Wednesday, 18th July 2018

Recent News

1 month ago

ಧೂಳಿಗೆ 7 ದುರ್ಮರಣ, 21 ಮಂದಿಗೆ ಗಾಯ!

ಲಕ್ನೋ: ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಧೂಳಿನ ಬಿರುಗಾಳಿಗೆ ಏಳು ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದ ಅಧಿಕೃತ ವಕ್ತಾರರು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಧೂಳಿನ ಬಿರುಗಾಳಿಯಿಂದ ಏಳು ಮಂದಿ ಮೃತಪಟ್ಟಿದ್ದಾರೆ. ಗೋಂಡಾ ಮತ್ತು ಸೀತಾಪುರದಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಫೈಜಾಬಾದ್ ನಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವಕ್ತಾರರು ಲಕ್ನೋದಲ್ಲಿ ಹೇಳಿದ್ದಾರೆ. ಇನ್ನು ಫೈಜಾಬಾದ್ ನಲ್ಲಿ 11 ಮಂದಿ ಹಾಗೂ ಸೀತಾಪುರದಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಯೋಗಿ […]

2 months ago

ಮೋದಿ ಹೆಸರಲ್ಲಿ ಅಧಿಕಾರಕ್ಕೆ ಬಂದ್ರೂ, ಜನರಿಗಾಗಿ ಏನೂ ಕೆಲಸ ಮಾಡಿಲ್ಲ: ಬಿಜೆಪಿ ಶಾಸಕ

ಲಕ್ನೋ: ಪ್ರಧಾನಿ ಮೋದಿ ಹೆಸರಲ್ಲಿ ಅಧಿಕಾರಕ್ಕೆ ಬಂದರೂ ನಾವು ಜನರಿಗಾಗಿ ಏನೂ ಕೆಲಸ ಮಾಡಿಲ್ಲ. ಉತ್ತರಪ್ರದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಅಧಿಕಾರಿಗಳು ಮತ್ತು ಅಧ್ಯಕ್ಷರು ಹಗರಣದಲ್ಲಿ ತೊಡಗಿದ್ದಾರೆ. ಉಪ ಚುನಾವಣೆಗಳಲ್ಲಿ ಇದೇ ನಮ್ಮ ಸೋಲಿಗೆ ಕಾರಣವಾಯ್ತು ಎಂದು ಬಿಜೆಪಿ ಶಾಸಕ ಶ್ಯಾಮ್ ಪ್ರಕಾಶ್ ಬರೆದುಕೊಂಡಿದ್ದಾರೆ. ಕೈರಾನಾ ಲೋಕಸಭಾ ಕ್ಷೇತ್ರ ಮತ್ತು ನೂರಪುರ ವಿಧಾನಸಭಾ ಕ್ಷೇತ್ರಗಳ ಉಪ...

ಅಪರಾಧ ಮಾಡಲು ಜನರು ಹೆದರುತ್ತಿದ್ದಾರೆ, ಕ್ರಿಮಿನಲ್ ಗಳು ತರಕಾರಿ ಮಾರುತ್ತಿದ್ದಾರೆ : ಯೋಗಿ ಆದಿತ್ಯನಾಥ್

2 months ago

ಲಕ್ನೊ: ಬಿಜೆಪಿ ಸರ್ಕಾರ ಆಡಳಿತ ವಹಿಸಿಕೊಂಡ ಬಳಿಕ ಜನರು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವುದು ಕಡಿಮೆಯಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಅಪರಾಧ ಕೃತ್ಯಗಳಲ್ಲಿ ತೊಡಗುವುದನ್ನು ಬಿಟ್ಟು ಕ್ರಿಮಿನಲ್ ಗಳು ತರಕಾರಿಯನ್ನು ಮಾರಾಟ ಮಾಡುತ್ತಿದ್ದಾರೆ....

