Sunday, 22nd September 2019

5 days ago

ದಸರಾದ ಮೊದಲ ಕಾರ್ಯಕ್ರಮಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಚಾಲನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಮೊದಲ ಕಾರ್ಯಕ್ರಮ ಯುವ ಸಂಭ್ರಮಕ್ಕೆ ಚಾಲನೆ ಸಿಕ್ಕಿದೆ. ನಟ ಗೋಲ್ಡನ್ ಸ್ಟಾರ್ ಗಣೇಶ್ ದೀಪ ಬೆಳಗಿಸಿ, ನಗಾರಿ ಬಾರಿಸುವ ಮೂಲಕ ಯುವ ಸಂಭ್ರಮಕ್ಕೆ ಚಾಲನೆ ನೀಡಿದ್ದಾರೆ. ಯುವ ಸಂಭ್ರಮದ ಕಾರ್ಯಕ್ರಮದ ಮೂಲಕ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಶುರುವಾಗುತ್ತದೆ. ಈ ಮೊದಲ ಕಾರ್ಯಕ್ರಮಕ್ಕೆ ನಟ ಗೋಲ್ಡನ್ ಸ್ಟಾರ್ ಗಣೇಶ್ ದೀಪ ಬೆಳಗಿಸಿ, ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದ್ದಾರೆ. ನಟ ಗಣೇಶ್ ಅವರಿಗೆ ಸಚಿವ ವಿ.ಸೋಮಣ್ಣ, ಶಾಸಕ ನಾಗೇಂದ್ರ, ಸಂದೇಶ್ […]

2 weeks ago

ಪಿ.ವಿ.ಸಿಂಧುರಿಂದ ಯುವ ದಸರಾ ಉದ್ಘಾಟನೆ- ಸಿಎಂ ಆಹ್ವಾನ

ಬೆಂಗಳೂರು: ಯುವ ದಸರಾ ಉದ್ಘಾಟನೆ ಮಾಡುವಂತೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನ ಪದಕ ಗೆದ್ದ ಪಿ.ವಿ.ಸಿಂಧು ಅವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಆಹ್ವಾನ ನೀಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಸಿಎಂ ಯಡಿಯೂರಪ್ಪ ಅವರು, ಕರ್ನಾಟಕ ಸರ್ಕಾರವು ವಿಶ್ವವಿಖ್ಯಾತ ದಸರಾ ಹಬ್ಬವನ್ನು ನಡೆಸುತ್ತಿದೆ. ಒಂಬತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ದೇಶ-ವಿದೇಶದಿಂದ ಲಕ್ಷಂತಾರ ಜನರು ಮೈಸೂರಿಗೆ...

ಅದ್ಧೂರಿಯಾಗಿ ಆರಂಭಗೊಂಡ ಯುವ ದಸರಾ

11 months ago

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಇದೀಗ ಅಕ್ಷರಶಃ ಸಾಂಸ್ಕೃತಿಕ ವೈಭವವನ್ನು ಜಗತ್ತಿಗೆ ತೋರ್ಪಡಿಸುತ್ತಿದೆ. ದಸರಾ ಆರಂಭವಾಗಿ ಮೂರು ದಿನಗಳು ಕಳೆದಿದ್ದು, ಪ್ರತಿದಿನ ಒಂದೊಂದು ವಿಭಿನ್ನ ಕಾರ್ಯಕ್ರಮದ ಮೂಲಕ ಜನರನ್ನು ತನ್ನತ್ತ ಆಕರ್ಷಿಸುತ್ತಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ ಶುಕ್ರವಾರ ರಾತ್ರಿ ಆರಂಭಗೊಂಡ ಯುವ...