Tuesday, 17th July 2018

6 months ago

ಆಲ್‍ರೌಂಡರ್ ಯೂಸೂಫ್ ಪಠಾಣ್ 5 ತಿಂಗಳು ಅಮಾನತು

ನವದೆಹಲಿ: ಉದ್ದೀಪನಾ ಮದ್ದು ಸೇವನಾ ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಆಲ್ ರೌಂಡರ್ ಯೂಸೂಫ್ ಪಠಾಣ್ ಅವರನ್ನು ಬಿಸಿಸಿಐ ಅಮಾನತುಗೊಳಿಸಿದೆ. ಕಫ್ ಸೀರಪ್‍ಗಳಲ್ಲಿ ಪತ್ತೆಯಾಗುವ ನಿಷೇಧಿತ ವಸ್ತುವನ್ನು ಯೂಸೂಫ್ ಪಠಾಣ್ ಅವರು ಅಜಾಗರೂಕತೆಯಿಂದ ಸೇವಿಸಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಧರಿ ತಮ್ಮ ಹೇಳಿಕೆಯನ್ನು ತಿಳಿಸಿದ್ದಾರೆ. ಮಾರ್ಚ್ 16 ರಂದು ನವದೆಹಲಿ ನಡೆದ ದೇಶಿಯ ಕ್ರಿಕೆಟ್ ಟೂರ್ನಿ ವೇಳೆ ಬಿಸಿಸಿಐ ಉದ್ದೀಪನಾ ಮದ್ದು ಪರೀಕ್ಷೆ ವೇಳೆ ಪಠಾಣ್ ಅವರ ರಕ್ತ ಹಾಗೂ ಮೂತ್ರದ ಮಾದರಿಯನ್ನು ಪಡೆಯಲಾಗಿತ್ತು. ಅವರ […]