಳಾ ಎಂಬ...