Recent News

2 years ago

ಮದ್ವೆಗೆ ಕುದುರೆ ಏರಿ ಮೆರವಣಿಗೆಯೊಂದಿಗೆ ಬರುತ್ತಿದ್ದ ವರ ಅರೆಸ್ಟ್!

ಭೋಪಾಲ್: ಕುದುರೆ ಏರಿ ತನ್ನ ಮರವಣಿಗೆಯೊಂದಿಗೆ ಮದುವೆ ಬರುತ್ತಿದ್ದ ವರನನ್ನು ಪೊಲೀಸರು ಬಂಧಿಸಿದ ಘಟನೆ ಮಧ್ಯ ಪ್ರದೇಶದ ಬಾಲಾಘಾಟ್‍ನ ವಾರಾಸಿವಾನಿಯ ಸಿಕಂದರ್ ಗ್ರಾಮದಲ್ಲಿ ನಡೆದಿದೆ. ದಿನೇಶ್ ಬಂಧಿತ ಆರೋಪಿ. ಮದುವೆ ಮೆರವಣಿಗೆಯಲ್ಲಿ ಬರುತ್ತಿದ್ದ ವರನನ್ನು ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪದ ಮೇಲೆ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ ದಿನೇಶ್ ತನ್ನದೇ ಗ್ರಾಮದ ಯುವತಿಯನ್ನು ಎರಡೂ ವರ್ಷದಿಂದ ಪ್ರೀತಿಸುತ್ತಿದ್ದನು. ಅಷ್ಟೇ ಅಲ್ಲದೇ ಮದುವೆಯಾಗುವುದ್ದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಹೊಂದಿದ್ದನು ಎಂದು ತಿಳಿಸಿದ್ದಾರೆ. ಈ […]

2 years ago

ಪ್ರೀತಿಸಲ್ಲ ಎಂದಿದ್ದಕ್ಕೆ ಪ್ಯಾಂಟ್ ಜಿಪ್ ಬಿಚ್ಚಿ ಯುವಕನಿಂದ ಅಸಭ್ಯ ವರ್ತನೆ!

ಬೆಂಗಳೂರು: ಪ್ರೀತಿಸುವುದಿಲ್ಲ ಎಂದಿದ್ದಕ್ಕೆ ಪ್ಯಾಂಟ್ ಜಿಪ್ ಬಿಚ್ಚಿ ಅಸಭ್ಯ ವರ್ತನೆ ತೋರಿದ್ದಲ್ಲದೇ ಕೊಲೆ ಮಾಡೋದಾಗಿ ಯುವಕನೊಬ್ಬ ಬೆದರಿಕೆ ಹಾಕಿದ ಘಟನೆ ನಗರದ ಸುಬ್ಬಣ್ಣಪಾಳ್ಯ ಪಾಪಯ್ಯ ಲೇಔಟ್ ನಲ್ಲಿ ನಡೆದಿದೆ. ಜಾನ್ ಅಸಭ್ಯವಾಗಿ ವರ್ತಿಸಿದ ಯುವಕ. ಏಳು ವರ್ಷದ ಹಿಂದೆ ಜಾನ್ ಮತ್ತು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಕಾರಣಾಂತರಗಳಿಂದ ಇಬ್ಬರ ಪ್ರೀತಿ ಮುರಿದುಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಬಲವಂತವಾಗಿ...

ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿಯ ತಲೆಬುರುಡೆ, ಮೂಳೆಗಳು ಪತ್ತೆ!

2 years ago

ಚಿಕ್ಕಬಳ್ಳಾಪುರ: ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿಯೊಬ್ಬಳ ತಲೆ ಬುರುಡೆ ಸೇರಿದಂತೆ ಆಕೆಯ ಕೈ ಕಾಲಿನ ಮೂಳೆಗಳು ಜಿಲ್ಲೆಯ ಗೌರಿಬಿದನೂರು ತಾಲ್ಲೂಕು ಹನುಮನೇಹಳ್ಳಿ ಅರಣ್ಯಪ್ರದೇಶದಲ್ಲಿ ದೊರೆತಿವೆ. ಮೂಲತಃ ಕೋಡಿಗಾನಹಳ್ಳಿ ಗ್ರಾಮದ ನಿವಾಸಿ 22 ವರ್ಷದ ಅನಿತಾ ಮಾರ್ಚ್ 4 ರಂದು ಕಾಣೆಯಾಗಿದ್ದರು. ಅನಿತಾ ಜಿಲ್ಲೆಯ...

ಕಾಮದಾಹ ತೀರಿಸಿಕೊಳ್ಳಲು ಮನೆಗೆ ಬರುವಂತೆ ಯುವತಿಗೆ ಸನ್ನೆಯಲ್ಲೇ ಬಲವಂತ ಮಾಡಿದ ನಾಲ್ವರು ಕಾಮುಕರು!

2 years ago

ಶಿವಮೊಗ್ಗ: ಯುವಕರು ಮನೆಗೆ ಹೋಗುತ್ತಿದ್ದ ಯುವತಿಯನ್ನು ಕಿಚಾಯಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸನಿಹದ ತೀರ್ಥಮತ್ತೂರು ಗ್ರಾಮದ ರಾಮಚಂದ್ರಾಪುರ ಸರ್ಕಲ್ ಬಳಿ ನಡೆದಿದೆ. ನಾಲ್ವರು ಯುವಕರು ಮನೆಗೆ ಹೋಗುತ್ತಿದ್ದ ಯುವತಿಯನ್ನು ಕಿಚಾಯಿಸಿದಲ್ಲದೇ ಕಾಮದಾಹ ತೀರಿಸಿಕೊಳ್ಳಲು ಮನೆಗೆ ಬರುವಂತೆ ಸನ್ನೆಯಲ್ಲೇ ಬಲವಂತ ಮಾಡಿದ್ದಾರೆ....

