ಅ.16ಕ್ಕೆ ಮಂಡ್ಯಗೆ ಯೋಗಿ ಆದಿತ್ಯನಾಥ್ ಭೇಟಿ
ಮಂಡ್ಯ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಅ.16ರಂದು ಮಂಡ್ಯ (Mandya)…
ಲಕ್ನೋ ಅಗ್ನಿ ದುರಂತ – ನಿರ್ಲಕ್ಷ್ಯವಹಿಸಿದ 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಯೋಗಿ
ಲಕ್ನೋ: ಉತ್ತರ ಪ್ರದೇಶದ(Uttar Pradesh) ಲಕ್ನೋದಲ್ಲಿ(Lucknow) ಹೊಟೇಲ್ ಒಂದರಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ…
ಹೃದಯಾಘಾತದಿಂದ ಯುಪಿ ಬಿಜೆಪಿ ಶಾಸಕ ಅರವಿಂದ್ ಗಿರಿ ನಿಧನ
ಲಕ್ನೋ: ಉತ್ತರ ಪ್ರದೇಶದ ಬಿಜೆಪಿ ಶಾಸಕ ಅರವಿಂದ್ ಗಿರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. लखीमपुर खीरी…
ಅಕ್ರಮ ಮರಳು ಸಾಗಣೆ- ಟೋಲ್ ಗೇಟನ್ನು ಮುರಿದ 13 ಟ್ರ್ಯಾಕ್ಟರ್‌ಗಳು
ಲಕ್ನೋ: ವೇಗವಾಗಿ ಬಂದ 13 ಮರಳು ತುಂಬಿದ ಟ್ರ್ಯಾಕ್ಟರ್‌ಗಳು ಉತ್ತರ ಪ್ರದೇಶದ ಆಗ್ರಾದ ಟೋಲ್ ಗೇಟ್‍ನ್ನು…
ಮುಸ್ಲಿಂ ಪ್ರಾಬಲ್ಯದ ಪ್ರದೇಶ, ಬ್ಲಾಕ್‌ಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು – ಯುಪಿ ಸರ್ಕಾರ
ಲಕ್ನೋ: ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳು ಮತ್ತು ಬ್ಲಾಕ್‌ಗಳನ್ನು ಗುರುತಿಸಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಆದ್ಯತೆ ನೀಡಲಾಗುವುದು ಎಂದು…
ಯೋಗಿಜೀ ಇನ್ನು ಮುಂದೆ ತಪ್ಪು ಮಾಡಲ್ಲ, ಪ್ಲೀಸ್ ಕ್ಷಮಿಸಿ ಬಿಡಿ: ಗೋಳಾಡಿದ ಆರೋಪಿ
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರ ಇತ್ತೀಚೆಗೆ ದುಷ್ಕರ್ಮಿಗಳ ವಿರುದ್ಧ ತೆಗೆದುಕೊಳ್ಳುವ…
ನುಡಿದಂತೆ ನಡೆಯುವವರು ಯೋಗಿ ಆದಿತ್ಯನಾಥ್ – ಬೊಮ್ಮಾಯಿ
ಬೆಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನುಡಿದಂತೆ ನಡೆಯುವ ಸಜ್ಜನ ವ್ಯಕ್ತಿ ಎಂದು ಮುಖ್ಯಮಂತ್ರಿ…
ಬೆಂಗಳೂರಿಗೆ ಇನ್ಮುಂದೆ ಸಾಂಪ್ರದಾಯಿಕ ವೈದ್ಯ ಪದ್ಧತಿ ಹಬ್ ಆಗೋ ಅವಕಾಶ- ಯೋಗಿ ಆದಿತ್ಯನಾಥ್
ಬೆಂಗಳೂರು: ಈಗಾಗಲೇ ಬೆಂಗಳೂರು ಐಟಿ-ಬಿಟಿ ಹಬ್ ಎಂದು ಪ್ರಸಿದ್ಧಿಯನ್ನು ಪಡೆದಿದೆ. ಇನ್ನು ಮುಂದೆ ಬೆಂಗಳೂರಿಗೆ ಸಾಂಪ್ರದಾಯಿಕ…
ರಾಜ್ಯಕ್ಕೆ ಇಂದು ಯೋಗಿ ಆದಿತ್ಯನಾಥ್, ನಾಳೆ ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ
ಬೆಂಗಳೂರು: ಉತ್ತರ ಪ್ರದೇಶದ ಮುಖ್ಯಮಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ನೆಲಮಂಗಲಕ್ಕೆ ಭೇಟಿ ನೀಡಲಿದ್ದಾರೆ. ಧರ್ಮಸ್ಥಳದ…
ಸಿಎಂ ಯೋಗಿ ಆದಿತ್ಯನಾಥ್‌ಗೆ ಬಿಗ್ ರಿಲೀಫ್
ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. 2007ರಲ್ಲಿ ದ್ವೇಷ ಭಾಷಣ…
