ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದು ಅನ್ನಪ್ರಸಾದ ಸ್ವೀಕರಿಸುವವರಿಗೆ ಇನ್ಮುಂದೆ ರಾಯಲ್ ಟ್ರೀಟ್ಮೆಂಟ್ ಸಿಗಲಿದೆ. ಯೂನಿಫಾರ್ಮ್ ಹಾಕಿಕೊಂಡು ಭೋಜನ ಶಾಲೆಯ ಸಿಬ್ಬಂದಿ ಊಟ ಬಡಿಸಲಿದ್ದಾರೆ. ದಕ್ಷಿಣ ಭಾರತದ ಪ್ರಸಿದ್ಧ ದೇವಿ ಕ್ಷೇತ್ರಗಳಲ್ಲಿ ಕೊಲ್ಲೂರು ಮೂಕಾಂಬಿಕಾ...
ಬೆಂಗಳೂರು: ರೂಲ್ಸ್ ಮಾಡಿದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್ ರಾಜು ಅವರಿಂದಲೇ ನಿಯಮ ಉಲ್ಲಂಘನೆಯಾಗಿದ್ದು, ಈ ಮೂಲಕ ದೊಡ್ಡವರಿಗೊಂದು ನ್ಯಾಯ ಚಿಕ್ಕವರಿಗೊಂದು ನ್ಯಾಯವೇ ಎನ್ನುವ ಮಾತು ಕೇಳಿಬಂದಿದೆ. ಮಹಿಳಾ ಪೊಲೀಸ್ ಸಿಬ್ಬಂದಿ ಸೀರೆ ಉಟ್ಟು...
ಬೆಂಗಳೂರು: ಡೊಳ್ಳು ಹೊಟ್ಟೆ ಪೊಲೀಸರ ವಿರುದ್ಧ ಕ್ರಮಕ್ಕೆ ಮುಂದಾದ ಬೆನ್ನಲ್ಲೇ ಮಹಿಳಾ ಪೊಲೀಸರ ಯೂನಿಫಾರ್ಮ್ ನಲ್ಲಿ ಬದಲಾವಣೆ ತರಲು ಇಲಾಖೆ ನಿರ್ಧರಿಸಿದೆ. ಖಾಕಿ ಸೀರೆ, ಖಾಕಿ ಸಲ್ವಾರ್ ಸೇರಿದಂತೆ ವೆರೈಟಿ ಯೂನಿಫಾರ್ಮ್ ಗೆ ಬ್ರೇಕ್ ಹಾಕಿ,...
ಪಾಟ್ನಾ: ಶಾಲಾ ಯೂನಿಫಾರ್ಮ್ ಶುಲ್ಕ ಪಾವತಿಸದ್ದಕ್ಕೆ ಶಿಕ್ಷಕಿಯೊಬ್ಬರು ಇಬ್ಬರು ಬಾಲಕಿಯರನ್ನ ಅರೆಬೆತ್ತಲೆಯಾಗಿ ಮನೆಗೆ ಕಳುಹಿಸಿದ ಘಟನೆ ಬಿಹಾರದ ಬೆಗುಸರಾಯ್ನ ಜಿಲ್ಲೆಯಲ್ಲಿ ನಡೆದಿದೆ. ಹೌದು. ಒಂದು ಮತ್ತು 2ನೇ ತರಗತಿಯ ಓದುವ ವಿದ್ಯಾರ್ಥಿನಿಯರನ್ನು ಶಿಕ್ಷಕಿ ಎಲ್ಲರ ಮುಂದೆ...