ಫೇಸ್ ಬುಕ್ ನಲ್ಲಿ ವಿಡಿಯೋ ಪೋಸ್ಟ್ ನಿಂದ ತಂದೆ, ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

2 years ago

ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಗೌಡನಬಾವಿಯಲ್ಲಿ ಪುಂಡ ಯುವಕರು ಯುವತಿಯ ಫೋಟೋ ವಿಡಿಯೋವನ್ನು ಫೇಸ್ ಬುಕ್‍ನಲ್ಲಿ ಹರಿಬಿಟ್ಟ ಹಿನ್ನೆಲೆ ತಂದೆ ಮಗಳು ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣದ ಇನ್ನೊಂದು ಭಯಾನಕ ಸುದ್ದಿ ಹೊರಬಿದಿದ್ದು, ಯುವತಿಯ ಫೋಟೋ ಹಾಗೂ ವಿಡಿಯೋ ಹರಿಬಿಟ್ಟಿದ್ದನ್ನು...

ಅಶ್ಲೀಲ ಫೋಟೋ, ವಿಡಿಯೋ ತೆಗೆದು ಸೆಕ್ಸ್ ಗಾಗಿ ಪೀಡಿಸುತ್ತಿದ್ದನೆಂದು ಪ್ರಿಯಕರನನ್ನೇ ಕೊಂದ ಯುವತಿ!

2 years ago

ಲಕ್ನೋ: ಪ್ರಿಯಕರ ಸೆಕ್ಸ್ ಗಾಗಿ ಪೀಡಿಸುತ್ತಿದ್ದರಿಂದ ಬೇಸತ್ತ ಯುವತಿ ಆತನನ್ನು ಕೊಲೆ ಮಾಡಿದ ಘಟನೆ ಉತ್ತರಪ್ರದೇಶದ ಕಾನ್ ಪುರ್ ನಲ್ಲಿ ನಡೆದಿದೆ. ಸಂದೀಪ್ ಮೃತ ವ್ಯಕ್ತಿ. ಸಂದೀಪ್‍ಗೆ ಮದುವೆಯಾಗಿದ್ದು, ದೆಹಲಿಯಲ್ಲಿರುವ ತನ್ನ ಪತ್ನಿಯ ಜೊತೆ ವಾಸಿಸುತ್ತಿದ್ದನು. ಈತ ನೇಹಾ ಎಂಬ ಯುವತಿ...

ಪ್ರೀತಿಸಿ ಓಡಿಹೋಗಿದ್ದ ಯುವಕ-ಯುವತಿಗೆ ಠಾಣೆಯಲ್ಲೇ ಮದ್ವೆ ಮಾಡಿಸಿದ ಪೊಲೀಸರು

2 years ago

ಲಕ್ನೋ: ಪರಸ್ಪರ ಪ್ರೀತಿಸಿ ಓಡಿಹೋಗಿದ್ದ ಯುವಕ-ಯುವತಿಗೆ ಠಾಣೆಯಲ್ಲಿ ಪೊಲೀಸರೇ ಅದ್ಧೂರಿಯಾಗಿ ಮದುವೆ ಮಾಡಿಸಿಕೊಟ್ಟ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಈ ಘಟನೆ ಬರಾಬಂಕಿಯ ಮೊಹಮ್ಮದ್ ಪುರ್ ಖಲಾ ಪೊಲೀಸ್ ಠಾಣೆಯಲ್ಲಿ ನಡೆದಿದೆ. ವಿನಯ್ ಕುಮಾರ್ ಮತ್ತು ನೇಹ ವರ್ಮಾ ಪರಸ್ಪರ ಪ್ರೀತಿಸಿಸುತ್ತಿದ್ದು, ಇಬ್ಬರ...

ಹರಾಜಿನಲ್ಲಿ ಖರೀದಿಸಿದ ಯುವತಿಯನ್ನ ಮದ್ವೆಯಾದ-ಅರ್ಧ ಹಣ ಪಾವತಿಸದಕ್ಕೆ ಪತ್ನಿಯನ್ನ ಕರ್ಕೊಂಡ ಹೋಗಿದಕ್ಕೆ ಆತ್ಮಹತ್ಯೆಗೆ ಶರಣಾದ

2 years ago

ಲಕ್ನೋ: ಹೆಣ್ಣು ಮಕ್ಕಳನ್ನು ಹರಾಜಿನಲ್ಲಿ ಮಾರಾಟ ಮಾಡುವ ಪದ್ಧತಿ ಉತ್ತರ ಪ್ರದೇಶದಲ್ಲಿ ಬಾಗ್ಪಾಟ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಯುವಕನೊಬ್ಬ ಹರಾಜಿನಲ್ಲಿ ಯುವತಿಯೊಬ್ಬಳನ್ನು 22 ಸಾವಿರ ರೂ ನೀಡಿ ಖರೀದಿಸಿ ಮದುವೆಯಾಗಿದ್ದಾನೆ. ಆದರೆ ಹರಾಜಿನ ವೇಳೆ ಪೂರ್ತಿ ಹಣ ನೀಡದ ಕಾರಣ ಯುವತಿಯನ್ನು ಮತ್ತೆ...