ನಾನು ಕರ್ನಾಟಕಕ್ಕೆ ಬಂದ್ರೆ ನಿಮ್ಗೇನ್ ಕಷ್ಟ- ಬೈಂದೂರಲ್ಲಿ ಸಿಎಂಗೆ ಯೋಗಿ ಆದಿತ್ಯನಾಥ್ ಪ್ರಶ್ನೆ

2 months ago

ಉಡುಪಿ: ನಾನು ಕರ್ನಾಟಕಕ್ಕೆ ಬಂದ್ರೆ ಸಿದ್ದರಾಮಯ್ಯ ಹರಿಹಾಯೋದ್ಯಾಕೆ? ಅವರಿಗೇನು ಕಷ್ಟ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಶ್ನಿಸಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಬಿ.ಎಂ ಸುಕುಮಾರ್ ಶೆಟ್ಟಿ ಪರ ಪ್ರಚಾರ ನಡೆಸಲು ಬಂದಿದ್ದ ಸಂದರ್ಭ ರಾಜ್ಯ...

ಇಂದು ಬಾಗಲಕೋಟೆಗೆ ಮೂವರು ಪ್ರಮುಖ ನಾಯಕರು ಭೇಟಿ

3 months ago

ಬಾಗಲಕೋಟೆ: ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ಇಂದು ಜಿಲ್ಲೆಗೆ ಮೂರು ಜನ ಪ್ರಮುಖ ನಾಯಕರು ಭೇಟಿ ನೀಡಲಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ....

ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಮೋದಿ, ಯೋಗಿಯನ್ನ ಕೇಳಿ ಅಂದ ರಾಹುಲ್ ಗಾಂಧಿ-ವಿಡಿಯೋ ನೋಡಿ

3 months ago

ಲಕ್ನೋ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ತವರು ಕ್ಷೇತ್ರ ಅಮೇಥಿ ಪ್ರವಾಸದಲ್ಲಿದ್ದಾರೆ. ಅಮೇಥಿಯ ರಸ್ತಾ ಮವೋ ಗ್ರಾಮದ ಶಾಲೆಯೊಂದಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಅವರಿಗೆ ಅಲ್ಲಿಯ ಮಕ್ಕಳು ಕೇಳಿದ ಪ್ರಶ್ನೆಗೆ, ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್...

ತಮ್ಮ ವಿವಾದಾತ್ಮಕ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ದಿನೇಶ್ ಗುಂಡೂರಾವ್

3 months ago

ಬೆಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತ ನನ್ನ ಹೇಳಿಕೆ ಬಗ್ಗೆ ನನಗೆ ವಿಷಾದವಿದೆ. ಭಾವೋದ್ವೇಗಕ್ಕೆ ಒಳಗಾಗಿ ಅಂತಹ ಹೇಳಿಕೆ ನೀಡಿದೆ. ಆದರೆ ಸಂಸದ ಪ್ರತಾಪ್ ಸಿಂಹ ಯೋಚನೆ ಮಾಡಿ ಹೀಗೆ ಮಾತಾಡುವುದು ಸರಿಯಲ್ಲ. ಅವರಷ್ಟು ಕೀಳು ಮಟ್ಟದಲ್ಲಿ ಮಾತನಾಡುವ...

ಗುಂಡೂರಾವ್‍ಗೆ ಗಂಡಸ್ತನವಿದ್ರೆ, ತಾಯಿ ಎದೆ ಹಾಲು ಕುಡಿದಿದ್ರೆ ಮೊದ್ಲು ಕಲಬುರಗಿಗೆ ಬರಲಿ- ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಸವಾಲ್

3 months ago

ಕಲಬುರಗಿ:  ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಅವಹೇಳನಕಾರಿ ಹೇಳಿಕೆಗೆ ಕಲಬುರಗಿ ಜಿಲ್ಲಾ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ ಹಾಗರಗಿ ಕೆಂಡಾಮಂಡಲವಾಗಿದ್ದಾರೆ. ದಿನೇಶ್ ಗುಂಡೂರಾವ್‍ಗೆ ಗಂಡಸ್ತನವಿದ್ರೆ ಹಾಗೂ ತನ್ನ ತಾಯಿ ಎದೆ ಹಾಲು ಕುಡಿದಿದ್ರೆ...